Skip to content
ThuthiThuthiThuthi
Numbers · chapter 20 · verse 27

Numbers 20:27 in Kannada

ಕರ್ತನು ಆಜ್ಞಾಪಿಸಿದ ಪ್ರಕಾರ ಮೋಶೆಯು ಮಾಡಿದನು. ಅವರು ಸಮಸ್ತ ಸಭೆಯ ಕಣ್ಣು ಗಳಿಗೆದುರಾಗಿ ಹೋರ್‌ ಬೆಟ್ಟವನ್ನೇರಿದರು.

Kartanu aajnyaapisida prakaara mosheyu maadidanu. Avaru samasta sabheya kannu galigeduraagi hor bettavanneridaru.

Numbers 20:27 in English

King James Version (KJV)
And Moses did as the LORD commanded: and they went up into mount Hor in the sight of all the congregation.
World English Bible (WEB)
Moses did as the LORD commanded. They went up onto Mount Hor in the sight of all the congregation.
American Standard Version (ASV)
And Moses did as Jehovah commanded: and they went up into mount Hor in the sight of all the congregation.
Bible in Basic English (BBE)
So Moses did as the Lord had said, and before the eyes of all the people they went up Mount Hor.
Darby Translation (DBY)
And Moses did as Jehovah had commanded, and they went up mount Hor before the eyes of the whole assembly.
Webster's Bible (WBS)
And Moses did as the LORD commanded: and they ascended mount Hor in the sight of all the congregation.
Young's Literal Translation (YLT)
And Moses doth as Jehovah hath commanded, and they go up unto mount Hor before the eyes of all the company,

Read in context

  1. 25ಆರೋನ ನನ್ನೂ ಅವನ ಮಗನಾದ ಎಲ್ಲಾಜಾರನನ್ನೂ ಹೋರ್‌ ಬೆಟ್ಟಕ್ಕೆ ಕರಕೊಂಡು ಬಂದು.
  2. 26ಆರೋನನ ವಸ್ತ್ರಗಳನ್ನು ತೆಗೆದು ಅವುಗಳನ್ನು ಅವನ ಮಗನಾದ ಎಲ್ಲಾಜಾರ ನಿಗೆ ತೊಡಿಸು; ಆರೋನನು ಅಲ್ಲಿಯೇ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಡುವನು ಎಂದು ಹೇಳಿದನು.
  3. 27ಕರ್ತನು ಆಜ್ಞಾಪಿಸಿದ ಪ್ರಕಾರ ಮೋಶೆಯು ಮಾಡಿದನು. ಅವರು ಸಮಸ್ತ ಸಭೆಯ ಕಣ್ಣು ಗಳಿಗೆದುರಾಗಿ ಹೋರ್‌ ಬೆಟ್ಟವನ್ನೇರಿದರು.
  4. 28ಆಗ ಮೋಶೆಯು ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು; ಆಗ ಆರೋನನು ಅಲ್ಲೆ ಬೆಟ್ಟದ ತುದಿಯಲ್ಲಿ ಸತ್ತನು. ಮೋಶೆಯೂ ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು.ಆರೋನನು ತೀರಿಹೋದನೆಂದು ಸಭೆಯಲ್ಲಾ ನೋಡಿದಾಗ ಇಸ್ರಾಯೇಲ್ಯರ ಮನೆಯ ವರೆಲ್ಲರು ಆರೋನನಿಗೋಸ್ಕರ ಮೂವತ್ತು ದಿವಸದ ವರೆಗೂ ದುಃಖಿಸಿದರು.
  5. 29ಆರೋನನು ತೀರಿಹೋದನೆಂದು ಸಭೆಯಲ್ಲಾ ನೋಡಿದಾಗ ಇಸ್ರಾಯೇಲ್ಯರ ಮನೆಯ ವರೆಲ್ಲರು ಆರೋನನಿಗೋಸ್ಕರ ಮೂವತ್ತು ದಿವಸದ ವರೆಗೂ ದುಃಖಿಸಿದರು.
Read all of Numbers 20

Original words (Hebrew)

Numbers 20:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.