Numbers · chapter 20 · verse 29
Numbers 20:29 in Kannada
ಆರೋನನು ತೀರಿಹೋದನೆಂದು ಸಭೆಯಲ್ಲಾ ನೋಡಿದಾಗ ಇಸ್ರಾಯೇಲ್ಯರ ಮನೆಯ ವರೆಲ್ಲರು ಆರೋನನಿಗೋಸ್ಕರ ಮೂವತ್ತು ದಿವಸದ ವರೆಗೂ ದುಃಖಿಸಿದರು.
Aaronanu teerihodanendu sabheyallaa nodidaaga israayelyara maneya varellaru aaronanigoskara moovattu divasada varegoo duhkhisidaru.
Numbers 20:29 in English
- King James Version (KJV)
- And when all the congregation saw that Aaron was dead, they mourned for Aaron thirty days, [even] all the house of Israel.
- World English Bible (WEB)
- When all the congregation saw that Aaron was dead, they wept for Aaron thirty days, even all the house of Israel.
- American Standard Version (ASV)
- And when all the congregation saw that Aaron was dead, they wept for Aaron thirty days, even all the house of Israel.
- Bible in Basic English (BBE)
- And when the people saw that Aaron was dead, all the children of Israel gave themselves up to weeping for him for thirty days.
- Darby Translation (DBY)
- And the whole assembly saw that Aaron was dead, and they mourned for Aaron thirty days, [even] the whole house of Israel.
- Webster's Bible (WBS)
- And when all the congregation saw that Aaron was dead, they mourned for Aaron thirty days, [even] all the house of Israel.
- Young's Literal Translation (YLT)
- and all the company see that Aaron hath expired, and they bewail Aaron thirty days — all the house of Israel.
Read in context
- 27ಕರ್ತನು ಆಜ್ಞಾಪಿಸಿದ ಪ್ರಕಾರ ಮೋಶೆಯು ಮಾಡಿದನು. ಅವರು ಸಮಸ್ತ ಸಭೆಯ ಕಣ್ಣು ಗಳಿಗೆದುರಾಗಿ ಹೋರ್ ಬೆಟ್ಟವನ್ನೇರಿದರು.
- 28ಆಗ ಮೋಶೆಯು ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು; ಆಗ ಆರೋನನು ಅಲ್ಲೆ ಬೆಟ್ಟದ ತುದಿಯಲ್ಲಿ ಸತ್ತನು. ಮೋಶೆಯೂ ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು.ಆರೋನನು ತೀರಿಹೋದನೆಂದು ಸಭೆಯಲ್ಲಾ ನೋಡಿದಾಗ ಇಸ್ರಾಯೇಲ್ಯರ ಮನೆಯ ವರೆಲ್ಲರು ಆರೋನನಿಗೋಸ್ಕರ ಮೂವತ್ತು ದಿವಸದ ವರೆಗೂ ದುಃಖಿಸಿದರು.
- 29ಆರೋನನು ತೀರಿಹೋದನೆಂದು ಸಭೆಯಲ್ಲಾ ನೋಡಿದಾಗ ಇಸ್ರಾಯೇಲ್ಯರ ಮನೆಯ ವರೆಲ್ಲರು ಆರೋನನಿಗೋಸ್ಕರ ಮೂವತ್ತು ದಿವಸದ ವರೆಗೂ ದುಃಖಿಸಿದರು.
Cross references
- Deuteronomy 34:8 ಧರ್ಮೋಪದೇಶಕಾಂಡ 34:8ಇಸ್ರಾಯೇಲ್ ಮಕ್ಕಳು ಮೋವಾಬಿನ ಬೈಲಿನಲ್ಲಿ ಮೋಶೆಯ ನಿಮಿತ್ತ ಮೂವತ್ತು ದಿವಸ ಅತ್ತರು. ಈ ಪ್ರಕಾರ ಮೋಶೆಯ ನಿಮಿತ್ತವಾದ ಗೋಳಾಟದಲ್ಲಿ ಅಳುವ ದಿವಸಗಳು ಮುಗಿದವು.
- Acts 8:2 ಅಪೊಸ್ತಲರ ಕೃತ್ಯಗಳು 8:2ಭಕ್ತರಾದ ಜನರು ಸ್ತೆಫನನನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.
- 2 Chronicles 35:24–25 2 ಪೂರ್ವಕಾಲವೃತ್ತಾಂತ 35:24–25ಆದದರಿಂದ ಅವನ ಸೇವಕರು ಆ ರಥದೊಳಗಿಂದ ಅವನನ್ನು ತೆಗೆದುಕೊಂಡು ಅವನಿಗಿದ್ದ ಎರಡನೇ ರಥ ದಲ್ಲಿ ಅವನನ್ನು ಇರಿಸಿ ಯೆರೂಸಲೇಮಿಗೆ ತಂದರು. ಅವನು ಅಲ್ಲಿ ಸತ್ತು ತನ್ನ ಪಿತೃಗಳ ಸಮಾಧಿಗಳಲ್ಲಿ ಹೂಣಲ್ಪಟ್ಟನು. ಸಮಸ್ತ ಯೆಹೂದ ಯೆರೂಸಲೇಮಿ ನವರು ಯೋಷೀಯನಿಗೋಸ್ಕರ ದುಃಖಪಟ್ಟರು. ಇದಲ್ಲದೆ ಯೆರೆವಿಾಯನು ಯೋಷೀಯನಿಗೋಸ್ಕರ ಗೋಳಾಡಿದನು. ಹಾಡುಗಾರರೂ ಹಾಡುಗಾರ್ತಿ ಯರೂ ಯೋಷೀಯನಿಗೋಸ್ಕರ ಇದುವರೆಗೂ ತಮ್ಮ ಗೋಳಾಟಗಳಲ್ಲಿ ಹೇಳುತ್ತಾರೆ. ಇದು ಇಸ್ರಾಯೇಲಿ ನಲ್ಲಿ ನೇಮಕವಾಯಿತು. ಇಗೋ, ಅವು ಪ್ರಲಾಪ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- Genesis 1:10 ಆದಿಕಾಂಡ 1:10ದೇವರು ಒಣನೆಲಕ್ಕೆ ಭೂಮಿಯೆಂದೂ ಒಟ್ಟು ಗೂಡಿದ ನೀರುಗಳಿಗೆ ಸಮುದ್ರಗಳೆಂದೂ ಕರೆದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.