Skip to content
ThuthiThuthiThuthi
Numbers · chapter 20 · verse 3

Numbers 20:3 in Kannada

ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ ಹೇಳಿದ್ದೇನಂದರೆ--ನಮ್ಮ ಸಹೋದರರು ಕರ್ತನ ಮುಂದೆ ಸತ್ತುಹೋದಾಗಲೇ ನಾವು ಸಹ ಸತ್ತು ಹೋಗಿದ್ದರೆ ಚೆನ್ನಾಗಿತ್ತು.

Janaru mosheya sangada vyaajyavaadi heliddenandare--namma sahodararu kartana munde sattuhodaagale naavu saha sattu hogiddare chennaagittu.

Numbers 20:3 in English

King James Version (KJV)
And the people chode with Moses, and spake, saying, Would God that we had died when our brethren died before the LORD!
World English Bible (WEB)
The people quarreled with Moses, and spoke, saying, “We wish that we had died when our brothers died before the LORD!
American Standard Version (ASV)
And the people strove with Moses, and spake, saying, Would that we had died when our brethren died before Jehovah!
Bible in Basic English (BBE)
And the people were angry with Moses and said, If only death had overtaken us when our brothers came to their death before the Lord!
Darby Translation (DBY)
And the people contended with Moses, and spoke, saying, Would that we had died when our brethren died before Jehovah!
Webster's Bible (WBS)
And the people chid with Moses, and spoke, saying, O that we had died when our brethren died before the LORD!
Young's Literal Translation (YLT)
and the people strive with Moses, and speak, saying, 'And oh that we had expired when our brethren expired before Jehovah!

Read in context

  1. 1ಇಸ್ರಾಯೇಲ್‌ ಮಕ್ಕಳ ಸಭೆಯೆಲ್ಲಾ ಜಿನ್‌ ಎಂಬ ಅರಣ್ಯಕ್ಕೆ ಮೊದಲನೇ ತಿಂಗಳಿನಲ್ಲಿ ಬಂದರು; ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಸತ್ತು ಅಲ್ಲೇ ಹೂಣಲ್ಪಟ್ಟಳು.
  2. 2ಆಗ ಸಭೆಗೆ ನೀರಿಲ್ಲದೆ ಇರಲಾಗಿ ಅವರು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿ ಕೊಂಡರು.
  3. 3ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ ಹೇಳಿದ್ದೇನಂದರೆ--ನಮ್ಮ ಸಹೋದರರು ಕರ್ತನ ಮುಂದೆ ಸತ್ತುಹೋದಾಗಲೇ ನಾವು ಸಹ ಸತ್ತು ಹೋಗಿದ್ದರೆ ಚೆನ್ನಾಗಿತ್ತು.
  4. 4ನಾವೂ ನಮ್ಮ ಪಶುಗಳೂ ಸಾಯುವ ಹಾಗೆ ನೀವು ಯಾಕೆ ಕರ್ತನ ಸಭೆಯನ್ನು ಈ ಅರಣ್ಯಕ್ಕೆ ತಂದಿರಿ?
  5. 5ಈ ಕೆಟ್ಟ ಸ್ಥಳಕ್ಕೆ ನಮ್ಮನ್ನು ತರುವದಕ್ಕೆ ಯಾಕೆ ನಮ್ಮನ್ನು ಐಗುಪ್ತ ದೇಶದೊಳ ಗಿಂದ ಕರಕೊಂಡು ಬಂದಿರಿ? ಈ ಸ್ಥಳದಲ್ಲಿ ಬೀಜ ವಾದರೂ ಅಂಜೂರವಾದರೂ ದ್ರಾಕ್ಷೇತೋಟವಾ ದರೂ ದಾಳಿಂಬರ ಹಣ್ಣಾದರೂ ಇಲ್ಲ; ಕುಡಿಯುವದಕ್ಕೆ ನೀರು ಸಹ ಇಲ್ಲ ಅಂದರು.
Read all of Numbers 20

Cross references

Original words (Hebrew)

Numbers 20:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.