Numbers · chapter 20 · verse 4
Numbers 20:4 in Kannada
ನಾವೂ ನಮ್ಮ ಪಶುಗಳೂ ಸಾಯುವ ಹಾಗೆ ನೀವು ಯಾಕೆ ಕರ್ತನ ಸಭೆಯನ್ನು ಈ ಅರಣ್ಯಕ್ಕೆ ತಂದಿರಿ?
Naavoo namma pashugaloo saayuva haage neevu yaake kartana sabheyannu ee aranyakke tandiri?
Numbers 20:4 in English
- King James Version (KJV)
- And why have ye brought up the congregation of the LORD into this wilderness, that we and our cattle should die there?
- World English Bible (WEB)
- Why have you brought the LORD’s assembly into this wilderness, that we should die there, we and our animals?
- American Standard Version (ASV)
- And why have ye brought the assembly of Jehovah into this wilderness, that we should die there, we and our beasts?
- Bible in Basic English (BBE)
- Why have you taken the Lord's people into this waste, for death to come to us and to our cattle there?
- Darby Translation (DBY)
- And why have ye brought the congregation of Jehovah into this wilderness, that we should die there, we and our beasts?
- Webster's Bible (WBS)
- And why have ye brought the congregation of the LORD into this wilderness, that we and our cattle should die there?
- Young's Literal Translation (YLT)
- and why have ye brought in the assembly of Jehovah unto this wilderness to die there, we and our beasts?
Read in context
- 2ಆಗ ಸಭೆಗೆ ನೀರಿಲ್ಲದೆ ಇರಲಾಗಿ ಅವರು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿ ಕೊಂಡರು.
- 3ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ ಹೇಳಿದ್ದೇನಂದರೆ--ನಮ್ಮ ಸಹೋದರರು ಕರ್ತನ ಮುಂದೆ ಸತ್ತುಹೋದಾಗಲೇ ನಾವು ಸಹ ಸತ್ತು ಹೋಗಿದ್ದರೆ ಚೆನ್ನಾಗಿತ್ತು.
- 4ನಾವೂ ನಮ್ಮ ಪಶುಗಳೂ ಸಾಯುವ ಹಾಗೆ ನೀವು ಯಾಕೆ ಕರ್ತನ ಸಭೆಯನ್ನು ಈ ಅರಣ್ಯಕ್ಕೆ ತಂದಿರಿ?
- 5ಈ ಕೆಟ್ಟ ಸ್ಥಳಕ್ಕೆ ನಮ್ಮನ್ನು ತರುವದಕ್ಕೆ ಯಾಕೆ ನಮ್ಮನ್ನು ಐಗುಪ್ತ ದೇಶದೊಳ ಗಿಂದ ಕರಕೊಂಡು ಬಂದಿರಿ? ಈ ಸ್ಥಳದಲ್ಲಿ ಬೀಜ ವಾದರೂ ಅಂಜೂರವಾದರೂ ದ್ರಾಕ್ಷೇತೋಟವಾ ದರೂ ದಾಳಿಂಬರ ಹಣ್ಣಾದರೂ ಇಲ್ಲ; ಕುಡಿಯುವದಕ್ಕೆ ನೀರು ಸಹ ಇಲ್ಲ ಅಂದರು.
- 6ಆಗ ಮೋಶೆಯೂ ಆರೋನನೂ ಸಭೆಯ ಎದುರಿ ನಿಂದ ಸಭೆಯ ಗುಡಾರದ ಬಾಗಲಿನೊಳಗೆ ಹೋಗಿ ಬೋರಲು ಬಿದ್ದರು; ಕರ್ತನ ಮಹಿಮೆಯು ಅವರಿಗೆ ಕಾಣಬಂತು.
Cross references
- Exodus 17:3 ವಿಮೋಚನಕಾಂಡ 17:3ಅಲ್ಲಿ ಜನರು ದಾಹಗೊಂಡು ಮೋಶೆಗೆ ವಿರುದ್ಧವಾಗಿ ಗುಣು ಗುಟ್ಟಿ--ನಮ್ಮನ್ನೂ ನಮ್ಮ ಮಕ್ಕಳನ್ನೂ ನಮ್ಮ ದನಗಳನ್ನೂ ದಾಹದಿಂದ ಕೊಲ್ಲುವದಕ್ಕಾಗಿ ಯಾಕೆ ಐಗುಪ್ತದೊಳ ಗಿಂದ ಇಲ್ಲಿಗೆ ಬರಮಾಡಿದಿ ಅಂದರು.
- Psalm 106:21 ಕೀರ್ತನೆಗಳು 106:21ತಮ್ಮ ರಕ್ಷಕನಾಗಿ ಐಗುಪ್ತದೇಶದಲ್ಲಿ ದೊಡ್ಡ ಕೆಲಸಗಳನ್ನೂ
- Exodus 14:11–12 ವಿಮೋಚನಕಾಂಡ 14:11–12ಅವರು ಮೋಶೆಗೆ--ಐಗುಪ್ತದಲ್ಲಿ ಸಮಾಧಿ ಗಳು ಇಲ್ಲದ ಕಾರಣ ನಾವು ಅರಣ್ಯದಲ್ಲಿ ಸಾಯುವ ಹಾಗೆ ನಮ್ಮನ್ನು ಕರಕೊಂಡು ಬಂದಿಯೋ? ಯಾಕೆ ನೀನು ಈ ಪ್ರಕಾರ ನಮಗೆ ಮಾಡಿ ನಮ್ಮನ್ನು ಐಗುಪ್ತ ದಿಂದ ಕರಕೊಂಡು ಬಂದಿ? ನಾವು ಐಗುಪ್ತದೇಶ ದಲ್ಲಿದ್ದಾಗಲೇ--ನೀನು ನಮ್ಮ ಗೊಡವೆಗೆ ಬರಬೇಡ; ನಾವು ಐಗುಪ್ತ್ಯರಿಗೆ ಸೇವೆಮಾಡುವೆವು. ನಾವು ಅರಣ್ಯ ದಲ್ಲಿ ಸಾಯುವದಕ್ಕಿಂತ ಐಗುಪ್ತ್ಯರಿಗೆ ಸೇವೆ ಮಾಡು ವದು ಒಳ್ಳೇದಾಗಿತ್ತಲ್ಲವೇ ಎಂದು ಹೇಳಿದರು.
- Exodus 5:21 ವಿಮೋಚನಕಾಂಡ 5:21ಅವ ರಿಗೆ--ಕರ್ತನು ನಿಮ್ಮನ್ನು ನೋಡಿ ನ್ಯಾಯತೀರಿಸಲಿ; ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ, ನಮ್ಮನ್ನು ಸಂಹರಿಸುವದಕ್ಕೆ ನೀವು ಅವರ ಕೈಗೆ ಕತ್ತಿಯನ್ನು ಕೊಟ್ಟಿರಿ ಅಂದರು.
- Numbers 16:13–14 ಅರಣ್ಯಕಾಂಡ 16:13–14ನೀನು ಅರಣ್ಯ ದಲ್ಲಿ ನಮ್ಮನ್ನು ಸಾಯಿಸುವದಕ್ಕೆ ಹಾಲೂ ಜೇನೂ ಹರಿಯುವ ದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದದ್ದು ನಿನಗೆ ಅಲ್ಪವಾಯಿತೋ? ಮತ್ತು ನೀನು ಅರಸನಾಗಿ ನಮ್ಮನ್ನು ಆಳಬೇಕೋ? ಇದಲ್ಲದೆ ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ತಕ್ಕೊಂಡು ಬರಲಿಲ್ಲ; ಇಲ್ಲವೆ ಹೊಲಗಳನ್ನೂ ದ್ರಾಕ್ಷೇ ತೋಟಗಳನ್ನೂ ನಮಗೆ ಸ್ವಾಸ್ತ್ಯವಾಗಿ ಕೊಡಲಿಲ್ಲ; ಈ ಮನುಷ್ಯರ ಕಣ್ಣುಗಳನ್ನು ಕಿತ್ತುಬಿಡುವಿಯೋ? ನಾವು ಬರುವದಿಲ್ಲ ಅಂದರು.
- Numbers 16:41 ಅರಣ್ಯಕಾಂಡ 16:41ಆದರೆ ಮರುದಿನದಲ್ಲಿ ಇಸ್ರಾಯೇಲ್ ಮಕ್ಕಳ ಸಭೆಯಲ್ಲಾ ಮೋಶೆ ಆರೋನರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಕರ್ತನ ಜನರನ್ನು ಕೊಂದು ಹಾಕಿದ್ದೀರಿ ಅಂದರು.
- Acts 7:35 ಅಪೊಸ್ತಲರ ಕೃತ್ಯಗಳು 7:35ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು.
- Exodus 16:3 ವಿಮೋಚನಕಾಂಡ 16:3ಇಸ್ರಾಯೇಲ್ ಮಕ್ಕಳು ಅವರಿಗೆ--ನಾವು ಐಗುಪ್ತದೇಶದಲ್ಲಿ ಮಾಂಸದ ಪಾತ್ರೆ ಗಳ ಬಳಿಯಲ್ಲಿ ಕೂತುಕೊಂಡು ಸಾಕಾಗುವಷ್ಟು ರೊಟ್ಟಿ ಯನ್ನು ತಿನ್ನುತ್ತಿದ್ದಾಗ ಕರ್ತನ ಕೈಯಿಂದ ಸತ್ತುಹೋಗಿದ್ದರೆ ಒಳ್ಳೆದಾಗಿತ್ತು. ಈ ಸಭೆಯನ್ನೆಲ್ಲಾ ಸಾಯಿಸುವಂತೆ ನಮ್ಮನ್ನು ಈ ಅರಣ್ಯಕ್ಕೆ ಬರಮಾಡಿದ್ದೀರಿ ಅಂದರು.
- Acts 7:39–40 ಅಪೊಸ್ತಲರ ಕೃತ್ಯಗಳು 7:39–40ಆದರೆ ನಮ ಪಿತೃಗಳು ಅವನ ಮಾತುಗಳಿಗೆ ವಿಧೇಯರಾಗದೆ ಅವನನ್ನು ತಳ್ಳಿಬಿಟ್ಟು ತಮ್ಮ ಹೃದಯಗಳಲ್ಲಿ ಹಿಂದಕ್ಕೆ ಐಗುಪ್ತದ ಕಡೆಗೆ ತಿರುಗಿಕೊಂಡು ಅವರು ಆರೋನ ನಿಗೆ--ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ; ಆದದರಿಂದ ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ದೇವರು ಗಳನ್ನು ನಮಗೆ ಮಾಡಿಕೊಡು ಎಂದು ಹೇಳಿದರು.
- Numbers 11:5 ಅರಣ್ಯಕಾಂಡ 11:5ನಾವು ಐಗುಪ್ತದೇಶದಲ್ಲಿ ಉಚಿತ ವಾಗಿ ತಿಂದ ವಿಾನು ಸವತೆಕಾಯಿ ಕರ್ಬೂಜ ಕಾಡುಳ್ಳಿ ನೀರುಳ್ಳಿ ಬೆಳ್ಳುಳ್ಳಿ ಇವುಗಳನ್ನು ಜ್ಞಾಪಿಸಿಕೊಳ್ಳುತ್ತೇವೆ.