Numbers · chapter 20 · verse 5
Numbers 20:5 in Kannada
ಈ ಕೆಟ್ಟ ಸ್ಥಳಕ್ಕೆ ನಮ್ಮನ್ನು ತರುವದಕ್ಕೆ ಯಾಕೆ ನಮ್ಮನ್ನು ಐಗುಪ್ತ ದೇಶದೊಳ ಗಿಂದ ಕರಕೊಂಡು ಬಂದಿರಿ? ಈ ಸ್ಥಳದಲ್ಲಿ ಬೀಜ ವಾದರೂ ಅಂಜೂರವಾದರೂ ದ್ರಾಕ್ಷೇತೋಟವಾ ದರೂ ದಾಳಿಂಬರ ಹಣ್ಣಾದರೂ ಇಲ್ಲ; ಕುಡಿಯುವದಕ್ಕೆ ನೀರು ಸಹ ಇಲ್ಲ ಅಂದರು.
Ee ketta sthalakke nammannu taruvadakke yaake nammannu aigupta deshadola ginda karakondu bandiri? Ee sthaladalli beeja vaadaroo anjooravaadaroo draakshetotavaa daroo daalimbara hannaadaroo illa; kudiyuvadakke neeru saha illa andaru.
Numbers 20:5 in English
- King James Version (KJV)
- And wherefore have ye made us to come up out of Egypt, to bring us in unto this evil place? it [is] no place of seed, or of figs, or of vines, or of pomegranates; neither [is] there any water to drink.
- World English Bible (WEB)
- Why have you made us to come up out of Egypt, to bring us in to this evil place? It is no place of seed, or of figs, or of vines, or of pomegranates; neither is there any water to drink.”
- American Standard Version (ASV)
- And wherefore have ye made us to come up out of Egypt, to bring us in unto this evil place? it is no place of seed, or of figs, or of vines, or of pomegranates; neither is there any water to drink.
- Bible in Basic English (BBE)
- Why have you made us come out of Egypt into this evil place? This is no place of seed or figs or vines or other fruits, and there is no water for drinking.
- Darby Translation (DBY)
- And why have ye made us to go up out of Egypt, to bring us to this evil place? it is no place of seed, or of figs, or of vines, or of pomegranates, neither is there any water to drink.
- Webster's Bible (WBS)
- And why have ye conducted us from Egypt, to bring us to this evil place? it [is] no place of seed, or of figs, or of vines, or of pomegranates; neither [is] there any water to drink.
- Young's Literal Translation (YLT)
- and why hast thou brought us up out of Egypt to bring us in unto this evil place? no place of seed, and fig, and vine, and pomegranate; and water there is none to drink.
Read in context
- 3ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ ಹೇಳಿದ್ದೇನಂದರೆ--ನಮ್ಮ ಸಹೋದರರು ಕರ್ತನ ಮುಂದೆ ಸತ್ತುಹೋದಾಗಲೇ ನಾವು ಸಹ ಸತ್ತು ಹೋಗಿದ್ದರೆ ಚೆನ್ನಾಗಿತ್ತು.
- 4ನಾವೂ ನಮ್ಮ ಪಶುಗಳೂ ಸಾಯುವ ಹಾಗೆ ನೀವು ಯಾಕೆ ಕರ್ತನ ಸಭೆಯನ್ನು ಈ ಅರಣ್ಯಕ್ಕೆ ತಂದಿರಿ?
- 5ಈ ಕೆಟ್ಟ ಸ್ಥಳಕ್ಕೆ ನಮ್ಮನ್ನು ತರುವದಕ್ಕೆ ಯಾಕೆ ನಮ್ಮನ್ನು ಐಗುಪ್ತ ದೇಶದೊಳ ಗಿಂದ ಕರಕೊಂಡು ಬಂದಿರಿ? ಈ ಸ್ಥಳದಲ್ಲಿ ಬೀಜ ವಾದರೂ ಅಂಜೂರವಾದರೂ ದ್ರಾಕ್ಷೇತೋಟವಾ ದರೂ ದಾಳಿಂಬರ ಹಣ್ಣಾದರೂ ಇಲ್ಲ; ಕುಡಿಯುವದಕ್ಕೆ ನೀರು ಸಹ ಇಲ್ಲ ಅಂದರು.
- 6ಆಗ ಮೋಶೆಯೂ ಆರೋನನೂ ಸಭೆಯ ಎದುರಿ ನಿಂದ ಸಭೆಯ ಗುಡಾರದ ಬಾಗಲಿನೊಳಗೆ ಹೋಗಿ ಬೋರಲು ಬಿದ್ದರು; ಕರ್ತನ ಮಹಿಮೆಯು ಅವರಿಗೆ ಕಾಣಬಂತು.
- 7ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ--
Cross references
- Numbers 16:14 ಅರಣ್ಯಕಾಂಡ 16:14ಇದಲ್ಲದೆ ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ತಕ್ಕೊಂಡು ಬರಲಿಲ್ಲ; ಇಲ್ಲವೆ ಹೊಲಗಳನ್ನೂ ದ್ರಾಕ್ಷೇ ತೋಟಗಳನ್ನೂ ನಮಗೆ ಸ್ವಾಸ್ತ್ಯವಾಗಿ ಕೊಡಲಿಲ್ಲ; ಈ ಮನುಷ್ಯರ ಕಣ್ಣುಗಳನ್ನು ಕಿತ್ತುಬಿಡುವಿಯೋ? ನಾವು ಬರುವದಿಲ್ಲ ಅಂದರು.
- Jeremiah 2:6 ಯೆರೆಮೀಯ 2:6ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ನಮ್ಮನ್ನು ಅರಣ್ಯದಲ್ಲಿ ಕಾಡೂ ಕುಣಿಗಳೂ ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದು ಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡಿಸಿದ ಕರ್ತನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲ.
- Ezekiel 20:36 ಯೆಹೆಜ್ಕೇಲನು 20:36ಇದೇ ರೀತಿ ನಾನು ನಿಮ್ಮ ಪಿತೃಗಳ ಸಂಗಡ ಐಗುಪ್ತ ದೇಶದ ಅರಣ್ಯದಲ್ಲಿ ವಾದಿಸಿದೆನು; ಈಗಲೂ ನಿಮ್ಮ ಸಂಗಡ ವಾದಿಸಿದೆನು ಎಂದು ದೇವ ರಾದ ಕರ್ತನು ಹೇಳುತ್ತಾನೆ.
- Deuteronomy 8:15 ಧರ್ಮೋಪದೇಶಕಾಂಡ 8:15ಅಗ್ನಿ ಸರ್ಪಗಳೂ ಚೇಳುಗಳೂ ಬರವೂ ಉಳ್ಳ ನೀರಿಲ್ಲದ ಆ ಮಹಾ ಭಯಂಕರವಾದ ಅರಣ್ಯದಲ್ಲಿ ನಿನ್ನನ್ನು ನಡಿಸಿದಂಥ, ಬಿಳೀಕಲ್ಲಿನ ಬಂಡೆಯೊಳಗಿಂದ ನಿನಗೆ ನೀರು ಬರ ಮಾಡಿದಂಥ,
- Nehemiah 9:21 ನೆಹೆಮೀಯ 9:21ಹೀಗೆಯೇ ಅರಣ್ಯದಲ್ಲಿ ನಾಲ್ವತ್ತುವರುಷ ಅವರನ್ನು ಪೋಷಿಸುತ್ತಿದ್ದಿ; ಅವರು ಕೊರತೆಪಡಲಿಲ್ಲ; ಅವರ ವಸ್ತ್ರಗಳು ಹಳೇವಾಗಲಿಲ್ಲ; ಅವರ ಕಾಲುಗಳು ಬಾತು ಹೋಗಲಿಲ್ಲ.
- Jeremiah 2:2 ಯೆರೆಮೀಯ 2:2ನೀನು ಹೋಗಿ ಯೆರೂಸಲೇಮಿನ ಕಿವಿಗಳಲ್ಲಿ ಕೂಗಿ ಹೇಳ ಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ನಾನು ನಿನ್ನನ್ನು ನಿನ್ನ ಯೌವನದ ವಾತ್ಸಲ್ಯವನ್ನೂ ನಿನ್ನ ನಿಶ್ಚಿತಾರ್ಥದ ಪ್ರೀತಿಯನ್ನೂ ನೀನು ಅರಣ್ಯದಲ್ಲಿ ಬಿತ್ತಲ್ಪಡದ ದೇಶದಲ್ಲಿ ನನ್ನನ್ನು ಹಿಂಬಾಲಿಸಿದ್ದನ್ನೂ ಜ್ಞಾಪಕಮಾಡಿಕೊಳ್ಳುತ್ತೇನೆ.
Original words (Hebrew)
- up · H5927עָלָה ʻâlâh
- Egypt · H4714מִצְרַיִם Mitsrayim
- bring · H935בּוֹא bôwʼ
- evil · H7451רַע raʻ
- place · H4725מָקוֹם mâqôwm
- place · H4725מָקוֹם mâqôwm
- seed · H2233זֶרַע zeraʻ
- figs · H8384תְּאֵן tᵉʼên
- vines · H1612גֶּפֶן gephen
- pomegranates · H7416רִמּוֹן rimmôwn
- water · H4325מַיִם mayim
- drink · H8354שָׁתָה shâthâh