Numbers · chapter 20 · verse 6
Numbers 20:6 in Kannada
ಆಗ ಮೋಶೆಯೂ ಆರೋನನೂ ಸಭೆಯ ಎದುರಿ ನಿಂದ ಸಭೆಯ ಗುಡಾರದ ಬಾಗಲಿನೊಳಗೆ ಹೋಗಿ ಬೋರಲು ಬಿದ್ದರು; ಕರ್ತನ ಮಹಿಮೆಯು ಅವರಿಗೆ ಕಾಣಬಂತು.
Aaga mosheyoo aaronanoo sabheya eduri ninda sabheya gudaarada baagalinolage hogi boralu biddaru; kartana mahimeyu avarige kaanabantu.
Numbers 20:6 in English
- King James Version (KJV)
- And Moses and Aaron went from the presence of the assembly unto the door of the tabernacle of the congregation, and they fell upon their faces: and the glory of the LORD appeared unto them.
- World English Bible (WEB)
- Moses and Aaron went from the presence of the assembly to the door of the Tent of Meeting, and fell on their faces. The LORD’s glory appeared to them.
- American Standard Version (ASV)
- And Moses and Aaron went from the presence of the assembly unto the door of the tent of meeting, and fell upon their faces: and the glory of Jehovah appeared unto them.
- Bible in Basic English (BBE)
- Then Moses and Aaron went away from the people to the door of the Tent of meeting; and, falling on their faces there, they saw the glory of the Lord.
- Darby Translation (DBY)
- And Moses and Aaron went from before the congregation to the entrance of the tent of meeting, and fell upon their faces; and the glory of Jehovah appeared to them.
- Webster's Bible (WBS)
- And Moses and Aaron went from the presence of the assembly to the door of the tabernacle of the congregation, and they fell upon their faces: and the glory of the LORD appeared to them.
- Young's Literal Translation (YLT)
- And Moses and Aaron go in from the presence of the assembly unto the opening of the tent of meeting, and fall on their faces, and the honour of Jehovah is seen by them.
Read in context
- 4ನಾವೂ ನಮ್ಮ ಪಶುಗಳೂ ಸಾಯುವ ಹಾಗೆ ನೀವು ಯಾಕೆ ಕರ್ತನ ಸಭೆಯನ್ನು ಈ ಅರಣ್ಯಕ್ಕೆ ತಂದಿರಿ?
- 5ಈ ಕೆಟ್ಟ ಸ್ಥಳಕ್ಕೆ ನಮ್ಮನ್ನು ತರುವದಕ್ಕೆ ಯಾಕೆ ನಮ್ಮನ್ನು ಐಗುಪ್ತ ದೇಶದೊಳ ಗಿಂದ ಕರಕೊಂಡು ಬಂದಿರಿ? ಈ ಸ್ಥಳದಲ್ಲಿ ಬೀಜ ವಾದರೂ ಅಂಜೂರವಾದರೂ ದ್ರಾಕ್ಷೇತೋಟವಾ ದರೂ ದಾಳಿಂಬರ ಹಣ್ಣಾದರೂ ಇಲ್ಲ; ಕುಡಿಯುವದಕ್ಕೆ ನೀರು ಸಹ ಇಲ್ಲ ಅಂದರು.
- 6ಆಗ ಮೋಶೆಯೂ ಆರೋನನೂ ಸಭೆಯ ಎದುರಿ ನಿಂದ ಸಭೆಯ ಗುಡಾರದ ಬಾಗಲಿನೊಳಗೆ ಹೋಗಿ ಬೋರಲು ಬಿದ್ದರು; ಕರ್ತನ ಮಹಿಮೆಯು ಅವರಿಗೆ ಕಾಣಬಂತು.
- 7ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ--
- 8ಕೋಲನ್ನು ತಕ್ಕೊಂಡು ನೀನು ನಿನ್ನ ಸಹೋದರನಾದ ಆರೋನನು ಸಭೆಯನ್ನು ಕೂಡಿಸಿ ಕೊಂಡು ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ; ಅದು ತನ್ನ ನೀರನ್ನು ಕೊಡುವದು; ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವಿ; ಸಭೆಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡುವಿ ಎಂದು ಹೇಳಿದನು.
Cross references
- Numbers 14:5 ಅರಣ್ಯಕಾಂಡ 14:5ಆಗ ಮೋಶೆಯೂ ಆರೋನನೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಕೂಟದ ಮುಂದೆ ಅಡ್ಡಬಿದ್ದರು.
- Numbers 16:22 ಅರಣ್ಯಕಾಂಡ 16:22ಆಗ ಅವರು ಬೋರಲು ಬಿದ್ದು--ಓ ದೇವರೇ, ಎಲ್ಲಾ ಶರೀರಾತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀನು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳು ತ್ತೀಯೋ ಅಂದರು.
- Numbers 16:4 ಅರಣ್ಯಕಾಂಡ 16:4ಮೋಶೆಯು ಇದನ್ನು ಕೇಳಿ ಬೋರಲು ಬಿದ್ದು
- Numbers 16:19 ಅರಣ್ಯಕಾಂಡ 16:19ಕೋರಹನು ಅವರಿಗೆ ಎದುರಾಗಿ ಸಮಸ್ತ ಸಮೂಹವನ್ನು ಸಭೆಯ ಗುಡಾರದ ಬಾಗಲಿನ ಹತ್ತಿರ ಕೂಡಿಸಿದನು. ಆಗ ಕರ್ತನ ಮಹಿಮೆಯು ಸಮಸ್ತ ಸಭೆಗೆ ತೋರಿಬಂತು.
- Numbers 16:45 ಅರಣ್ಯಕಾಂಡ 16:45ನೀವು ಈ ಸಭೆಯ ಮಧ್ಯದಿಂದ ಎದ್ದು ಬನ್ನಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ ಅಂದನು. ಆಗ ಅವರು ಬೋರಲು ಬಿದ್ದರು.
- Exodus 16:10 ವಿಮೋಚನಕಾಂಡ 16:10ಆರೋನನು ಇಸ್ರಾಯೇಲ್ ಮಕ್ಕಳ ಸಭೆಯ ಸಂಗಡ ಮಾತನಾಡುತ್ತಿದ್ದಾಗ ಅವರು ಅರಣ್ಯದ ಕಡೆಗೆ ನೋಡಿ ದರು. ಆಗ ಇಗೋ, ಕರ್ತನ ಮಹಿಮೆಯು ಮೇಘದಲ್ಲಿ ಪ್ರತ್ಯಕ್ಷವಾಯಿತು.
- 1 Chronicles 21:16 1 ಪೂರ್ವಕಾಲವೃತ್ತಾಂತ 21:16ಆಗ ದಾವೀದನು ತನ್ನ ಕಣ್ಣುಗಳನ್ನೆತ್ತಿ ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಕರ್ತನ ದೂತನನ್ನು ಕಂಡನು; ಅವನ ಕೈಯಲ್ಲಿ ಯೆರೂಸ ಲೇಮಿನ ಮೇಲೆ ಚಾಚಿದ್ದ ಬಿಚ್ಚುಕತ್ತಿ ಇತ್ತು. ಆಗ ದಾವೀದನೂ ಇಸ್ರಾಯೇಲಿನ ಹಿರಿಯರೂ ಗೋಣೀ ತಟ್ಟುಗಳಿಂದ ಮುಚ್ಚಿಕೊಂಡವರಾಗಿ ಮೋರೆ ಕೆಳಗಾಗಿ ಬಿದ್ದರು.
- Psalm 109:3–4 ಕೀರ್ತನೆಗಳು 109:3–4ಹಗೆಯ ಮಾತು ಗಳಿಂದ ಅವರು ನನ್ನನ್ನು ಸುತ್ತಿಕೊಂಡು ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧಮಾಡಿದ್ದಾರೆ. ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ.
- Matthew 26:39 ಮತ್ತಾಯನು 26:39ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.
- Numbers 12:5 ಅರಣ್ಯಕಾಂಡ 12:5ಕರ್ತನು ಮೇಘಸ್ತಂಭದಲ್ಲಿ ಇಳಿದು ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನನ್ನೂ ಮಿರ್ಯಾಮ ಳನ್ನೂ ಕರೆದಾಗ ಅವರಿಬ್ಬರೂ ಮುಂದೆ ಬಂದರು.
- Exodus 17:4 ವಿಮೋಚನಕಾಂಡ 17:4ಆಗ ಮೋಶೆಯು ಕರ್ತನಿಗೆ ಮೊರೆಯಿಟ್ಟು--ಈ ಜನರಿಗೆ ನಾನೇನು ಮಾಡಲಿ? ಅವರು ಬಹಳ ಮಟ್ಟಿಗೆ ನನ್ನನ್ನು ಕಲ್ಲೆಸೆಯುವದಕ್ಕಿದ್ದಾರೆ ಅಂದನು.
- Numbers 14:10 ಅರಣ್ಯಕಾಂಡ 14:10ಸಭೆಯವರೆಲ್ಲರೂ ಅವರನ್ನು ಕಲ್ಲೆಸೆಯಬೇಕೆಂದಿ ದ್ದರು. ಆಗ ಕರ್ತನ ಮಹಿಮೆಯು ಸಭೆಯ ಗುಡಾರ ದಲ್ಲಿ ಇಸ್ರಾಯೇಲ್ ಮಕ್ಕಳಿಗೆಲ್ಲಾ ಪ್ರತ್ಯಕ್ಷವಾಯಿತು.
Original words (Hebrew)
- Moses · H4872מֹשֶׁה Môsheh
- Aaron · H175אַהֲרוֹן ʼAhărôwn
- went · H935בּוֹא bôwʼ
- presence · H6440פָּנִים pânîym
- assembly · H6951קָהָל qâhâl
- door · H6607פֶּתַח pethach
- tabernacle · H168אֹהֶל ʼôhel
- congregation · H4150מוֹעֵד môwʻêd
- fell · H5307נָפַל nâphal
- faces · H6440פָּנִים pânîym
- glory · H3519כָּבוֹד kâbôwd
- appeared · H7200רָאָה râʼâh