Skip to content
ThuthiThuthiThuthi
Numbers · chapter 20 · verse 7

Numbers 20:7 in Kannada

ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ--

Aaga kartanu mosheya sangada maatanaadi--

Numbers 20:7 in English

King James Version (KJV)
And the LORD spake unto Moses, saying,
World English Bible (WEB)
The LORD spoke to Moses, saying,
American Standard Version (ASV)
And Jehovah spake unto Moses, saying,
Bible in Basic English (BBE)
And the Lord said to Moses,
Darby Translation (DBY)
And Jehovah spoke to Moses, saying,
Webster's Bible (WBS)
And the LORD spoke to Moses, saying,
Young's Literal Translation (YLT)
And Jehovah speaketh unto Moses, saying,

Read in context

  1. 5ಈ ಕೆಟ್ಟ ಸ್ಥಳಕ್ಕೆ ನಮ್ಮನ್ನು ತರುವದಕ್ಕೆ ಯಾಕೆ ನಮ್ಮನ್ನು ಐಗುಪ್ತ ದೇಶದೊಳ ಗಿಂದ ಕರಕೊಂಡು ಬಂದಿರಿ? ಈ ಸ್ಥಳದಲ್ಲಿ ಬೀಜ ವಾದರೂ ಅಂಜೂರವಾದರೂ ದ್ರಾಕ್ಷೇತೋಟವಾ ದರೂ ದಾಳಿಂಬರ ಹಣ್ಣಾದರೂ ಇಲ್ಲ; ಕುಡಿಯುವದಕ್ಕೆ ನೀರು ಸಹ ಇಲ್ಲ ಅಂದರು.
  2. 6ಆಗ ಮೋಶೆಯೂ ಆರೋನನೂ ಸಭೆಯ ಎದುರಿ ನಿಂದ ಸಭೆಯ ಗುಡಾರದ ಬಾಗಲಿನೊಳಗೆ ಹೋಗಿ ಬೋರಲು ಬಿದ್ದರು; ಕರ್ತನ ಮಹಿಮೆಯು ಅವರಿಗೆ ಕಾಣಬಂತು.
  3. 7ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ--
  4. 8ಕೋಲನ್ನು ತಕ್ಕೊಂಡು ನೀನು ನಿನ್ನ ಸಹೋದರನಾದ ಆರೋನನು ಸಭೆಯನ್ನು ಕೂಡಿಸಿ ಕೊಂಡು ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ; ಅದು ತನ್ನ ನೀರನ್ನು ಕೊಡುವದು; ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವಿ; ಸಭೆಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡುವಿ ಎಂದು ಹೇಳಿದನು.
  5. 9ಆಗ ಕರ್ತನು ಆಜ್ಞಾಪಿಸಿದ ಹಾಗೆ ಮೋಶೆಯು ಆತನ ಸನ್ನಿಧಿಯಿಂದ ಕೋಲನ್ನು ತಕ್ಕೊಂಡನು.
Read all of Numbers 20

Original words (Hebrew)

Numbers 20:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.