Numbers · chapter 20 · verse 8
Numbers 20:8 in Kannada
ಕೋಲನ್ನು ತಕ್ಕೊಂಡು ನೀನು ನಿನ್ನ ಸಹೋದರನಾದ ಆರೋನನು ಸಭೆಯನ್ನು ಕೂಡಿಸಿ ಕೊಂಡು ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ; ಅದು ತನ್ನ ನೀರನ್ನು ಕೊಡುವದು; ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವಿ; ಸಭೆಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡುವಿ ಎಂದು ಹೇಳಿದನು.
Kolannu takkondu neenu ninna sahodaranaada aaronanu sabheyannu koodisi kondu avara kannugala munde bandeya sangada maatanaadiri; adu tanna neerannu koduvadu; neenu avarigoskara bandeyolaginda neerannu horage taruvi; sabhegoo avara pashugaligoo neenu kudiyalu koduvi endu helidanu.
Numbers 20:8 in English
- King James Version (KJV)
- Take the rod, and gather thou the assembly together, thou, and Aaron thy brother, and speak ye unto the rock before their eyes; and it shall give forth his water, and thou shalt bring forth to them water out of the rock: so thou shalt give the congregation and their beasts drink.
- World English Bible (WEB)
- “Take the rod, and assemble the congregation, you, and Aaron your brother, and speak to the rock before their eyes, that it pour out its water. You shall bring water to them out of the rock; so you shall give the congregation and their livestock drink.”
- American Standard Version (ASV)
- Take the rod, and assemble the congregation, thou, and Aaron thy brother, and speak ye unto the rock before their eyes, that it give forth its water; and thou shalt bring forth to them water out of the rock; so thou shalt give the congregation and their cattle drink.
- Bible in Basic English (BBE)
- Take the rod, you and Aaron, your brother, and make all the people come together, and before their eyes give orders to the rock to give out its water; and so make water come out of the rock for them, and give the people and their cattle drink.
- Darby Translation (DBY)
- Take the staff, and gather the assembly together, thou, and Aaron thy brother, and speak ye unto the rock before their eyes, and it shall give its water; and thou shalt bring forth to them water out of the rock, and shalt give the assembly and their beasts drink.
- Webster's Bible (WBS)
- Take the rod, and convene thou the assembly, thou, and Aaron thy brother, and speak ye to the rock before their eyes; and it shall give forth its water, and thou shalt bring forth to them water out of the rock: so thou shalt give drink to the congregation and their beasts.
- Young's Literal Translation (YLT)
- 'Take the rod, and assemble the company, thou and Aaron thy brother; and ye have spoken unto the rock before their eyes, and it hath given its water, and thou hast brought out to them water from the rock, and hast watered the company, and their beasts.'
Read in context
- 6ಆಗ ಮೋಶೆಯೂ ಆರೋನನೂ ಸಭೆಯ ಎದುರಿ ನಿಂದ ಸಭೆಯ ಗುಡಾರದ ಬಾಗಲಿನೊಳಗೆ ಹೋಗಿ ಬೋರಲು ಬಿದ್ದರು; ಕರ್ತನ ಮಹಿಮೆಯು ಅವರಿಗೆ ಕಾಣಬಂತು.
- 7ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ--
- 8ಕೋಲನ್ನು ತಕ್ಕೊಂಡು ನೀನು ನಿನ್ನ ಸಹೋದರನಾದ ಆರೋನನು ಸಭೆಯನ್ನು ಕೂಡಿಸಿ ಕೊಂಡು ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ; ಅದು ತನ್ನ ನೀರನ್ನು ಕೊಡುವದು; ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವಿ; ಸಭೆಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡುವಿ ಎಂದು ಹೇಳಿದನು.
- 9ಆಗ ಕರ್ತನು ಆಜ್ಞಾಪಿಸಿದ ಹಾಗೆ ಮೋಶೆಯು ಆತನ ಸನ್ನಿಧಿಯಿಂದ ಕೋಲನ್ನು ತಕ್ಕೊಂಡನು.
- 10ಮೋಶೆಯೂ ಆರೋನನೂ ಸಭೆಯನ್ನು ಬಂಡೆಯ ಮುಂದೆ ಕೂಡಿಸಿ ಅವರಿಗೆ--ತಿರುಗಿಬಿದ್ದವರೇ, ಕೇಳಿರಿ; ನಾವು ನಿಮಗೋಸ್ಕರ ಈ ಬಂಡೆಯೊಳಗಿಂದ ನೀರನ್ನು ಹೊರಡಿಸಬೇಕೋ ಎಂದು ಹೇಳಿದರು.
Cross references
- Exodus 4:17 ವಿಮೋಚನಕಾಂಡ 4:17ಈ ಕೋಲನ್ನು ನಿನ್ನ ಕೈಯಲ್ಲಿ ತಕ್ಕೊಳ್ಳಬೇಕು. ನೀನು ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ ಅಂದನು.
- Isaiah 43:20 ಯೆಶಾಯ 43:20ಅಡವಿಯ ಮೃಗಗಳು, ಘಟಸರ್ಪಗಳು ಮತ್ತು ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯ ನೀರನ್ನು ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿ ಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವದಕ್ಕೆ ಕೊಟ್ಟೆನು.
- Nehemiah 9:15 ನೆಹೆಮೀಯ 9:15ಅವರ ಹಸಿವೆಗೋಸ್ಕರ ಆಕಾಶದಿಂದ ರೊಟ್ಟಿಯನ್ನೂ ಕೊಟ್ಟಿ; ಅವರ ದಾಹಕ್ಕೋಸ್ಕರ ಬಂಡೆಯಿಂದ ನೀರನ್ನು ಬರಮಾಡಿ ನೀನು ಅವರಿಗೆ ಕೊಡಲು ಪ್ರಮಾಣ ಮಾಡಿದ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವ ಹಾಗೆ ಅವರಿಗೆ ವಾಗ್ದಾನಮಾಡಿದಿ.
- Revelation 22:17 ಪ್ರಕಟನೆ 22:17ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.
- Isaiah 48:21 ಯೆಶಾಯ 48:21ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ನೀರು ರಭಸದಿಂದ ಹೊರಗೆ ಬಂತು;ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಕರ್ತನು ನುಡಿಯುತ್ತಾನೆ.
- Acts 2:1–4 ಅಪೊಸ್ತಲರ ಕೃತ್ಯಗಳು 2:1–4ಪಂಚಾಶತ್ತಮ ದಿನವು ಪೂರ್ಣವಾಗಿ ಬಂದಾಗ ಅವರೆಲ್ಲರೂ ಒಂದೇ ಮನಸ್ಸಿ ನಿಂದ ಒಂದೇ ಸ್ಥಳದಲ್ಲಿ ಇದ್ದರು. ಆಗ ರಭಸವಾಗಿ ಬೀಸುವ ಬಲವಾದ ಗಾಳಿಯೋಪಾದಿಯಲ್ಲಿ ಒಂದು ಶಬ್ದವು ಆಕಾಶದಿಂದ ಫಕ್ಕನೆ ಬಂದು ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು. ಇದಲ್ಲದೆ ಅಲ್ಲಿ ವಿಂಗಡಿಸಲ್ಪಟ್ಟ ನಾಲಿಗೆಗಳು ಬೆಂಕಿಯಂತೆ ಅವರಿಗೆ ಕಾಣಿಸಿಕೊಂಡು ಅವರಲ್ಲಿ ಪ್ರತಿಯೊಬ್ಬನ ಮೇಲೆ ಅದು ಕೂತುಕೊಂಡಿತು. ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
- Exodus 17:5–6 ವಿಮೋಚನಕಾಂಡ 17:5–6ಆಗ ಕರ್ತನು ಮೋಶೆಗೆ--ಜನರ ಮುಂದೆ ಹಾದು ಹೋಗಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರನ್ನು ಕರಕೊಂಡು ನೀನು ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗು. ಅಲ್ಲಿ ಇಗೋ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು ನೀನು ಬಂಡೆಯನ್ನು ಹೊಡೆಯ ಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವದು ಅಂದನು. ಮೋಶೆಯು ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.
- John 16:24 ಯೋಹಾನನು 16:24ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.
- Numbers 21:15 ಅರಣ್ಯಕಾಂಡ 21:15ಆರಿನ ನಿವಾಸಕ್ಕೆ ತಿರುಗಿ ಮೋವಾಬಿನ ಮೇರೆಗೆ ಒರಗಿರುವ ಹಳ್ಳಗಳ ಪ್ರವಾಹಕ್ಕೂ ಏನು ಮಾಡಿದನು ಎಂದು ಹೇಳಿದೆ.
- Isaiah 41:17–18 ಯೆಶಾಯ 41:17–18ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್ ದೇವ ರಾಗಿರುವ ನಾನು ಅವರನ್ನು ಕೈಬಿಡೆನು. ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು, ತಗ್ಗುಗಳ ಮಧ್ಯದಲ್ಲಿ ಬುಗ್ಗೆ ಗಳನ್ನು ಹೊರಡಿಸಿ ಅರಣ್ಯವನ್ನು ನೀರಿನ ಕೆರೆಯ ನ್ನಾಗಿಯೂ ಒಣನೆಲವನ್ನು ನೀರಿನ ಒರತೆಗಳನ್ನಾ ಗಿಯೂ ಮಾಡುವೆನು.
- Exodus 17:9 ವಿಮೋಚನಕಾಂಡ 17:9ಆಗ ಮೋಶೆಯು ಯೆಹೋಶುವನಿಗೆ--ನೀನು ನಮ ಗಾಗಿ ಮನುಷ್ಯರನ್ನು ಆರಿಸಿಕೊಂಡು ಅಮಾಲೇಕ್ಯರ ಸಂಗಡ ಯುದ್ಧಮಾಡುವದಕ್ಕೆ ಹೊರಟುಹೋಗು; ನಾಳೆ ನಾನು ದೇವರ ಕೋಲನ್ನು ಕೈಯಲ್ಲಿ ಹಿಡಿದು ಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು ಅಂದನು.
- Exodus 4:20 ವಿಮೋಚನಕಾಂಡ 4:20ಆಗ ಮೋಶೆಯು ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕರ ಕೊಂಡು ಕತ್ತೆಯಮೇಲೆ ಹತ್ತಿಸಿ ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದನು. ಇದಲ್ಲದೆ ಮೋಶೆಯು ದೇವರ ಕೋಲನ್ನು ಕೈಯಲ್ಲಿ ತಕ್ಕೊಂಡನು.
Original words (Hebrew)
- Take · H3947לָקַח lâqach
- rod · H4294מַטֶּה maṭṭeh
- gather · H6950קָהַל qâhal
- assembly · H5712עֵדָה ʻêdâh
- Aaron · H175אַהֲרוֹן ʼAhărôwn
- brother · H251אָח ʼâch
- speak · H1696דָבַר dâbar
- rock · H5553סֶלַע çelaʻ
- eyes · H5869עַיִן ʻayin
- forth · H5414נָתַן nâthan
- water · H4325מַיִם mayim
- forth · H3318יָצָא yâtsâʼ
- water · H4325מַיִם mayim
- rock · H5553סֶלַע çelaʻ
- give · H8248שָׁקָה shâqâh
- congregation · H5712עֵדָה ʻêdâh
- beasts · H1165בְּעִיר bᵉʻîyr
- drink · H8248שָׁקָה shâqâh