Skip to content
ThuthiThuthiThuthi
Numbers · chapter 20 · verse 9

Numbers 20:9 in Kannada

ಆಗ ಕರ್ತನು ಆಜ್ಞಾಪಿಸಿದ ಹಾಗೆ ಮೋಶೆಯು ಆತನ ಸನ್ನಿಧಿಯಿಂದ ಕೋಲನ್ನು ತಕ್ಕೊಂಡನು.

Aaga kartanu aajnyaapisida haage mosheyu aatana sannidhiyinda kolannu takkondanu.

Numbers 20:9 in English

King James Version (KJV)
And Moses took the rod from before the LORD, as he commanded him.
World English Bible (WEB)
Moses took the rod from before the LORD, as he commanded him.
American Standard Version (ASV)
And Moses took the rod from before Jehovah, as he commanded him.
Bible in Basic English (BBE)
And Moses took the rod from before the Lord as he gave him orders.
Darby Translation (DBY)
And Moses took the staff from before Jehovah, as he had commanded him.
Webster's Bible (WBS)
And Moses took the rod from before the LORD, as he commanded him.
Young's Literal Translation (YLT)
And Moses taketh the rod from before Jehovah, as He hath commanded him,

Read in context

  1. 7ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ--
  2. 8ಕೋಲನ್ನು ತಕ್ಕೊಂಡು ನೀನು ನಿನ್ನ ಸಹೋದರನಾದ ಆರೋನನು ಸಭೆಯನ್ನು ಕೂಡಿಸಿ ಕೊಂಡು ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ; ಅದು ತನ್ನ ನೀರನ್ನು ಕೊಡುವದು; ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವಿ; ಸಭೆಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡುವಿ ಎಂದು ಹೇಳಿದನು.
  3. 9ಆಗ ಕರ್ತನು ಆಜ್ಞಾಪಿಸಿದ ಹಾಗೆ ಮೋಶೆಯು ಆತನ ಸನ್ನಿಧಿಯಿಂದ ಕೋಲನ್ನು ತಕ್ಕೊಂಡನು.
  4. 10ಮೋಶೆಯೂ ಆರೋನನೂ ಸಭೆಯನ್ನು ಬಂಡೆಯ ಮುಂದೆ ಕೂಡಿಸಿ ಅವರಿಗೆ--ತಿರುಗಿಬಿದ್ದವರೇ, ಕೇಳಿರಿ; ನಾವು ನಿಮಗೋಸ್ಕರ ಈ ಬಂಡೆಯೊಳಗಿಂದ ನೀರನ್ನು ಹೊರಡಿಸಬೇಕೋ ಎಂದು ಹೇಳಿದರು.
  5. 11ಮೋಶೆಯು ತನ್ನ ಕೈಯನ್ನು ಎತ್ತಿ ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು; ಆಗ ಬಹಳ ನೀರು ಹೊರಗೆ ಬಂತು; ಸಭೆಯೂ ಅವರ ಪಶುಗಳೂ ಕುಡಿದವು.
Read all of Numbers 20

Cross references

Original words (Hebrew)

Numbers 20:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.