Numbers · chapter 21 · verse 1
Numbers 21:1 in Kannada
ಇದಲ್ಲದೆ ಇಸ್ರಾಯೇಲ್ಯರು ಪಾಳತಿ ನೋಡುವ ಮಾರ್ಗದಿಂದ ಬರುತ್ತಾ ರೆಂದು ದಕ್ಷಿಣದಲ್ಲಿ ವಾಸಿಸುವ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಕೇಳಿ ಅವರ ಸಂಗಡ ಯುದ್ಧಮಾಡಿ ಅವರಲ್ಲಿ ಕೆಲವರನ್ನು ಸೆರೆಯಾಗಿ ಒಯ್ದನು.
Idallade israayelyaru paalati noduva maargadinda baruttaa rendu dakshinadalli vaasisuva kaanaanyanaada araad pattanada arasanu keli avara sangada yuddhamaadi avaralli kelavarannu sereyaagi oydanu.
Numbers 21:1 in English
- King James Version (KJV)
- And [when] king Arad the Canaanite, which dwelt in the south, heard tell that Israel came by the way of the spies; then he fought against Israel, and took [some] of them prisoners.
- World English Bible (WEB)
- The Canaanite, the king of Arad, who lived in the South, heard that Israel came by the way of Atharim. He fought against Israel, and took some of them captive.
- American Standard Version (ASV)
- And the Canaanite, the king of Arad, who dwelt in the South, heard tell that Israel came by the way of Atharim; and he fought against Israel, and took some of them captive.
- Bible in Basic English (BBE)
- And it came to the ears of the Canaanite, the king of Arad, living in the South, that Israel was coming by the way of Atharim, and he came out against them and took some of them prisoners.
- Darby Translation (DBY)
- And the Canaanite king of Arad, who dwelt in the south, heard that Israel came by the way of Atharim, and he fought against Israel, and took some of them prisoners.
- Webster's Bible (WBS)
- And [when] king Arad the Canaanite, who dwelt in the south, heard that Israel came by the way of the spies; then he fought against Israel, and took [some] of them prisoners.
- Young's Literal Translation (YLT)
- And the Canaanite — king Arad — dwelling in the south, heareth that Israel hath come the way of the Atharim, and he fighteth against Israel, and taketh [some] of them captive.
Read in context
- 1ಇದಲ್ಲದೆ ಇಸ್ರಾಯೇಲ್ಯರು ಪಾಳತಿ ನೋಡುವ ಮಾರ್ಗದಿಂದ ಬರುತ್ತಾ ರೆಂದು ದಕ್ಷಿಣದಲ್ಲಿ ವಾಸಿಸುವ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಕೇಳಿ ಅವರ ಸಂಗಡ ಯುದ್ಧಮಾಡಿ ಅವರಲ್ಲಿ ಕೆಲವರನ್ನು ಸೆರೆಯಾಗಿ ಒಯ್ದನು.
- 2ಆಗ ಇಸ್ರಾಯೇಲು ಕರ್ತನಿಗೆ ಪ್ರಮಾಣಮಾಡಿ ಹೇಳಿದ್ದೇನಂದರೆ--ನೀನು ಈ ಜನರನ್ನು ನನ್ನ ಕೈಯಲ್ಲಿ ನಿಜವಾಗಿ ಒಪ್ಪಿಸಿಕೊಟ್ಟರೆ ನಾನು ಅವರ ಪಟ್ಟಣಗಳನ್ನು ಸಂಪೂರ್ಣವಾಗಿ ನಾಶಮಾಡುವೆನು.
- 3ಆಗ ಕರ್ತನು ಇಸ್ರಾಯೇಲ್ಯರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಕೊಟ್ಟುಬಿಟ್ಟನು; ಇಸ್ರಾಯೇಲ್ಯರು ಅವರನ್ನೂ ಅವರ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದರು. ಅವರು ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಿಟ್ಟರು.
Cross references
- Judges 1:16 ನ್ಯಾಯಸ್ಥಾಪಕರು 1:16ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು ಯೂದನ ಮಕ್ಕಳ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೂದದ ಅರಣ್ಯಕ್ಕೆ ಬಂದು ಜನರ ಸಂಗಡ ವಾಸವಾಗಿದ್ದರು.
- Numbers 33:40 ಅರಣ್ಯಕಾಂಡ 33:40ಆಗ ಇಸ್ರಾಯೇಲ್ ಮಕ್ಕಳು ಬರುವದನ್ನು ಕಾನಾನ್ ದೇಶದ ದಕ್ಷಿಣದಲ್ಲಿ ವಾಸವಾಗಿದ್ದ ಕಾನಾನ್ಯ ರಿಗೆ ಅರಸನಾದ ಅರಾದನು ಕೇಳಿದನು.
- Joshua 12:14 ಯೆಹೋಶುವ 12:14ಹೊರ್ಮದ ಅರಸನು ಒಬ್ಬನು; ಅರಾದಿನ ಅರಸನು ಒಬ್ಬನು;
- Psalm 44:3–4 ಕೀರ್ತನೆಗಳು 44:3–4ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ. ಓ ದೇವರೇ, ನೀನೇ ನನ್ನ ಅರಸನು; ಯಾಕೋಬ ನಿಗೆ ಬಿಡುಗಡೆಗಳನ್ನು ಆಜ್ಞಾಪಿಸು.
- Deuteronomy 2:32 ಧರ್ಮೋಪದೇಶಕಾಂಡ 2:32ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ಯುದ್ಧಮಾಡುವದಕ್ಕೆ ಯಹ ಜಿಗೆ ಸವಿಾಪದಲ್ಲಿ ನಮ್ಮೆದುರಿಗೆ ಹೊರಟನು.
- Numbers 13:21–22 ಅರಣ್ಯಕಾಂಡ 13:21–22ಆಗ ಅವರು ಏರಿಹೋಗಿ ಜಿನ್ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು. ಅವರು ದಕ್ಷಿಣದ ಕಡೆಯಲ್ಲಿ ಹೆಬ್ರೋನಿನ ವರೆಗೆ ಬಂದರು; ಅಲ್ಲಿ ಅನಾಕನ ಮಕ್ಕಳಾದ ಅಹೀಮನ ಶೇಷೈಯನೂ ತಲ್ಮೈಯನೂ ಇದ್ದರು. ಹೆಬ್ರೋನು ಐಗುಪ್ತದೇಶದ ಚೋವನಿಗಿಂತ ಏಳು ವರುಷಗಳ ಮೊದಲು ಕಟ್ಟಲ್ಪ ಟ್ಟಿತ್ತು.
- Numbers 14:45 ಅರಣ್ಯಕಾಂಡ 14:45ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾ ನ್ಯರೂ ಇಳಿದು ಅವರನ್ನು ಹೊಡೆದು ಹೊರ್ಮಾದ ವರೆಗೆ ಅಟ್ಟಿಬಿಟ್ಟರು.
- Joshua 7:5 ಯೆಹೋಶುವ 7:5ಆಯಿ ಮನುಷ್ಯರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಹೊಡೆದು ಹಾಕಿದರು. ಬಾಗಲಿನಿಂದ ಪ್ರಾರಂಭಿಸಿ ಷೆಬಾರಿಮಿನ ವರೆಗೂ ಅವರನ್ನು ಹಿಂದಟ್ಟಿ ಇಳಿದು ಹೋಗುವ ವರೆಗೂ ಅವರನ್ನು ಹೊಡೆದರು. ಆದದ ರಿಂದ ಜನರ ಹೃದಯವು ಕರಗಿ ನೀರಿನಂತಾಯಿತು.
- Joshua 11:19–20 ಯೆಹೋಶುವ 11:19–20ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರ ಹೊರತಾಗಿ ಇಸ್ರಾಯೇಲ್ ಮಕ್ಕಳ ಸಂಗಡ ಸಮಾಧಾನಮಾಡಿಕೊಂಡ ಬೇರೆ ಒಂದು ಪಟ್ಟಣವಾದರೂ ಇರಲಿಲ್ಲ; ಅವರು ಬೇರೆ ಎಲ್ಲವು ಗಳನ್ನು ಯುದ್ಧಮಾಡಿ ತೆಗೆದುಕೊಂಡರು. ಅವರು ಯುದ್ಧಮಾಡಲು ಇಸ್ರಾಯೇಲಿಗೆ ಎದುರಾಗಿ ಬರುವ ಹಾಗೆ ಅವರ ಹೃದಯವನ್ನು ಕಠಿಣಮಾಡಿ ಅವರನ್ನು ಸಂಪೂರ್ಣ ನಾಶಮಾಡುವ ಹಾಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರಿಗೆ ದಯೆತೋರಿಸದೆ ಅವರನ್ನು ನಾಶಮಾಡುವ ಹಾಗೆ ಕರ್ತನಿಂದ ಅಪ್ಪಣೆ ಆಗಿತ್ತು.
Original words (Hebrew)
- king · H4428מֶלֶךְ melek
- Arad · H6166עֲרָד ʻĂrâd
- Canaanite · H3669כְּנַעַנִי Kᵉnaʻanîy
- dwelt · H3427יָשַׁב yâshab
- south · H5045נֶגֶב negeb
- heard · H8085שָׁמַע shâmaʻ
- Israel · H3478יִשְׂרָאֵל Yisrâʼêl
- came · H935בּוֹא bôwʼ
- way · H1870דֶּרֶךְ derek
- spies · H871אֲתָרִים ʼĂthârîym
- fought · H3898לָחַם lâcham
- Israel · H3478יִשְׂרָאֵל Yisrâʼêl
- took · H7617שָׁבָה shâbâh
- prisoners · H7628שְׁבִי shᵉbîy