Numbers · chapter 21 · verse 11
Numbers 21:11 in Kannada
ಓಬೋತಿನಿಂದ ಹೊರಟು ಮೋವಾಬ್ ದೇಶಕ್ಕೆ ದುರಾಗಿ ಸೂರ್ಯೋದಯದ ಕಡೆಯಲ್ಲಿರುವ ಅರಣ್ಯದಲ್ಲಿ ಇಯ್ಯೇ ಅಬಾರೀಮಿನಲ್ಲಿ ಇಳುಕೊಂಡರು.
Obotininda horatu movaab deshakke duraagi sooryodayada kadeyalliruva aranyadalli iyye abaareeminalli ilukondaru.
Numbers 21:11 in English
- King James Version (KJV)
- And they journeyed from Oboth, and pitched at Ije-abarim, in the wilderness which [is] before Moab, toward the sunrising.
- World English Bible (WEB)
- They traveled from Oboth, and encamped at Iyeabarim, in the wilderness which is before Moab, toward the sunrise.
- American Standard Version (ASV)
- And they journeyed from Oboth, and encamped at Iye-abarim, in the wilderness which is before Moab, toward the sunrising.
- Bible in Basic English (BBE)
- And journeying on again from Oboth, they put up their tents in Iye-abarim, in the waste land before Moab looking east.
- Darby Translation (DBY)
- And they removed from Oboth, and encamped at Ijim-Abarim, in the wilderness that is before Moab, toward the sun-rising.
- Webster's Bible (WBS)
- And they journeyed from Oboth, and pitched at Ije-abarim, in the wilderness which [is] before Moab, towards the sun-rising.
- Young's Literal Translation (YLT)
- And they journey from Oboth, and encamp in Ije-Abarim, in the wilderness that [is] on the front of Moab, at the rising of the sun.
Read in context
- 9ಮೋಶೆಯು ಹಿತ್ತಾಳೆಯ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟಾಗ ಆದದ್ದೇನಂದರೆ, ಸರ್ಪವು ಕಚ್ಚಿದ ಮನುಷ್ಯನು ಹಿತ್ತಾಳೆಯ ಸರ್ಪದ ಕಡೆಗೆ ನೋಡಿದಾಗ ಬದುಕಿದನು.
- 10ಇಸ್ರಾಯೇಲ್ ಮಕ್ಕಳು ಹೊರಟು ಓಬೋತಿನಲ್ಲಿ ಇಳುಕೊಂಡರು.
- 11ಓಬೋತಿನಿಂದ ಹೊರಟು ಮೋವಾಬ್ ದೇಶಕ್ಕೆ ದುರಾಗಿ ಸೂರ್ಯೋದಯದ ಕಡೆಯಲ್ಲಿರುವ ಅರಣ್ಯದಲ್ಲಿ ಇಯ್ಯೇ ಅಬಾರೀಮಿನಲ್ಲಿ ಇಳುಕೊಂಡರು.
- 12ಅಲ್ಲಿಂದ ಅವರು ಹೊರಟು ಜೆರೆದೆಂಬ ತಗ್ಗಿನಲ್ಲಿ ಇಳುಕೊಂಡರು.
- 13ಅಲ್ಲಿಂದ ಹೊರಟು ಅಮೋರಿ ಯರ ಮೇರೆಯಿಂದ ಹೊರಗೆ ಬರುವ ಅರಣ್ಯದಲ್ಲಿ ರುವ ಅರ್ನೋನಿನ ಈಚೆಯಲ್ಲಿ ಇಳುಕೊಂಡರು; ಅರ್ನೋನು ಮೋವಾಬ್ಯರಿಗೂ ಅಮೋರಿಯರಿಗೂ ಮಧ್ಯವಾದ ಮೋವಾಬಿನ ಮೇರೆಯಾಗಿದೆ.