Numbers · chapter 21 · verse 13
Numbers 21:13 in Kannada
ಅಲ್ಲಿಂದ ಹೊರಟು ಅಮೋರಿ ಯರ ಮೇರೆಯಿಂದ ಹೊರಗೆ ಬರುವ ಅರಣ್ಯದಲ್ಲಿ ರುವ ಅರ್ನೋನಿನ ಈಚೆಯಲ್ಲಿ ಇಳುಕೊಂಡರು; ಅರ್ನೋನು ಮೋವಾಬ್ಯರಿಗೂ ಅಮೋರಿಯರಿಗೂ ಮಧ್ಯವಾದ ಮೋವಾಬಿನ ಮೇರೆಯಾಗಿದೆ.
Allinda horatu amori yara mereyinda horage baruva aranyadalli ruva arnonina eecheyalli ilukondaru; arnonu movaabyarigoo amoriyarigoo madhyavaada movaabina mereyaagide.
Numbers 21:13 in English
- King James Version (KJV)
- From thence they removed, and pitched on the other side of Arnon, which [is] in the wilderness that cometh out of the coasts of the Amorites: for Arnon [is] the border of Moab, between Moab and the Amorites.
- World English Bible (WEB)
- From there they traveled, and encamped on the other side of the Arnon, which is in the wilderness that comes out of the border of the Amorites; for the Arnon is the border of Moab, between Moab and the Amorites.
- American Standard Version (ASV)
- From thence they journeyed, and encamped on the other side of the Arnon, which is in the wilderness, that cometh out of the border of the Amorites: for the Arnon is the border of Moab, between Moab and the Amorites.
- Bible in Basic English (BBE)
- From there they went on and put up their tents on the other side of the Arnon, which is on the waste land at the edge of the land of the Amorites; for the Arnon is the line of division between Moab and the Amorites:
- Darby Translation (DBY)
- From thence they removed, and encamped on the other side of the Arnon, which is in the wilderness that comes out of the border of the Amorites. For the Arnon is the border of Moab, between Moab and the Amorites.
- Webster's Bible (WBS)
- From thence they removed, and pitched on the other side of Arnon, which [is] in the wilderness that cometh out of the coasts of the Amorites: for Arnon [is] the border of Moab, between Moab and the Amorites.
- Young's Literal Translation (YLT)
- From thence they have journeyed, and encamp beyond Arnon, which [is] in the wilderness which is coming out of the border of the Amorite, for Arnon [is] the border of Moab, between Moab and the Amorite;
Read in context
- 11ಓಬೋತಿನಿಂದ ಹೊರಟು ಮೋವಾಬ್ ದೇಶಕ್ಕೆ ದುರಾಗಿ ಸೂರ್ಯೋದಯದ ಕಡೆಯಲ್ಲಿರುವ ಅರಣ್ಯದಲ್ಲಿ ಇಯ್ಯೇ ಅಬಾರೀಮಿನಲ್ಲಿ ಇಳುಕೊಂಡರು.
- 12ಅಲ್ಲಿಂದ ಅವರು ಹೊರಟು ಜೆರೆದೆಂಬ ತಗ್ಗಿನಲ್ಲಿ ಇಳುಕೊಂಡರು.
- 13ಅಲ್ಲಿಂದ ಹೊರಟು ಅಮೋರಿ ಯರ ಮೇರೆಯಿಂದ ಹೊರಗೆ ಬರುವ ಅರಣ್ಯದಲ್ಲಿ ರುವ ಅರ್ನೋನಿನ ಈಚೆಯಲ್ಲಿ ಇಳುಕೊಂಡರು; ಅರ್ನೋನು ಮೋವಾಬ್ಯರಿಗೂ ಅಮೋರಿಯರಿಗೂ ಮಧ್ಯವಾದ ಮೋವಾಬಿನ ಮೇರೆಯಾಗಿದೆ.
- 14ಆದ ಕಾರಣ ಕರ್ತನ ಯುದ್ಧಗಳ ಪುಸ್ತಕದಲ್ಲಿ ಆತನು ಕೆಂಪು ಸಮುದ್ರದಲ್ಲಿಯೂ ಅರ್ನೋನಿನ ಹಳ್ಳಗಳಲ್ಲಿಯೂ
- 15ಆರಿನ ನಿವಾಸಕ್ಕೆ ತಿರುಗಿ ಮೋವಾಬಿನ ಮೇರೆಗೆ ಒರಗಿರುವ ಹಳ್ಳಗಳ ಪ್ರವಾಹಕ್ಕೂ ಏನು ಮಾಡಿದನು ಎಂದು ಹೇಳಿದೆ.
Cross references
- Judges 11:18 ನ್ಯಾಯಸ್ಥಾಪಕರು 11:18ಅರಣ್ಯದಲ್ಲಿ ನಡೆದು ಎದೋಮ್ ದೇಶವನ್ನೂ ಮೋವಾಬ್ ದೇಶವನ್ನೂ ಸುತ್ತಿಕೊಂಡು ಹೋಗಿ ಮೋವಾಬ್ ದೇಶದ ಪೂರ್ವ ದಿಕ್ಕಿಗೆ ಬಂದು ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ ಮೋವಾ ಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳು ಕೊಂಡರು.
- Numbers 22:36 ಅರಣ್ಯಕಾಂಡ 22:36ಬಿಳಾಮನು ಬಂದನೆಂದು ಬಾಲಾಕನು ಕೇಳಿದಾಗ ಅವನು ಕಡೇ ಮೇರೆಯಲ್ಲಿರುವ ಅರ್ನೋನಿನ ಆಚೆ ಯಲ್ಲಿದ್ದ ಮೋವಾಬಿನ ಪಟ್ಟಣಕ್ಕೆ ಅವನಿಗೆದುರಾಗಿ ಹೊರಟನು.
- Jeremiah 48:20 ಯೆರೆಮೀಯ 48:20ಮೋವಾಬು ನಾಚಿಕೆಪಡುತ್ತದೆ; ಮುರಿದು ಹೋಯಿತು; ಗೋಳಾಡಿರಿ, ಕೂಗಿರಿ; ಮೋವಾಬು ಸೂರೆಯಾಯಿತೆಂದು ಅರ್ನೋನಿನಲ್ಲಿ ಅದನ್ನು ತಿಳಿಸಿರಿ.
- Deuteronomy 2:24 ಧರ್ಮೋಪದೇಶಕಾಂಡ 2:24ಏಳಿರಿ, ಹೊರಡಿರಿ; ಅರ್ನೋನ್ ನದಿಯನ್ನು ದಾಟಿರಿ; ಇಗೋ, ಹೆಷ್ಬೋನಿನ ಅರಸ ನಾದ ಅಮೋರಿಯನಾದ ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಕೊಟ್ಟಿದ್ದೇನೆ, ಸ್ವಾಧೀನ ಪಡಿಸಿಕೊಳ್ಳುವದಕ್ಕೆ ಆರಂಭಮಾಡು. ಅವನ ಸಂಗಡ ಜಗಳವಾಡಿ ಯುದ್ಧಮಾಡು.
- Numbers 21:14 ಅರಣ್ಯಕಾಂಡ 21:14ಆದ ಕಾರಣ ಕರ್ತನ ಯುದ್ಧಗಳ ಪುಸ್ತಕದಲ್ಲಿ ಆತನು ಕೆಂಪು ಸಮುದ್ರದಲ್ಲಿಯೂ ಅರ್ನೋನಿನ ಹಳ್ಳಗಳಲ್ಲಿಯೂ
- Isaiah 16:2 ಯೆಶಾಯ 16:2ಗೂಡಿನಿಂದ ಹೊರಗೆ ಬಂದ ಹಕ್ಕಿಗಳು ಅಲೆದಾಡುವ ಹಾಗೆ ಮೋವಾಬಿನ ಕುಮಾರ್ತೆಯರು ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಇರುವರು.
Original words (Hebrew)
- removed · H5265נָסַע nâçaʻ
- pitched · H2583חָנָה chânâh
- side · H5676עֵבֶר ʻêber
- Arnon · H769אַרְנוֹן ʼArnôwn
- wilderness · H4057מִדְבָּר midbâr
- out · H3318יָצָא yâtsâʼ
- coasts · H1366גְּבוּל gᵉbûwl
- Amorites · H567אֱמֹרִי ʼĔmôrîy
- Arnon · H769אַרְנוֹן ʼArnôwn
- border · H1366גְּבוּל gᵉbûwl
- Moab · H4124מוֹאָב Môwʼâb
- Moab · H4124מוֹאָב Môwʼâb
- Amorites · H567אֱמֹרִי ʼĔmôrîy