Numbers · chapter 21 · verse 17
Numbers 21:17 in Kannada
ಆಗ ಇಸ್ರಾಯೇಲ್ಯರು ಈ ಹಾಡನ್ನು ಹಾಡಿದರು; ಏನಂದರೆ--ಓ ಬಾವಿಯೇ, ಉಕ್ಕು; ಅದಕ್ಕೆ ನೀವು ಹಾಡಿರಿ.
Aaga israayelyaru ee haadannu haadidaru; enandare--o baaviye, ukku; adakke neevu haadiri.
Numbers 21:17 in English
- King James Version (KJV)
- Then Israel sang this song, Spring up, O well; sing ye unto it:
- World English Bible (WEB)
- Then Israel sang this song: “Spring up, well! Sing to it,
- American Standard Version (ASV)
- Then sang Israel this song: Spring up, O well; sing ye unto it:
- Bible in Basic English (BBE)
- Then Israel gave voice to this song: Come up, O water-spring, let us make a song to it:
- Darby Translation (DBY)
- Then Israel sang this song, Rise up, well! sing unto it:
- Webster's Bible (WBS)
- Then Israel sung this song, Spring up, O well; sing ye to it:
- Young's Literal Translation (YLT)
- Then singeth Israel this song, concerning the well — they have answered to it:
Read in context
- 15ಆರಿನ ನಿವಾಸಕ್ಕೆ ತಿರುಗಿ ಮೋವಾಬಿನ ಮೇರೆಗೆ ಒರಗಿರುವ ಹಳ್ಳಗಳ ಪ್ರವಾಹಕ್ಕೂ ಏನು ಮಾಡಿದನು ಎಂದು ಹೇಳಿದೆ.
- 16ಅಲ್ಲಿಂದ ಅವರು ಬೇರಕ್ಕೆ ಬಂದರು; ಕರ್ತನು ಮೋಶೆಗೆ--ಜನರನ್ನು ಕೂಡಿಸಿಕೋ; ನಾನು ಅವರಿಗೆ ನೀರನ್ನು ಕೊಡುವೆನೆಂದು ಕರ್ತನು ಮೋಶೆಗೆ ಹೇಳಿದ ಬಾವಿ ಅದೇ.
- 17ಆಗ ಇಸ್ರಾಯೇಲ್ಯರು ಈ ಹಾಡನ್ನು ಹಾಡಿದರು; ಏನಂದರೆ--ಓ ಬಾವಿಯೇ, ಉಕ್ಕು; ಅದಕ್ಕೆ ನೀವು ಹಾಡಿರಿ.
- 18ಪ್ರಭುಗಳು ಈ ಬಾವಿಯನ್ನು ಅಗೆದರು; ಜನರ ಅಧಿಪತಿಗಳು ನ್ಯಾಯಾಧಿಪತಿಯ ಸಲಹೆಯ ಮೇರೆಗೆ ತಮ್ಮ ಕೋಲುಗಳಿಂದ ಅದನ್ನು ತೋಡಿದರು. ಅವರು ಅರಣ್ಯದಿಂದ ಮತ್ತಾನಕ್ಕೂ
- 19ಇದಲ್ಲದೆ ಅವರು ಮತ್ತಾನದಿಂದ ನಹಲೀಯೇ ಲಕ್ಕೂ ನಹಲೀಯೇಲದಿಂದ ಬಾಮೋತಿಗೂ ಬಂದರು.
Cross references
- Judges 5:1 ನ್ಯಾಯಸ್ಥಾಪಕರು 5:1ಆ ದಿನದಲ್ಲಿ ದೆಬೋರಳೂ ಅಬೀನೋ ವಮನ ಮಗನಾದ ಬಾರಾಕನೂ ಹಾಡಿ ದ್ದೇನಂದರೆ--
- Psalm 106:12 ಕೀರ್ತನೆಗಳು 106:12ಆಗ ಅವರು ಆತನ ಮಾತುಗಳನ್ನು ನಂಬಿ ಆತನ ಸ್ತೋತ್ರ ವನ್ನು ಹಾಡಿದರು.
- Exodus 15:1–2 ವಿಮೋಚನಕಾಂಡ 15:1–2ಆಗ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಕರ್ತನಿಗೆ ಈ ಹಾಡನ್ನು ಹಾಡಿ ಹೇಳಿದ್ದೇನಂದರೆ--ನಾನು ಕರ್ತನಿಗೆ ಹಾಡುತ್ತೇನೆ; ಆತನು ಪ್ರಭಾವದಿಂದ ಜಯಶಾಲಿಯಾದನು; ಕುದುರೆ ಯನ್ನೂ (ಕುದುರೆಯ) ಸವಾರನನ್ನೂ ಸಮುದ್ರದಲ್ಲಿ ದೊಬ್ಬಿದ್ದಾನೆ. ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು.
- Isaiah 12:5 ಯೆಶಾಯ 12:5ಕರ್ತನಿಗೆ ಹಾಡಿರಿ, ಆತನು ಶ್ರೇಷ್ಠವಾದ ಕಾರ್ಯಗ ಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
- James 5:13 ಯಾಕೋಬನು 5:13ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ.
- Isaiah 12:1–2 ಯೆಶಾಯ 12:1–2ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ. ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
- Psalm 105:2 ಕೀರ್ತನೆಗಳು 105:2ಆತನಿಗೆ ಹಾಡಿರಿ, ಆತನಿಗೆ ಕೀರ್ತನೆ ಹಾಡಿರಿ; ಆತನ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ.