Numbers · chapter 21 · verse 18
Numbers 21:18 in Kannada
ಪ್ರಭುಗಳು ಈ ಬಾವಿಯನ್ನು ಅಗೆದರು; ಜನರ ಅಧಿಪತಿಗಳು ನ್ಯಾಯಾಧಿಪತಿಯ ಸಲಹೆಯ ಮೇರೆಗೆ ತಮ್ಮ ಕೋಲುಗಳಿಂದ ಅದನ್ನು ತೋಡಿದರು. ಅವರು ಅರಣ್ಯದಿಂದ ಮತ್ತಾನಕ್ಕೂ
Prabhugalu ee baaviyannu agedaru; janara adhipatigalu nyaayaadhipatiya salaheya merege tamma kolugalinda adannu todidaru. Avaru aranyadinda mattaanakkoo
Numbers 21:18 in English
- King James Version (KJV)
- The princes digged the well, the nobles of the people digged it, by [the direction of] the lawgiver, with their staves. And from the wilderness [they went] to Mattanah:
- World English Bible (WEB)
- the well, which the princes dug, which the nobles of the people dug, with the scepter, and with their poles.” From the wilderness they traveled to Mattanah;
- American Standard Version (ASV)
- The well, which the princes digged, Which the nobles of the people delved, With the sceptre, [and] with their staves. And from the wilderness [they journeyed] to Mattanah;
- Bible in Basic English (BBE)
- The fountain made by the chiefs, made deep by the great ones of the people, with the law-givers' rod, and with their sticks. Then from the waste land they went on to Mattanah:
- Darby Translation (DBY)
- Well which princes digged, which the nobles of the people hollowed out at [the word of] the lawgiver, with their staves. And from the wilderness [they went] to Mattanah;
- Webster's Bible (WBS)
- The princes digged the well, the nobles of the people digged it, by [the direction of] the lawgiver, with their staffs. And from the wilderness [they went] to Mattanah:
- Young's Literal Translation (YLT)
- 'A well — digged it have princes, Prepared it have nobles of the people, With the lawgiver, with their staves.' And from the wilderness [they journeyed] to Mattanah,
Read in context
- 16ಅಲ್ಲಿಂದ ಅವರು ಬೇರಕ್ಕೆ ಬಂದರು; ಕರ್ತನು ಮೋಶೆಗೆ--ಜನರನ್ನು ಕೂಡಿಸಿಕೋ; ನಾನು ಅವರಿಗೆ ನೀರನ್ನು ಕೊಡುವೆನೆಂದು ಕರ್ತನು ಮೋಶೆಗೆ ಹೇಳಿದ ಬಾವಿ ಅದೇ.
- 17ಆಗ ಇಸ್ರಾಯೇಲ್ಯರು ಈ ಹಾಡನ್ನು ಹಾಡಿದರು; ಏನಂದರೆ--ಓ ಬಾವಿಯೇ, ಉಕ್ಕು; ಅದಕ್ಕೆ ನೀವು ಹಾಡಿರಿ.
- 18ಪ್ರಭುಗಳು ಈ ಬಾವಿಯನ್ನು ಅಗೆದರು; ಜನರ ಅಧಿಪತಿಗಳು ನ್ಯಾಯಾಧಿಪತಿಯ ಸಲಹೆಯ ಮೇರೆಗೆ ತಮ್ಮ ಕೋಲುಗಳಿಂದ ಅದನ್ನು ತೋಡಿದರು. ಅವರು ಅರಣ್ಯದಿಂದ ಮತ್ತಾನಕ್ಕೂ
- 19ಇದಲ್ಲದೆ ಅವರು ಮತ್ತಾನದಿಂದ ನಹಲೀಯೇ ಲಕ್ಕೂ ನಹಲೀಯೇಲದಿಂದ ಬಾಮೋತಿಗೂ ಬಂದರು.
- 20ಬಾಮೋತಿನಿಂದ ಮೋವಾಬ್ ದೇಶದಲ್ಲಿ ರುವ ಕಣಿವೆಯಿಂದ ಪಿಸ್ಗಾವೆಂಬ ಬೆಟ್ಟದ ತುದಿಗೆ ಬಂದರು; ಇದು ಯೇಷೀಮೋನಿನ ಕಡೆಗೆ ಕಾಣಿಸುತ್ತದೆ.
Cross references
- Isaiah 33:22 ಯೆಶಾಯ 33:22ಕರ್ತನು ನಮ್ಮ ನ್ಯಾಯಾ ಧಿಪತಿಯಾಗಿದ್ದಾನೆ, ಕರ್ತನು ನಮಗೆ ಆಜ್ಞೆ ಕೊಡು ವಾತನು, ಕರ್ತನೇ ನಮ್ಮ ರಾಜನು; ಆತನೇ ನಮ್ಮನ್ನು ರಕ್ಷಿಸುವನು.
- James 4:12 ಯಾಕೋಬನು 4:12ನ್ಯಾಯಪ್ರಮಾಣ ವನ್ನು ಕೊಟ್ಟಾತನು ಒಬ್ಬನೇ; ಆತನೇ ಉಳಿಸುವದಕ್ಕೂ ನಾಶ ಮಾಡುವದಕ್ಕೂ ಶಕ್ತನು. ಹೀಗಿರುವಾಗ ಮತ್ತೊಬ್ಬನ ವಿಷಯದಲ್ಲಿ ತೀರ್ಪುಮಾಡುವದಕ್ಕೆ ನೀನು ಯಾರು?
- 1 Timothy 6:17–18 1 ತಿಮೊಥೆಯನಿಗೆ 6:17–18ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು.
- Deuteronomy 5:31 ಧರ್ಮೋಪದೇಶಕಾಂಡ 5:31ನೀನಾದರೋ ಇಲ್ಲಿ ನನ್ನ ಸಂಗಡ ನಿಂತು ಕೋ; ಆಗ ನೀನು ಅವರಿಗೆ ಬೋಧಿಸತಕ್ಕಂಥ ಮತ್ತು ನಾನು ಅವರಿಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಅವರು ಮಾಡತಕ್ಕಂಥ ಎಲ್ಲಾ ಆಜ್ಞೆ ನಿಯಮ ನ್ಯಾಯ ಗಳನ್ನು ನಿನಗೆ ಹೇಳುವೆನು ಅಂದನು.
- Deuteronomy 33:4 ಧರ್ಮೋಪದೇಶಕಾಂಡ 33:4ಮೋಶೆ ನಮಗೆ ನ್ಯಾಯಪ್ರಮಾಣವನ್ನು ಆಜ್ಞಾಪಿ ಸಿದ್ದಾನೆ. ಅದೇ ಯಾಕೋಬನ ಸಭೆಯ ಬಾಧ್ಯತೆಯು.
- 2 Chronicles 17:7–9 2 ಪೂರ್ವಕಾಲವೃತ್ತಾಂತ 17:7–9ಇದಲ್ಲದೆ ಅವನ ಆಳ್ವಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಪ್ರಧಾನರಾದ ಬೆನ್ಹೈಲನನ್ನೂ ಓಬದ್ಯನನ್ನೂ ಜೆಕರ್ಯನನ್ನೂ ನೆತನೇಲನನ್ನೂ ವಿಾಕಾ ಯನನ್ನೂ ಯೆಹೂದದ ಪಟ್ಟಣಗಳಲ್ಲಿ ಬೋಧಿಸಲು ಕರೇಕಳುಹಿಸಿದನು. ಅವರ ಸಂಗಡ ಲೇವಿಯರಾದ ಶೆಮಾಯನನ್ನೂ ನೆತನ್ಯನನ್ನೂ ಜೆಬದ್ಯನನ್ನೂ ಅಸಾ ಹೇಲನನ್ನೂ ಶೆವಿಾರಾಮೋತನನ್ನೂ ಯೆಹೋನಾತಾ ನನ್ನೂ ಅದೋನೀಯನನ್ನೂ ಟೋಬೀಯನನ್ನೂ ಟೋಬದೋನಿಯನನ್ನೂ ಇವರ ಸಂಗಡ ಯಾಜಕ ರಾದ ಎಲೀಷಾಮನನ್ನೂ ಯೆಹೋರಾಮನನ್ನೂ ಕಳು ಹಿಸಿದನು. ಇವರು ಯೆಹೂದದಲ್ಲಿ ಬೋಧಿಸಿದರು. ಅವರ ಬಳಿಯಲ್ಲಿ ಕರ್ತನ ನ್ಯಾಯಪ್ರಮಾಣದ ಪುಸ್ತಕ ಇತ್ತು; ಯೆಹೂದದ ಸಮಸ್ತ ಪಟ್ಟಣಗಳನ್ನು ಸಂಚರಿಸಿ ಜನರಿಗೆ ಬೋಧಿಸಿದರು.
- John 1:17 ಯೋಹಾನನು 1:17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
- Nehemiah 3:1 ನೆಹೆಮೀಯ 3:1ಆಗ ಪ್ರಧಾನ ಯಾಜಕನಾದ ಎಲ್ಯಾಷೀಬನೂ ಅವನ ಸಹೋದರರಾದ ಯಾಜಕರೂ ಎದ್ದು ಕುರಿ ಬಾಗಲನ್ನು ಕಟ್ಟಿದರು. ಇವರು ಅದನ್ನು ಪರಿಶುದ್ಧ ಮಾಡಿ ಅದರ ಬಾಗಲುಗಳನ್ನು ನಿಲ್ಲಿಸಿದರು. ಹಮ್ಮೆಯದ ಗೋಪುರದ ಮಟ್ಟಿಗೂ ಹನನೇಲನ ಗೋಪುರದ ವರೆಗೂ ಅದನ್ನು ಪರಿಶುದ್ಧ ಮಾಡಿದರು.
- Nehemiah 3:5 ನೆಹೆಮೀಯ 3:5ಇವನ ತರುವಾಯ ತೆಕೋವಿಯರು ಭದ್ರಪಡಿಸಿದರು. ಆದರೆ ಇವರ ಶ್ರೇಷ್ಠರು ಕರ್ತನ ಕೆಲಸಕ್ಕೆ ತಮ್ಮ ಕುತ್ತಿಗೆಗಳನ್ನು ಬೊಗ್ಗಿಸಲಿಲ್ಲ.
- Numbers 33:45–47 ಅರಣ್ಯಕಾಂಡ 33:45–47ಇಯ್ಯಾಮಿನಿಂದ ಹೊರಟು ದೀಬೋನ್ಗಾದಿನಲ್ಲಿ ಇಳಿದುಕೊಂಡರು. ದೀಬೋನ್ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿಮಿನಲ್ಲಿ ಇಳಿದು ಕೊಂಡರು. ಅಲ್ಮೋನ್ ದಿಬ್ಲಾತಯಿಮಿನಿಂದ ಹೊರಟು ನೇಬೋವಿಗೆದುರಾಗಿರುವ ಅಬಾರೀಮ್ ಗುಡ್ಡಗಳಲ್ಲಿ ಇಳಿದುಕೊಂಡರು.