Skip to content
ThuthiThuthiThuthi
Numbers · chapter 21 · verse 2

Numbers 21:2 in Kannada

ಆಗ ಇಸ್ರಾಯೇಲು ಕರ್ತನಿಗೆ ಪ್ರಮಾಣಮಾಡಿ ಹೇಳಿದ್ದೇನಂದರೆ--ನೀನು ಈ ಜನರನ್ನು ನನ್ನ ಕೈಯಲ್ಲಿ ನಿಜವಾಗಿ ಒಪ್ಪಿಸಿಕೊಟ್ಟರೆ ನಾನು ಅವರ ಪಟ್ಟಣಗಳನ್ನು ಸಂಪೂರ್ಣವಾಗಿ ನಾಶಮಾಡುವೆನು.

Aaga israayelu kartanige pramaanamaadi heliddenandare--neenu ee janarannu nanna kaiyalli nijavaagi oppisikottare naanu avara pattanagalannu sampoornavaagi naashamaaduvenu.

Numbers 21:2 in English

King James Version (KJV)
And Israel vowed a vow unto the LORD, and said, If thou wilt indeed deliver this people into my hand, then I will utterly destroy their cities.
World English Bible (WEB)
Israel vowed a vow to the LORD, and said, “If you will indeed deliver this people into my hand, then I will utterly destroy their cities.”
American Standard Version (ASV)
And Israel vowed a vow unto Jehovah, and said, If thou wilt indeed deliver this people into my hand, then I will utterly destroy their cities.
Bible in Basic English (BBE)
Then Israel made an oath to the Lord, and said, If you will give up this people into my hands, then I will send complete destruction on all their towns.
Darby Translation (DBY)
Then Israel vowed a vow to Jehovah, and said, If thou give this people wholly into my hand, then I will utterly destroy their cities.
Webster's Bible (WBS)
And Israel vowed a vow to the LORD, and said, If thou wilt indeed deliver this people into my hand, then I will utterly destroy their cities.
Young's Literal Translation (YLT)
And Israel voweth a vow to Jehovah, and saith, 'If Thou dost certainly give this people into my hand, then I have devoted their cities;'

Read in context

  1. 1ಇದಲ್ಲದೆ ಇಸ್ರಾಯೇಲ್ಯರು ಪಾಳತಿ ನೋಡುವ ಮಾರ್ಗದಿಂದ ಬರುತ್ತಾ ರೆಂದು ದಕ್ಷಿಣದಲ್ಲಿ ವಾಸಿಸುವ ಕಾನಾನ್ಯನಾದ ಅರಾದ್‌ ಪಟ್ಟಣದ ಅರಸನು ಕೇಳಿ ಅವರ ಸಂಗಡ ಯುದ್ಧಮಾಡಿ ಅವರಲ್ಲಿ ಕೆಲವರನ್ನು ಸೆರೆಯಾಗಿ ಒಯ್ದನು.
  2. 2ಆಗ ಇಸ್ರಾಯೇಲು ಕರ್ತನಿಗೆ ಪ್ರಮಾಣಮಾಡಿ ಹೇಳಿದ್ದೇನಂದರೆ--ನೀನು ಈ ಜನರನ್ನು ನನ್ನ ಕೈಯಲ್ಲಿ ನಿಜವಾಗಿ ಒಪ್ಪಿಸಿಕೊಟ್ಟರೆ ನಾನು ಅವರ ಪಟ್ಟಣಗಳನ್ನು ಸಂಪೂರ್ಣವಾಗಿ ನಾಶಮಾಡುವೆನು.
  3. 3ಆಗ ಕರ್ತನು ಇಸ್ರಾಯೇಲ್ಯರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಕೊಟ್ಟುಬಿಟ್ಟನು; ಇಸ್ರಾಯೇಲ್ಯರು ಅವರನ್ನೂ ಅವರ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದರು. ಅವರು ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಿಟ್ಟರು.
  4. 4ಅವರು ಹೋರ್‌ ಎಂಬ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವ ದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣ ಮಾಡಿದರು. ಆದರೆ ಜನರು ಮಾರ್ಗದ ಆಯಾಸ ದಿಂದ ಬಹಳವಾಗಿ ಕುಂದಿಹೋದರು,
Read all of Numbers 21

Cross references

Original words (Hebrew)

Numbers 21:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.