Numbers · chapter 21 · verse 20
Numbers 21:20 in Kannada
ಬಾಮೋತಿನಿಂದ ಮೋವಾಬ್ ದೇಶದಲ್ಲಿ ರುವ ಕಣಿವೆಯಿಂದ ಪಿಸ್ಗಾವೆಂಬ ಬೆಟ್ಟದ ತುದಿಗೆ ಬಂದರು; ಇದು ಯೇಷೀಮೋನಿನ ಕಡೆಗೆ ಕಾಣಿಸುತ್ತದೆ.
Baamotininda movaab deshadalli ruva kaniveyinda pisgaavemba bettada tudige bandaru; idu yesheemonina kadege kaanisuttade.
Numbers 21:20 in English
- King James Version (KJV)
- And from Bamoth [in] the valley, that [is] in the country of Moab, to the top of Pisgah, which looketh toward Jeshimon.
- World English Bible (WEB)
- and from Bamoth to the valley that is in the field of Moab, to the top of Pisgah, which looks down on the desert.
- American Standard Version (ASV)
- and from Bamoth to the valley that is in the field of Moab, to the top of Pisgah, which looketh down upon the desert.
- Bible in Basic English (BBE)
- And from Bamoth to the valley in the open country of Moab, and to the top of Pisgah looking over Jeshimon.
- Darby Translation (DBY)
- and from Bamoth to the valley that is in the fields of Moab, to the top of Pisgah, which looks over the surface of the waste.
- Webster's Bible (WBS)
- And from Bamoth [in] the valley, that [is] in the country of Moab, to the top of Pisgah, which looketh towards Jeshimon.
- Young's Literal Translation (YLT)
- and from Bamoth in the valley which [is] in the field of Moab [to] the top of Pisgah, which hath looked on the front of the wilderness.
Read in context
- 18ಪ್ರಭುಗಳು ಈ ಬಾವಿಯನ್ನು ಅಗೆದರು; ಜನರ ಅಧಿಪತಿಗಳು ನ್ಯಾಯಾಧಿಪತಿಯ ಸಲಹೆಯ ಮೇರೆಗೆ ತಮ್ಮ ಕೋಲುಗಳಿಂದ ಅದನ್ನು ತೋಡಿದರು. ಅವರು ಅರಣ್ಯದಿಂದ ಮತ್ತಾನಕ್ಕೂ
- 19ಇದಲ್ಲದೆ ಅವರು ಮತ್ತಾನದಿಂದ ನಹಲೀಯೇ ಲಕ್ಕೂ ನಹಲೀಯೇಲದಿಂದ ಬಾಮೋತಿಗೂ ಬಂದರು.
- 20ಬಾಮೋತಿನಿಂದ ಮೋವಾಬ್ ದೇಶದಲ್ಲಿ ರುವ ಕಣಿವೆಯಿಂದ ಪಿಸ್ಗಾವೆಂಬ ಬೆಟ್ಟದ ತುದಿಗೆ ಬಂದರು; ಇದು ಯೇಷೀಮೋನಿನ ಕಡೆಗೆ ಕಾಣಿಸುತ್ತದೆ.
- 21ಆಗ ಇಸ್ರಾಯೇಲ್ಯರು ಅಮೋರಿಯರ ಅರಸ ನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--
- 22ನಾವು ನಿನ್ನ ದೇಶದಲ್ಲಿ ದಾಟಿ ಹೋಗಬೇಕು; ನಾವು ಹೊಲದಲ್ಲಾದರೂ ದ್ರಾಕ್ಷೇ ತೋಟದಲ್ಲಾದರೂ ತಿರುಗಿ ಕೊಳ್ಳದೆ ಬಾವಿಯ ನೀರನ್ನು ಕುಡಿಯದೆ ನಿನ್ನ ಮೇರೆಯನ್ನು ದಾಟುವ ವರೆಗೆ ರಾಜಮಾರ್ಗದಲ್ಲಿ ಹೋಗುತ್ತೇವೆ.
Cross references
- Numbers 23:28 ಅರಣ್ಯಕಾಂಡ 23:28ಆದಕಾರಣ ಬಾಲಾಕನು ಬಿಳಾಮನನ್ನು ಕಾಡಿಗೆದುರಾಗಿರುವ ಪೆಯೋರಿನ ತುದಿಗೆ ಕರಕೊಂಡು ಹೋದನು.
- Deuteronomy 1:5 ಧರ್ಮೋಪದೇಶಕಾಂಡ 1:5ಮೋಶೆಯು ಯೊರ್ದ ನಿನ ಈಚೆಯಲ್ಲಿ ಮೋವಾಬಿನ ದೇಶದಲ್ಲಿ ಈ ನ್ಯಾಯ ಪ್ರಮಾಣವನ್ನು ವಿವರಿಸುವದಕ್ಕೆ ಆರಂಭ ಮಾಡಿ
- Numbers 33:49–50 ಅರಣ್ಯಕಾಂಡ 33:49–50ಅವರು ಯೊರ್ದನ್ ನದಿಯ ಬಳಿಯಲ್ಲಿರುವ ಬೇತ್ಯೆಷೀಮೋತಿನಿಂದ ಮೋವಾಬಿನ ಬೈಲುಗಳಲ್ಲಿರುವ ಆಬೇಲ್ಶಿಟ್ಟೀಮಿನ ಪರ್ಯಂತರದ ವರೆಗೂ ಇಳಿದುಕೊಂಡರು. ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ--
- Deuteronomy 4:49 ಧರ್ಮೋಪದೇಶಕಾಂಡ 4:49ಯೊರ್ದನಿನ ಈಚೆಯಲ್ಲಿರುವ ಮೂಡಣ ದಿಕ್ಕಿನಲ್ಲಿ ಇರುವ ಎಲ್ಲಾ ಬೈಲುಗಳನ್ನು ಸಹ ಪಿಸ್ಗಾದ ಊಟೆಗಳಲ್ಲಿರುವ ಬೈಲಿನ ಸಮುದ್ರದ ವರೆಗೆ ಸ್ವಾಧೀನಮಾಡಿಕೊಂಡರು.
- Numbers 26:63 ಅರಣ್ಯಕಾಂಡ 26:63ಎಣಿಸಲ್ಪಟ್ಟವರಾದ ಇವರನ್ನು ಮೋಶೆಯೂ ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲ್ ಮಕ್ಕ ಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಯೊರ್ದನ್ ನದಿಯ ಮೇಲಿರುವ ಮೋವಾಬಿನ ಬೈಲುಗಳಲ್ಲಿ ಎಣಿಸಿದರು.
- Deuteronomy 3:27 ಧರ್ಮೋಪದೇಶಕಾಂಡ 3:27ಪಿಸ್ಗಾದ ತುದಿಗೆ ಏರಿ ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಕಣ್ಣುಗಳನ್ನೆತ್ತಿ ಅದನ್ನು ಕಣ್ಣಾರೆ ನೋಡು; ಆದರೆ ಈ ಯೊರ್ದನನ್ನು ನೀನು ದಾಟಿಹೋಗುವದಿಲ್ಲ.
- Numbers 23:14 ಅರಣ್ಯಕಾಂಡ 23:14ಅಲ್ಲಿಂದ ಅವರನ್ನು ನನಗೋ ಸ್ಕರ ಶಪಿಸು ಅಂದನು. ಹಾಗೆ ಬಾಲಾಕನು ಬಿಳಾಮ ನನ್ನು ಪಿಸ್ಗಾದ ತುದಿಗೆ ಚೋಫೀಮನ ಬೈಲಿಗೆ ಕರ ಕೊಂಡು ಹೋಗಿ ಏಳು ಬಲಿಪೀಠಗಳನ್ನು ಕಟ್ಟಿ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿ ದನು.
- Numbers 22:1 ಅರಣ್ಯಕಾಂಡ 22:1ಇಸ್ರಾಯೇಲ್ ಮಕ್ಕಳು ಹೊರಟು ಯೊರ್ದನಿಗೆ ಈಚೆಯಲ್ಲಿರುವ ಮೋವಾ ಬಿನ ಬೈಲುಗಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಇಳುಕೊಂಡರು.
- Deuteronomy 34:1 ಧರ್ಮೋಪದೇಶಕಾಂಡ 34:1ಆಗ ಮೋಶೆ ಮೋವಾಬಿನ ಬೈಲಿನಿಂದ ನೆಬೋ ಪರ್ವತಕ್ಕೆ ಯೆರಿಕೋವಿಗೆ ಎದುರಾಗಿರುವ ಪಿಸ್ಗಾದ ಶಿಖರಕ್ಕೆ ಏರಿ ಹೋದನು. ಅಲ್ಲಿ ಕರ್ತನು ಅವನಿಗೆ ದೇಶವನ್ನೆಲ್ಲಾ ದಾನಿನ ವರೆಗಿರುವ ಗಿಲ್ಯಾದನ್ನೂ