Numbers · chapter 21 · verse 23
Numbers 21:23 in Kannada
ಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು.
Aadare seehonanu israayelyarannu tanna mereyalli daatagodisade tanna janarellarannu koodisikondu israayelyarigeduraagi aranyakke horatanu; avanu yahachakke bandu israayelyara sangada yuddhamaadidanu.
Numbers 21:23 in English
- King James Version (KJV)
- And Sihon would not suffer Israel to pass through his border: but Sihon gathered all his people together, and went out against Israel into the wilderness: and he came to Jahaz, and fought against Israel.
- World English Bible (WEB)
- Sihon would not allow Israel to pass through his border, but Sihon gathered all his people together, and went out against Israel into the wilderness, and came to Jahaz. He fought against Israel.
- American Standard Version (ASV)
- And Sihon would not suffer Israel to pass through his border: but Sihon gathered all his people together, and went out against Israel into the wilderness, and came to Jahaz; and he fought against Israel.
- Bible in Basic English (BBE)
- And Sihon would not let Israel go through his land; but got all his people together and went out against Israel into the waste land, as far as Jahaz, to make war on Israel.
- Darby Translation (DBY)
- But Sihon would not suffer Israel to go through his border; and Sihon gathered all his people, and went out against Israel into the wilderness, and came to Jahaz, and fought against Israel.
- Webster's Bible (WBS)
- And Sihon would not suffer Israel to pass through his border: but Sihon collected all his people, and went out against Israel into the wilderness: and he came to Jahaz, and fought against Israel:
- Young's Literal Translation (YLT)
- And Sihon hath not suffered Israel to pass through his border, and Sihon gathereth all his people, and cometh out to meet Israel into the wilderness, and cometh in to Jahaz, and fighteth against Israel.
Read in context
- 21ಆಗ ಇಸ್ರಾಯೇಲ್ಯರು ಅಮೋರಿಯರ ಅರಸ ನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--
- 22ನಾವು ನಿನ್ನ ದೇಶದಲ್ಲಿ ದಾಟಿ ಹೋಗಬೇಕು; ನಾವು ಹೊಲದಲ್ಲಾದರೂ ದ್ರಾಕ್ಷೇ ತೋಟದಲ್ಲಾದರೂ ತಿರುಗಿ ಕೊಳ್ಳದೆ ಬಾವಿಯ ನೀರನ್ನು ಕುಡಿಯದೆ ನಿನ್ನ ಮೇರೆಯನ್ನು ದಾಟುವ ವರೆಗೆ ರಾಜಮಾರ್ಗದಲ್ಲಿ ಹೋಗುತ್ತೇವೆ.
- 23ಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು.
- 24ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು.
- 25ಇಸ್ರಾಯೇಲ್ಯರು ಆ ಪಟ್ಟಣಗಳನ್ನೆಲ್ಲಾ ತೆಗೆದು ಕೊಂಡರು; ಇಸ್ರಾಯೇಲ್ಯರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು.
Cross references
- Judges 11:20 ನ್ಯಾಯಸ್ಥಾಪಕರು 11:20ಆದರೆ ಸೀಹೋ ನನು ತನ್ನ ಮೇರೆಯನ್ನು ದಾಟುವದಕ್ಕೆ ಇಸ್ರಾಯೇಲನ್ನು ನಂಬದೆ ತನ್ನ ಜನವನ್ನೆಲ್ಲಾ ಕೂಡಿಸಿ ಯಹಚಿನಲ್ಲಿ ದಂಡಿಳಿದು ಇಸ್ರಾಯೇಲಿಗೆ ವಿರೋಧವಾಗಿ ಯುದ್ಧ ಮಾಡಿದನು.
- Deuteronomy 29:7–8 ಧರ್ಮೋಪದೇಶಕಾಂಡ 29:7–8ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ನಮ್ಮೆದುರಿಗೆ ಯುದ್ಧಕ್ಕೆ ಬರಲಾಗಿ ನಾವು ಅವರನ್ನು ಹೊಡೆದು ಅವರ ದೇಶವನ್ನು ತಕ್ಕೊಂಡು ರೂಬೇನ್ಯರಿಗೂ ಗಾದನವರಿಗೂ ಮನಸ್ಸೆಯ ಅರ್ಧ ಗೋತ್ರಕ್ಕೂ ಸ್ವಾಸ್ತ್ಯವಾಗಿ ಕೊಟ್ಟೆವು.
- Jeremiah 48:34 ಯೆರೆಮೀಯ 48:34ಹೆಷ್ಬೋನಿನ ಕೂಗಿನ ನಿಮಿತ್ತ ಎಲೆಯಾಳೆಯ ವರೆಗೂ ಯಹಚಿನ ವರೆಗೂ ಚೋಯರ್ ಮೊದಲ್ಗೊಂಡು ಹೊರೊನಯಿಮಿನ ವರೆಗೂ ಮೂರು ವರುಷದ ಕಡಸಿನಂತೆ ತಮ್ಮ ಶಬ್ದ ವನ್ನೆತ್ತಿದ್ದರು; ಯಾಕಂದರೆ ನಿವಿಾ್ರೇಮ್ನ ನೀರುಗಳು ಸಹ ಹಾಳಾದವು.
- Numbers 20:21 ಅರಣ್ಯಕಾಂಡ 20:21ಈ ಪ್ರಕಾರ ಎದೋಮ್ಯನು ಇಸ್ರಾ ಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸಲಿಲ್ಲ; ಆದಕಾರಣ ಇಸ್ರಾಯೇಲ್ಯರು ಅವನ ಕಡೆಯಿಂದ ತಿರುಗಿಕೊಂಡು ಹೊರಟುಹೋದರು.
- Deuteronomy 2:30–32 ಧರ್ಮೋಪದೇಶಕಾಂಡ 2:30–32ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ. ಇದಲ್ಲದೆ ಕರ್ತನು ನನಗೆ--ಇಗೋ, ಸೀಹೋ ನನನ್ನೂ ಅವನ ದೇಶವನ್ನೂ ನಿನ್ನ ಮುಂದೆ ಒಪ್ಪಿಸು ವದಕ್ಕೆ ಆರಂಭಮಾಡಿದ್ದೇನೆ; ಅವನ ದೇಶವನ್ನು ಸ್ವಾಸ್ತ್ಯವಾಗಿ ಹೊಂದುವ ಹಾಗೆ ಸ್ವತಂತ್ರಿಸಿಕೊಳ್ಳುವದಕ್ಕೆ ಆರಂಭಮಾಡು ಅಂದನು. ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ಯುದ್ಧಮಾಡುವದಕ್ಕೆ ಯಹ ಜಿಗೆ ಸವಿಾಪದಲ್ಲಿ ನಮ್ಮೆದುರಿಗೆ ಹೊರಟನು.
- Isaiah 15:4 ಯೆಶಾಯ 15:4ಹೆಷ್ಬೋನ್ ಮತ್ತು ಎಲೆ ಯಾಲೆ ಕೂಗುತ್ತವೆ; ಅವುಗಳ ಸ್ವರವು ಯಹಜಿನ ವರೆಗೂ ಕೇಳಿಸುತ್ತದೆ; ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು; ಅವನ ಪ್ರಾಣವು ತನ್ನೊಳಗೆ ತತ್ತರಿಸುತ್ತದೆ.
Original words (Hebrew)
- Sihon · H5511סִיחוֹן Çîychôwn
- suffer · H5414נָתַן nâthan
- Israel · H3478יִשְׂרָאֵל Yisrâʼêl
- pass · H5674עָבַר ʻâbar
- border · H1366גְּבוּל gᵉbûwl
- Sihon · H5511סִיחוֹן Çîychôwn
- gathered · H622אָסַף ʼâçaph
- people · H5971עַם ʻam
- together · H622אָסַף ʼâçaph
- out · H3318יָצָא yâtsâʼ
- against · H7125קִרְאָה qirʼâh
- Israel · H3478יִשְׂרָאֵל Yisrâʼêl
- wilderness · H4057מִדְבָּר midbâr
- came · H935בּוֹא bôwʼ
- Jahaz · H3096יַהַץ Yahats
- fought · H3898לָחַם lâcham
- Israel · H3478יִשְׂרָאֵל Yisrâʼêl