Numbers · chapter 21 · verse 24
Numbers 21:24 in Kannada
ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು.
Israayelyaru avanannu kattiyinda hodedu avana deshavannu arnon nadiyinda yabbok nadiya varegoo ammonana makkala mereya varegoo svaadheenamaadikondaru. Ammonana makkala mere balavulladdaagittu.
Numbers 21:24 in English
- King James Version (KJV)
- And Israel smote him with the edge of the sword, and possessed his land from Arnon unto Jabbok, even unto the children of Ammon: for the border of the children of Ammon [was] strong.
- World English Bible (WEB)
- Israel struck him with the edge of the sword, and possessed his land from the Arnon to the Jabbok, even to the children of Ammon; for the border of the children of Ammon was fortified.
- American Standard Version (ASV)
- And Israel smote him with the edge of the sword, and possessed his land from the Arnon unto the Jabbok, even unto the children of Ammon; for the border of the children of Ammon was strong.
- Bible in Basic English (BBE)
- But Israel overcame him, and took all his land from the Arnon to the Jabbok, as far as the country of the children of Ammon, for the country of the children of Ammon was strongly armed.
- Darby Translation (DBY)
- And Israel smote him with the edge of the sword, and took possession of his land from the Arnon to the Jabbok, even unto the children of Ammon; for the border of the children of Ammon was strong.
- Webster's Bible (WBS)
- And Israel smote him with the edge of the sword, and possessed his land from Arnon to Jabbok, even to the children of Ammon: for the border of the children of Ammon [was] strong.
- Young's Literal Translation (YLT)
- And Israel smiteth him by the mouth of the sword, and possesseth his land from Arnon unto Jabbok — unto the sons of Ammon; for the border of the sons of Ammon [is] strong.
Read in context
- 22ನಾವು ನಿನ್ನ ದೇಶದಲ್ಲಿ ದಾಟಿ ಹೋಗಬೇಕು; ನಾವು ಹೊಲದಲ್ಲಾದರೂ ದ್ರಾಕ್ಷೇ ತೋಟದಲ್ಲಾದರೂ ತಿರುಗಿ ಕೊಳ್ಳದೆ ಬಾವಿಯ ನೀರನ್ನು ಕುಡಿಯದೆ ನಿನ್ನ ಮೇರೆಯನ್ನು ದಾಟುವ ವರೆಗೆ ರಾಜಮಾರ್ಗದಲ್ಲಿ ಹೋಗುತ್ತೇವೆ.
- 23ಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು.
- 24ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು.
- 25ಇಸ್ರಾಯೇಲ್ಯರು ಆ ಪಟ್ಟಣಗಳನ್ನೆಲ್ಲಾ ತೆಗೆದು ಕೊಂಡರು; ಇಸ್ರಾಯೇಲ್ಯರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು.
- 26ಹೆಷ್ಬೋನು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು; ಅವನು ಮೋವಾಬ್ಯರ ಪೂರ್ವದ ಅರಸನ ಸಂಗಡ ಯುದ್ಧಮಾಡಿ ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯ ಪರ್ಯಂತರ ಅವನಿಂದ ವಶಪಡಿಸಿಕೊಂಡನು.
Cross references
- Amos 2:9 ಆಮೋಸ 2:9ಆದಾಗ್ಯೂ ನಾನು ಅಮೋರಿಯನನ್ನು ಅವರ ಮುಂದೆ ನಾಶಮಾಡಿದೆನು; ಅವನ ಎತ್ತರವು ದೇವದಾರುಗಳ ಎತ್ತರದಷ್ಟಿತ್ತು. ಅವನು ಓಕ್ ಮರದ ಹಾಗೆ ಬಲವಾಗಿದ್ದನು. ಆದರೂ ನಾನು ಅವನ ಮೇಲೆ ಫಲವನ್ನೂ ಕೆಳಗಿನ ಬೇರುಗಳನ್ನೂ ನಾಶ ಮಾಡಿದೆನು.
- Nehemiah 9:22 ನೆಹೆಮೀಯ 9:22ಇದಲ್ಲದೆ ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಒಪ್ಪಿಸಿಕೊಟ್ಟು ಅವರಿಗೆ ಮೇರೆಗಳನ್ನು ವಿಭಾಗಿಸಿಕೊಟ್ಟಿ. ಹೀಗೆಯೇ ಅವರು ಸೀಹೋನನ ದೇಶವನ್ನೂ ಹೆಷ್ಬೋನಿನ ಅರಸನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನು ಸ್ವಾಧೀನಮಾಡಿ ಕೊಂಡರು.
- Genesis 32:22 ಆದಿಕಾಂಡ 32:22ಅವನು ಆ ರಾತ್ರಿಯಲ್ಲಿ ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಕುಮಾರರನ್ನೂ ತಕ್ಕೊಂಡು ಯಬ್ಬೋಕ್ ಎಂಬ ಸ್ಥಳದಲ್ಲಿ ದಾಟಿದನು.
- Joshua 24:8 ಯೆಹೋಶುವ 24:8ನಾನು ಐಗುಪ್ತದಲ್ಲಿ ಮಾಡಿ ದ್ದನ್ನು ನಿಮ್ಮ ಕಣ್ಣುಗಳು ನೋಡಿದವು. ಅರಣ್ಯದಲ್ಲಿ ಬಹುಕಾಲದ ವರೆಗೆ ವಾಸವಾಗಿದ್ದಿರಿ. ಯೊರ್ದನಿಗೆ ಆಚೆ ವಾಸವಾಗಿದ್ದ ಅಮೋರಿಯರ ದೇಶಕ್ಕೆ ನಿಮ್ಮನ್ನು ಕರಕೊಂಡು ಬಂದೆನು. ಅವರು ನಿಮ್ಮ ಸಂಗಡ ಯುದ್ಧ ಮಾಡುವಾಗ ಅವರ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವ ಹಾಗೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ ಅವರನ್ನು ನಿಮ್ಮ ಎದುರಿನಿಂದ ನಾಶಮಾಡಿದೆನು.
- Psalm 136:19 ಕೀರ್ತನೆಗಳು 136:19ಅಮೋರಿಯರ ಅರಸನಾದ ಸೀಹೋನನು ಒಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ.
- Deuteronomy 3:16 ಧರ್ಮೋಪದೇಶಕಾಂಡ 3:16ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಗಿಲ್ಯಾದ್ ಮೊದಲುಗೊಂಡು ಅರ್ನೋನ್ ನದಿಯ ವರೆಗೆ ಕೊಟ್ಟೆನು.
- Deuteronomy 29:7 ಧರ್ಮೋಪದೇಶಕಾಂಡ 29:7ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ನಮ್ಮೆದುರಿಗೆ ಯುದ್ಧಕ್ಕೆ ಬರಲಾಗಿ ನಾವು ಅವರನ್ನು ಹೊಡೆದು
- Numbers 32:33–42 ಅರಣ್ಯಕಾಂಡ 32:33–42ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ ಅಮೋರಿಯರ ಅರಸ ನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸ ನಾದ ಓಗನ ರಾಜ್ಯವನ್ನೂ ಅದರ ಭೂಮಿಯನ್ನೂ ಅದರ ಮೇರೆಗಳಲ್ಲಿ ಸುತ್ತಮುತ್ತಲಿನ ಪಟ್ಟಣಗಳನ್ನೂ ಕೊಟ್ಟನು. ಆಗ ಗಾದನ ಮಕ್ಕಳು ದೀಬೋನ್, ಅಟಾರೋತ್, ಆರೋಯೇರ್, ಅಟ್ರೋತ್ಪೊ ಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ, ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದ್ದರು. ರೂಬೇನನ ಮಕ್ಕಳು ಹೆಷ್ಬೋನ್, ಎಲೀಯಾಲೆ, ಕಿರ್ಯಾತಯಿಮ್, ನೆಬೋ, ಬಾಳ್ಮೆಯೋನ್ ಎಂದು ಬೇರೆ ಹೆಸರು ಹೊಂದಿದ್ದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ ತಾವು ಕಟ್ಟಿದ ಪಟ್ಟಣಗಳಿಗೆ ಹೆಸರುಗಳನ್ನು ಇಟ್ಟರು. ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು. ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನಿಗೆ ಕೊಟ್ಟದ್ದರಿಂದ ಅವನು ಅದರಲ್ಲಿ ವಾಸಿ ಸಿದನು. ಆದರೆ ಮನಸ್ಸೆಯ ಮಗನಾದ ಯಾಯಾ ರನು ಹೋಗಿ, ಅವರ ನಗರಗಳನ್ನು ತಕ್ಕೊಂಡು, ಅವುಗಳಿಗೆ ಯಾಯಾರನ ನಗರಗಳೆಂದು ಹೆಸರಿಟ್ಟನು.ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು. ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.
- Judges 12:1–2 ನ್ಯಾಯಸ್ಥಾಪಕರು 12:1–2ಎಫ್ರಾಯಾಮಿನ ಜನರು ಕೂಡಿಕೊಂಡು ಉತ್ತರಕ್ಕೆ ಹೋಗಿ ಯೆಪ್ತಾಹನಿಗೆ--ನೀನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡುವದಕ್ಕೆ ಹೋದಾಗ ನಮ್ಮನ್ನು ಯಾಕೆ ನಿನ್ನ ಸಂಗಡ ಹೋಗಲು ಕರೇಕಳುಹಿಸಲಿಲ್ಲ? ನಾವು ನಿನ್ನನ್ನೂ ನಿನ್ನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಡುವೆವು ಅಂದರು. ಯೆಪ್ತಾ ಹನು ಅವರಿಗೆ--ನನಗೂ ನಮ್ಮ ಜನಕ್ಕೂ ಅಮ್ಮೋನನ ಮಕ್ಕಳ ಸಂಗಡ ದೊಡ್ಡ ವ್ಯಾಜ್ಯವಿರುವಾಗ ನಾನು ನಿಮ್ಮನ್ನು ಕರೆದೆನು; ಆದರೆ ನೀವು ನನ್ನನ್ನು ಅವರ ಕೈಯಿಂದ ಬಿಡಿಸಿ ರಕ್ಷಿಸಲಿಲ್ಲ.
- Numbers 21:13 ಅರಣ್ಯಕಾಂಡ 21:13ಅಲ್ಲಿಂದ ಹೊರಟು ಅಮೋರಿ ಯರ ಮೇರೆಯಿಂದ ಹೊರಗೆ ಬರುವ ಅರಣ್ಯದಲ್ಲಿ ರುವ ಅರ್ನೋನಿನ ಈಚೆಯಲ್ಲಿ ಇಳುಕೊಂಡರು; ಅರ್ನೋನು ಮೋವಾಬ್ಯರಿಗೂ ಅಮೋರಿಯರಿಗೂ ಮಧ್ಯವಾದ ಮೋವಾಬಿನ ಮೇರೆಯಾಗಿದೆ.
- Joshua 9:10 ಯೆಹೋಶುವ 9:10ಯೊರ್ದನಿಗೆ ಆಚೆಯಿರುವ ಅಮೋರಿಯರ ಇಬ್ಬರು ಅರಸುಗಳಾದ ಹೆಷ್ಬೋನಿನ ಅರಸನಾದ ಸೀಹೋನನಿಗೂ ಅಷ್ಟರೋತಿನಲ್ಲಿದ್ದ ಬಾಷಾನಿನ ಅರಸನಾದ ಓಗನಿಗೂ ಮಾಡಿದ್ದೆಲ್ಲವನ್ನೂ ನಾವು ಕೇಳಿದೆವು.
- Judges 21:8 ನ್ಯಾಯಸ್ಥಾಪಕರು 21:8ಇಸ್ರಾಯೇಲಿನ ಗೋತ್ರ ಗಳಲ್ಲಿ ಮಿಚ್ಪೆಗೆ ಕರ್ತನ ಬಳಿಗೆ ಬಾರದವರು ಯಾರಾ ದರೂ ಒಬ್ಬರಿದ್ದಾರೋ ಅಂದರು. ಆಗ ಇಗೋ, ಯಾಬೇಷ್ ಗಿಲ್ಯಾದಿನವರಲ್ಲಿ ಒಬ್ಬನಾದರೂ ಸಭೆಯ ಬಳಿಗೆ ಪಾಳೆಯಕ್ಕೆ ಬಂದದ್ದಿರಲಿಲ್ಲ.
Original words (Hebrew)
- Israel · H3478יִשְׂרָאֵל Yisrâʼêl
- smote · H5221נָכָה nâkâh
- edge · H6310פֶּה peh
- sword · H2719חֶרֶב chereb
- possessed · H3423יָרַשׁ yârash
- land · H776אֶרֶץ ʼerets
- Arnon · H769אַרְנוֹן ʼArnôwn
- Jabbok · H2999יַבֹּק Yabbôq
- children · H1121בֵּן bên
- Ammon · H5983עַמּוֹן ʻAmmôwn
- border · H1366גְּבוּל gᵉbûwl
- children · H1121בֵּן bên
- Ammon · H5983עַמּוֹן ʻAmmôwn
- strong · H5794עַז ʻaz