Skip to content
ThuthiThuthiThuthi
Numbers · chapter 21 · verse 27

Numbers 21:27 in Kannada

ಅವರು ಸಾಮತಿ ಗಳಲ್ಲಿ ಮಾತನಾಡಿ -- ಹೆಷ್ಬೋನಿಗೆ ಬನ್ನಿರಿ; ಸೀಹೋನನ ಪಟ್ಟಣವು ತಿರಿಗಿ ಕಟ್ಟಲ್ಪಟ್ಟು ಸಿದ್ಧವಾಗಲಿ.

Avaru saamati galalli maatanaadi -- heshbonige banniri; seehonana pattanavu tirigi kattalpattu siddhavaagali.

Numbers 21:27 in English

King James Version (KJV)
Wherefore they that speak in proverbs say, Come into Heshbon, let the city of Sihon be built and prepared:
World English Bible (WEB)
Therefore those who speak in proverbs say, “Come to Heshbon. Let the city of Sihon be built and established;
American Standard Version (ASV)
Wherefore they that speak in proverbs say, Come ye to Heshbon; Let the city of Sihon be built and established:
Bible in Basic English (BBE)
So the makers of wise sayings say, Come to Heshbon, building up the town of Sihon and making it strong:
Darby Translation (DBY)
Therefore the poets say, Come to Heshbon; let the city of Sihon be built and established.
Webster's Bible (WBS)
Wherefore they that speak in proverbs say, Come into Heshbon, let the city of Sihon be built and prepared.
Young's Literal Translation (YLT)
therefore those using similes say — 'Enter ye Heshbon, Let the city of Sihon be built and ready,

Read in context

  1. 25ಇಸ್ರಾಯೇಲ್ಯರು ಆ ಪಟ್ಟಣಗಳನ್ನೆಲ್ಲಾ ತೆಗೆದು ಕೊಂಡರು; ಇಸ್ರಾಯೇಲ್ಯರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು.
  2. 26ಹೆಷ್ಬೋನು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು; ಅವನು ಮೋವಾಬ್ಯರ ಪೂರ್ವದ ಅರಸನ ಸಂಗಡ ಯುದ್ಧಮಾಡಿ ಅವನ ಸಮಸ್ತ ದೇಶವನ್ನು ಅರ್ನೋನ್‌ ನದಿಯ ಪರ್ಯಂತರ ಅವನಿಂದ ವಶಪಡಿಸಿಕೊಂಡನು.
  3. 27ಅವರು ಸಾಮತಿ ಗಳಲ್ಲಿ ಮಾತನಾಡಿ -- ಹೆಷ್ಬೋನಿಗೆ ಬನ್ನಿರಿ; ಸೀಹೋನನ ಪಟ್ಟಣವು ತಿರಿಗಿ ಕಟ್ಟಲ್ಪಟ್ಟು ಸಿದ್ಧವಾಗಲಿ.
  4. 28ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್‌ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು.
  5. 29ಮೋವಾಬೇ, ನಿನಗೆ ಅಯ್ಯೋ! ಓ ಕೇಮೋಷಿನ ಜನವೇ, ನಿಮಗೆ ದುರ್ಗತಿ ಉಂಟಾಯಿತಲ್ಲಾ; ಅವನು ತಪ್ಪಿಸಿಕೊಂಡ ತನ್ನ ಕುಮಾರ ಕುಮಾರ್ತೆಯರನ್ನು ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಕೊಟ್ಟನು.
Read all of Numbers 21

Cross references

Original words (Hebrew)

Numbers 21:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.