Numbers · chapter 21 · verse 28
Numbers 21:28 in Kannada
ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು.
Benki heshboninindaloo jvaaleyu seehonana pattanadindaloo horatu movaabina aar emba pattanavannoo arnonina ettara sthalagala prabhugalannoo dahisibittitu.
Numbers 21:28 in English
- King James Version (KJV)
- For there is a fire gone out of Heshbon, a flame from the city of Sihon: it hath consumed Ar of Moab, [and] the lords of the high places of Arnon.
- World English Bible (WEB)
- for a fire has gone out of Heshbon, a flame from the city of Sihon. It has devoured Ar of Moab, The lords of the high places of the Arnon.
- American Standard Version (ASV)
- For a fire is gone out of Heshbon, A flame from the city of Sihon: It hath devoured Ar of Moab, The lords of the high places of the Arnon.
- Bible in Basic English (BBE)
- For a fire has gone out of Heshbon, a flame from the town of Sihon: for the destruction of Ar in Moab, and the lords of the high places of the Arnon.
- Darby Translation (DBY)
- For there went forth fire from Heshbon, a flame from the city of Sihon; It consumed Ar of Moab, the lords of the high places of the Arnon.
- Webster's Bible (WBS)
- For there has a fire gone out of Heshbon, a flame from the city of Sihon: it hath consumed Ar of Moab, [and] the lords of the high places of Arnon.
- Young's Literal Translation (YLT)
- For fire hath gone out from Heshbon, A flame from the city of Sihon, It hath consumed Ar of Moab, Owners of the high places of Arnon.
Read in context
- 26ಹೆಷ್ಬೋನು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು; ಅವನು ಮೋವಾಬ್ಯರ ಪೂರ್ವದ ಅರಸನ ಸಂಗಡ ಯುದ್ಧಮಾಡಿ ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯ ಪರ್ಯಂತರ ಅವನಿಂದ ವಶಪಡಿಸಿಕೊಂಡನು.
- 27ಅವರು ಸಾಮತಿ ಗಳಲ್ಲಿ ಮಾತನಾಡಿ -- ಹೆಷ್ಬೋನಿಗೆ ಬನ್ನಿರಿ; ಸೀಹೋನನ ಪಟ್ಟಣವು ತಿರಿಗಿ ಕಟ್ಟಲ್ಪಟ್ಟು ಸಿದ್ಧವಾಗಲಿ.
- 28ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು.
- 29ಮೋವಾಬೇ, ನಿನಗೆ ಅಯ್ಯೋ! ಓ ಕೇಮೋಷಿನ ಜನವೇ, ನಿಮಗೆ ದುರ್ಗತಿ ಉಂಟಾಯಿತಲ್ಲಾ; ಅವನು ತಪ್ಪಿಸಿಕೊಂಡ ತನ್ನ ಕುಮಾರ ಕುಮಾರ್ತೆಯರನ್ನು ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಕೊಟ್ಟನು.
- 30ನಾವು ಅವರ ಮೇಲೆ ಬಾಣಗಳನ್ನು ಎಸೆದೆವು; ಹೆಷ್ಬೋನು ದೀಬೋನಿನ ವರೆಗೂ ನಾಶವಾಯಿತು; ನಾವು ಅವ ರನ್ನು ಮೇದೆಬಾಗೆ ಮುಟ್ಟುವ ನೋಫಹದ ಮಟ್ಟಿಗೂ ಹಾಳುಮಾಡಿದೆವು ಅಂದರು.
Cross references
- Numbers 21:15 ಅರಣ್ಯಕಾಂಡ 21:15ಆರಿನ ನಿವಾಸಕ್ಕೆ ತಿರುಗಿ ಮೋವಾಬಿನ ಮೇರೆಗೆ ಒರಗಿರುವ ಹಳ್ಳಗಳ ಪ್ರವಾಹಕ್ಕೂ ಏನು ಮಾಡಿದನು ಎಂದು ಹೇಳಿದೆ.
- Jeremiah 48:45–46 ಯೆರೆಮೀಯ 48:45–46ಓಡಿ ಹೋದವರು ಹೆಷ್ಬೋನಿನ ನೆರಳಿನಲ್ಲಿ ಅದರ ಶಕ್ತಿಯ ನಿಮಿತ್ತ ನಿಂತುಕೊಂಡರು; ಆದರೆ ಹೆಷ್ಬೋನಿನೊಳಗಿಂದ ಬೆಂಕಿಯೂ ಸೀಹೋನಿನ ಮಧ್ಯದಿಂದ ಜ್ವಾಲೆಯೂ ಹೊರಟು ಮೋವಾಬಿನ ಮೂಲೆಯನ್ನೂ ಗದ್ದಲದ ಮಕ್ಕಳ ನಡುನೆತ್ತಿಯನ್ನೂ ದಹಿಸಿಬಿಡುವದು. ಮೋವಾಬೇ ನಿನಗೆ ಅಯ್ಯೋ! ಕೆಮೋಷಿನ ಜನರು ನಾಶವಾದರು; ನಿನ್ನ ಕುಮಾರರು ಕುಮಾರ್ತೆಯರು ಸೆರೆಯಾಗಿಯೂ ಹಿಡಿಯಲ್ಪಟ್ಟರು.ಆದಾಗ್ಯೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸೆರೆಯನ್ನು ತಿರುಗಿ ತರುತ್ತೇನೆಂದು ಕರ್ತನು ಅನ್ನುತ್ತಾನೆ. ಈ ವರೆಗೆ ಮೋವಾಬಿನ ನ್ಯಾಯತೀರ್ವಿಕೆಯು ಇರುವದು.
- Judges 9:20 ನ್ಯಾಯಸ್ಥಾಪಕರು 9:20ಇಲ್ಲದಿದ್ದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನ ಜನರನ್ನೂ ಮಿಲ್ಲೋನಿನ ಮನೆಯವರನ್ನೂ ದಹಿಸಿಬಿಡಲಿ. ಶೆಕೆಮಿನ ಜನ ರಿಂದಲೂ ಮಿಲ್ಲೋನಿನ ಮನೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ ಅಂದನು.
- Isaiah 15:1–2 ಯೆಶಾಯ 15:1–2ಮೋವಾಬಿನ ವಿಷಯವಾದ ದೈವೋಕ್ತಿ. ಆ ರಾತ್ರಿಯಲ್ಲಿ ಮೋವಾಬಿನ ಆರ್ ಹಾಳಾಗಿ ನಿಶ್ಯಬ್ದವಾಯಿತು; ಆ ರಾತ್ರಿಯಲ್ಲಿ ಮೋವಾ ಬಿನ ಕಿರ್ ಹಾಳಾಗಿ ನಿಶ್ಯಬ್ಧವಾಯಿತು ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು.
- Isaiah 10:16 ಯೆಶಾಯ 10:16ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.
- Amos 1:14 ಆಮೋಸ 1:14ಆದರೆ ನಾನು ರಬ್ಬದ ಗೋಡೆಯಲ್ಲಿ ಬೆಂಕಿಯನ್ನು ಹತ್ತಿಸುವೆನು; ಅದು ಯುದ್ಧದ ದಿನದಲ್ಲಿ ಆರ್ಭಟದ ಸಂಗಡವೂ ಬಿರುಗಾಳಿಯ ದಿನದಲ್ಲಿ ಸುಳಿಗಾಳಿಯ ಸಂಗಡವೂ ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.ಅವರ ಅರಸನು ತಾನು ತನ್ನ ರಾಜಕುಮಾರರ ಸಂಗಡ ಸೆರೆಗೆ ಹೋಗುವನೆಂದು ಕರ್ತನು ಹೇಳುತ್ತಾನೆ.
- Numbers 22:41 ಅರಣ್ಯಕಾಂಡ 22:41ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ತಕ್ಕೊಂಡು ಬಾಳನ ಎತ್ತರವಾದ ಸ್ಥಳಕ್ಕೆ ಹತ್ತಿಸಿದನು; ಅಲ್ಲಿಂದ ಅವನು ಜನರ ಕಡೇ ಭಾಗವನ್ನು ನೋಡಿದನು.
- Amos 2:5 ಆಮೋಸ 2:5ನಾನು ಯೆಹೂದದ ಮೇಲೆ ಬೆಂಕಿಯನ್ನು ಕಳುಹಿಸುವೆನು; ಅದು ಯೆರೂಸಲೇಮಿನ ಅರಮನೆ ಗಳನ್ನು ನುಂಗಿ ಬಿಡುವದು.
- Amos 1:12 ಆಮೋಸ 1:12ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವದು.
- Amos 1:7 ಆಮೋಸ 1:7ಆದರೆ ನಾನು ಗಾಜದ ಗೋಡೆಯಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಅವರ ಅರಮನೆಗಳನ್ನು ನುಂಗಿಬಿಡುವದು.
- Amos 2:2 ಆಮೋಸ 2:2ನಾನು ಮೋವಾಬಿನ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ. ಅದು ಕೆರೀಯೋತಿನ ಅರಮನೆಗಳನ್ನು ನುಂಗಿಬಿಡು ವದು. ಮೋವಾಬು ಆರ್ಭಟದ ಸಂಗಡವೂ ತುತೂ ರಿಯ ಧ್ವನಿಯ ಸಂಗಡವೂ ಗಲಿಬಿಲಿಯಲ್ಲಿ ಸಾಯು ವದು.
- Amos 1:4 ಆಮೋಸ 1:4ಆದರೆ ನಾನು ಹಜಾಯೇಲನ ಮನೆಯೊಳಗೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ನುಂಗಿಬಿಡುವದು.
Original words (Hebrew)
- fire · H784אֵשׁ ʼêsh
- out · H3318יָצָא yâtsâʼ
- Heshbon · H2809חֶשְׁבּוֹן Cheshbôwn
- flame · H3852לֶהָבָה lehâbâh
- city · H7151קִרְיָה qiryâh
- Sihon · H5511סִיחוֹן Çîychôwn
- consumed · H398אָכַל ʼâkal
- Ar · H6144עָר ʻÂr
- Moab · H4124מוֹאָב Môwʼâb
- places · H1181בַּעֲלֵי בָּמוֹת Baʻălêy Bâmôwth
- Arnon · H769אַרְנוֹן ʼArnôwn