Numbers · chapter 21 · verse 30
Numbers 21:30 in Kannada
ನಾವು ಅವರ ಮೇಲೆ ಬಾಣಗಳನ್ನು ಎಸೆದೆವು; ಹೆಷ್ಬೋನು ದೀಬೋನಿನ ವರೆಗೂ ನಾಶವಾಯಿತು; ನಾವು ಅವ ರನ್ನು ಮೇದೆಬಾಗೆ ಮುಟ್ಟುವ ನೋಫಹದ ಮಟ್ಟಿಗೂ ಹಾಳುಮಾಡಿದೆವು ಅಂದರು.
Naavu avara mele baanagalannu esedevu; heshbonu deebonina varegoo naashavaayitu; naavu ava rannu medebaage muttuva nophahada mattigoo haalumaadidevu andaru.
Numbers 21:30 in English
- King James Version (KJV)
- We have shot at them; Heshbon is perished even unto Dibon, and we have laid them waste even unto Nophah, which [reacheth] unto Medeba.
- World English Bible (WEB)
- We have shot at them. Heshbon has perished even to Dibon. We have laid waste even to Nophah, Which reaches to Medeba.”
- American Standard Version (ASV)
- We have shot at them; Heshbon is perished even unto Dibon, And we have laid waste even unto Nophah, Which [reacheth] unto Medeba.
- Bible in Basic English (BBE)
- They are wounded with our arrows; destruction has come on Heshbon, even to Dibon; and we have made the land waste as far as Nophah, stretching out to Medeba.
- Darby Translation (DBY)
- And we have shot at them; Heshbon is perished even unto Dibon; and we have laid [them] waste even unto Nophah, which reacheth unto Medeba.
- Webster's Bible (WBS)
- We have shot at them; Heshbon has perished even to Dibon, and we have laid them waste even to Nophah, which [reacheth] to Medeba.
- Young's Literal Translation (YLT)
- And we shoot them, Perished hath Heshbon unto Dibon, And we make desolate unto Nophah, Which [is] unto Medeba.'
Read in context
- 28ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು.
- 29ಮೋವಾಬೇ, ನಿನಗೆ ಅಯ್ಯೋ! ಓ ಕೇಮೋಷಿನ ಜನವೇ, ನಿಮಗೆ ದುರ್ಗತಿ ಉಂಟಾಯಿತಲ್ಲಾ; ಅವನು ತಪ್ಪಿಸಿಕೊಂಡ ತನ್ನ ಕುಮಾರ ಕುಮಾರ್ತೆಯರನ್ನು ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಕೊಟ್ಟನು.
- 30ನಾವು ಅವರ ಮೇಲೆ ಬಾಣಗಳನ್ನು ಎಸೆದೆವು; ಹೆಷ್ಬೋನು ದೀಬೋನಿನ ವರೆಗೂ ನಾಶವಾಯಿತು; ನಾವು ಅವ ರನ್ನು ಮೇದೆಬಾಗೆ ಮುಟ್ಟುವ ನೋಫಹದ ಮಟ್ಟಿಗೂ ಹಾಳುಮಾಡಿದೆವು ಅಂದರು.
- 31ಹಾಗೆ ಇಸ್ರಾಯೇ ಲ್ಯರು ಅಮೋರಿಯ ದೇಶದಲ್ಲಿ ವಾಸಮಾಡಿದರು.
- 32ಇದಲ್ಲದೆ ಮೋಶೆಯು ಯಗ್ಜೇರನ್ನು ಪಾಳತಿ ನೋಡುವದಕ್ಕೆ ಕಳುಹಿಸಿದನು; ಅವರು ಅವರ ಗ್ರಾಮ ಗಳನ್ನು ವಶಪಡಿಸಿಕೊಂಡು ಅಲ್ಲಿರುವ ಅಮೋರಿಯ ರನ್ನು ಹೊರಡಿಸಿಬಿಟ್ಟರು.
Cross references
- Isaiah 15:2 ಯೆಶಾಯ 15:2ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು.
- Jeremiah 48:18 ಯೆರೆಮೀಯ 48:18ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ದಾಹವಾಗಿ ಕೂತುಕೋ, ಮೋವಾಬನ್ನು ಸೂರೆ ಮಾಡುವವನು ನಿನ್ನ ಮೇಲೆ ಬರುವನು, ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿ ಬಿಡುವನು.
- Jeremiah 48:22 ಯೆರೆಮೀಯ 48:22ದೀಬೋನಿನ ಮೇಲೆಯೂ ನೇಬೋನಿನ ಮೇಲೆಯೂ ಬೇತ್ದಿಬ್ಲಾತಯಿಮ್ನ ಮೇಲೆಯೂ
- Numbers 32:3 ಅರಣ್ಯಕಾಂಡ 32:3ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ
- Numbers 32:34 ಅರಣ್ಯಕಾಂಡ 32:34ಆಗ ಗಾದನ ಮಕ್ಕಳು ದೀಬೋನ್, ಅಟಾರೋತ್, ಆರೋಯೇರ್,
- Joshua 13:17 ಯೆಹೋಶುವ 13:17ಮೇದೆಬದ ಬಳಿ ಯಲ್ಲಿರುವ ಸಕಲ ಸಮನಾದ ಭೂಮಿಯೂ ಸಮನಾದ ಭೂಮಿಯಲ್ಲಿರುವ ಹೆಷ್ಬೋನು ಅದರ ಎಲ್ಲಾ ಪಟ್ಟಣಗಳಾದ ದೀಬೋನು, ಬಾಮೋತ್ಬಾಳ್, ಬೆತ್ಬಾಳ್ಮೆಯೋನ್,
- Genesis 49:23 ಆದಿಕಾಂಡ 49:23ಬಿಲ್ಲುಗಾರರು ಅವನನ್ನು ಬಹಳವಾಗಿ ದುಃಖ ಪಡಿಸಿ ಬಾಣಗಳನ್ನು ಎಸೆದು ಅವನನ್ನು ಹಗೆ ಮಾಡುವರು.
- Isaiah 15:9 ಯೆಶಾಯ 15:9ದೀಮೋನಿನ ನೀರೆಲ್ಲಾ ರಕ್ತವಾಯಿತು; ದೀಮೋ ನಿನ ಮೇಲೆ ಹೆಚ್ಚಾದದ್ದನ್ನು ತರುವೆನು; ಮೋವಾ ಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ ದೇಶ ದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.
- 2 Samuel 11:24 2 ಸಮುವೇಲನು 11:24ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದಕಾರಣ ಅರಸನ ಸೇವಕರಲ್ಲಿ ಕೆಲವರು ಸತ್ತರು; ಇದಲ್ಲದೆ ನಿನ್ನ ಸೇವ ಕನಾದ ಊರೀಯನೆಂಬ ಹಿತ್ತಿಯನೂ ಸತ್ತನು ಅಂದನು.
- Psalm 18:14 ಕೀರ್ತನೆಗಳು 18:14ಹೌದು, ತನ್ನ ಬಾಣಗಳನ್ನು ಕಳುಹಿಸಿ ಅವರನ್ನು ಚದುರಿಸಿದನು; ಮಿಂಚುಗಳನ್ನೆಸೆದು ಅವರನ್ನು ಗಲಿಬಿಲಿ ಮಾಡಿದನು.