Numbers · chapter 21 · verse 32
Numbers 21:32 in Kannada
ಇದಲ್ಲದೆ ಮೋಶೆಯು ಯಗ್ಜೇರನ್ನು ಪಾಳತಿ ನೋಡುವದಕ್ಕೆ ಕಳುಹಿಸಿದನು; ಅವರು ಅವರ ಗ್ರಾಮ ಗಳನ್ನು ವಶಪಡಿಸಿಕೊಂಡು ಅಲ್ಲಿರುವ ಅಮೋರಿಯ ರನ್ನು ಹೊರಡಿಸಿಬಿಟ್ಟರು.
Idallade mosheyu yagjerannu paalati noduvadakke kaluhisidanu; avaru avara graama galannu vashapadisikondu alliruva amoriya rannu horadisibittaru.
Numbers 21:32 in English
- King James Version (KJV)
- And Moses sent to spy out Jaazer, and they took the villages thereof, and drove out the Amorites that [were] there.
- World English Bible (WEB)
- Moses sent to spy out Jazer. They took its villages, and drove out the Amorites who were there.
- American Standard Version (ASV)
- And Moses sent to spy out Jazer; and they took the towns thereof, and drove out the Amorites that were there.
- Bible in Basic English (BBE)
- And Moses sent men secretly to Jazer, and they took its towns, driving out the Amorites who were living there.
- Darby Translation (DBY)
- And Moses sent to spy out Jaazer, and they took its dependent villages, and he dispossessed the Amorites that were there.
- Webster's Bible (WBS)
- And Moses sent to explore Jaazer, and they took its villages, and drove out the Amorites that [were] there.
- Young's Literal Translation (YLT)
- and Moses sendeth to spy out Jaazer, and they capture its villages, and dispossess the Amorite who [is] there,
Read in context
- 30ನಾವು ಅವರ ಮೇಲೆ ಬಾಣಗಳನ್ನು ಎಸೆದೆವು; ಹೆಷ್ಬೋನು ದೀಬೋನಿನ ವರೆಗೂ ನಾಶವಾಯಿತು; ನಾವು ಅವ ರನ್ನು ಮೇದೆಬಾಗೆ ಮುಟ್ಟುವ ನೋಫಹದ ಮಟ್ಟಿಗೂ ಹಾಳುಮಾಡಿದೆವು ಅಂದರು.
- 31ಹಾಗೆ ಇಸ್ರಾಯೇ ಲ್ಯರು ಅಮೋರಿಯ ದೇಶದಲ್ಲಿ ವಾಸಮಾಡಿದರು.
- 32ಇದಲ್ಲದೆ ಮೋಶೆಯು ಯಗ್ಜೇರನ್ನು ಪಾಳತಿ ನೋಡುವದಕ್ಕೆ ಕಳುಹಿಸಿದನು; ಅವರು ಅವರ ಗ್ರಾಮ ಗಳನ್ನು ವಶಪಡಿಸಿಕೊಂಡು ಅಲ್ಲಿರುವ ಅಮೋರಿಯ ರನ್ನು ಹೊರಡಿಸಿಬಿಟ್ಟರು.
- 33ಆಗ ಅವರು ತಿರುಗಿ ಬಾಷಾನಿನ ಹಾದಿಯಲ್ಲಿ ಏರಿದರು; ಆಗ ಬಾಷಾನಿನ ಅರಸನಾದ ಓಗನು ಎದ್ರೈಯಲ್ಲಿ ಯುದ್ಧಮಾಡುವದಕ್ಕೆ ತನ್ನ ಸಮಸ್ತ ಜನರ ಸಂಗಡ ಅವರಿಗೆದುರಾಗಿ ಹೊರಟನು.
- 34ಕರ್ತನು ಮೋಶೆಯ ಸಂಗಡ ಹೇಳಿದ್ದೇನಂದರೆ--ನೀನು ಅವ ನಿಗೆ ಭಯಪಡಬೇಡ; ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ದೇಶವನ್ನೂ ಕೊಟ್ಟಿದ್ದೇನೆ. ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು.ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು.
Cross references
- Jeremiah 48:32 ಯೆರೆಮೀಯ 48:32ಸಿಬ್ಮದ ದ್ರಾಕ್ಷೇಗಿಡವೇ, ಯಜ್ಜೇರಿನ ಅಳುವಿಕೆ ಯೊಂದಿಗೆ ನಿನ್ನ ನಿಮಿತ್ತ ಅಳುವೆನು; ನಿನ್ನ ಬಳ್ಳಿಗಳು ಸಮುದ್ರವನ್ನು ದಾಟಿದವು. ಯಜ್ಜೇರಿನ ಸಮುದ್ರಕ್ಕೆ ಮುಟ್ಟಿದವು; ನಿನ್ನ ಹಣ್ಣುಗಳ ಮೇಲೆಯೂ ನಿನ್ನ ದ್ರಾಕ್ಷೇ ಸುಗ್ಗಿಯ ಮೇಲೆಯೂ ಸೂರೆ ಮಾಡುವ ವನು ಬಿದ್ದಿದ್ದಾನೆ.
- Numbers 32:1 ಅರಣ್ಯಕಾಂಡ 32:1ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು.
- Numbers 32:35 ಅರಣ್ಯಕಾಂಡ 32:35ಅಟ್ರೋತ್ಪೊ ಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ,
- Isaiah 16:8–9 ಯೆಶಾಯ 16:8–9ಹೆಷ್ಬೋನಿನ ಹೊಲ ಗಳೂ, ಸಿಬ್ಮದ ದ್ರಾಕ್ಷೆಯೂ ನಿಸ್ಸಾರವಾಗಿವೆ; ಅನ್ಯ ಜನಗಳ ಪ್ರಭುಗಳು ಅದರ ಮುಖ್ಯವಾದ ಗಿಡಗಳನ್ನು ಮುರಿದುಹಾಕಿದ್ದಾರೆ; ಅವರು ಯಜ್ಜೇರಿನ ವರೆಗೂ ಬಂದರು; ಅಡವಿಯಲ್ಲಿ ಅವರು ಸಂಚರಿಸಿದರು. ಅವಳ ಕೊಂಬೆಗಳು ಚಾಚಲ್ಪಟ್ಟವು ಅವರು ಸಮುದ್ರದ ಮೇಲೆ ಹೋದರು. ಆದಕಾರಣ ಸಿಬ್ಮದ ದ್ರಾಕ್ಷಾ ಲತೆಯ ನಿಮಿತ್ತ ಯಜ್ಜೇರಿನೊಂದಿಗೆ ಅಳುವೆನು; ಓ ಹೆಷ್ಬೋನೇ, ಎಲೆಯಾಲೇ, ನಿನ್ನನ್ನು ನನ್ನ ಕಣ್ಣೀರಿ ನಿಂದ ತೋಯಿಸುವೆನು; ಬಿದ್ದುಹೋದ ನಿನ್ನ ಬೇಸಿ ಗೆಯ ಫಲಗಳಿಗೂ ಬೆಳೆಗಳಿಗೂ ಆರ್ಭಟಿಸುವರು.
- Numbers 32:3 ಅರಣ್ಯಕಾಂಡ 32:3ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ