Skip to content
ThuthiThuthiThuthi
Numbers · chapter 21 · verse 33

Numbers 21:33 in Kannada

ಆಗ ಅವರು ತಿರುಗಿ ಬಾಷಾನಿನ ಹಾದಿಯಲ್ಲಿ ಏರಿದರು; ಆಗ ಬಾಷಾನಿನ ಅರಸನಾದ ಓಗನು ಎದ್ರೈಯಲ್ಲಿ ಯುದ್ಧಮಾಡುವದಕ್ಕೆ ತನ್ನ ಸಮಸ್ತ ಜನರ ಸಂಗಡ ಅವರಿಗೆದುರಾಗಿ ಹೊರಟನು.

Aaga avaru tirugi baashaanina haadiyalli eridaru; aaga baashaanina arasanaada oganu edraiyalli yuddhamaaduvadakke tanna samasta janara sangada avarigeduraagi horatanu.

Numbers 21:33 in English

King James Version (KJV)
And they turned and went up by the way of Bashan: and Og the king of Bashan went out against them, he, and all his people, to the battle at Edrei.
World English Bible (WEB)
They turned and went up by the way of Bashan. Og the king of Bashan went out against them, he and all his people, to battle at Edrei.
American Standard Version (ASV)
And they turned and went up by the way of Bashan: and Og the king of Bashan went out against them, he and all his people, to battle at Edrei.
Bible in Basic English (BBE)
Then turning they went up by the way of Bashan; and Og, king of Bashan, went out against them with all his people, to the fight at Edrei.
Darby Translation (DBY)
And they turned and went up by the way to Bashan; and Og the king of Bashan went out against them, he and all his people, for battle to Edrei.
Webster's Bible (WBS)
And they turned and went up by the way of Bashan: and Og the king of Bashan went out against them, he, and all his people, to the battle at Edrei.
Young's Literal Translation (YLT)
and turn and go up the way of Bashan, and Og king of Bashan cometh out to meet them, he and all his people, to battle, [at] Edrei.

Read in context

  1. 31ಹಾಗೆ ಇಸ್ರಾಯೇ ಲ್ಯರು ಅಮೋರಿಯ ದೇಶದಲ್ಲಿ ವಾಸಮಾಡಿದರು.
  2. 32ಇದಲ್ಲದೆ ಮೋಶೆಯು ಯಗ್ಜೇರನ್ನು ಪಾಳತಿ ನೋಡುವದಕ್ಕೆ ಕಳುಹಿಸಿದನು; ಅವರು ಅವರ ಗ್ರಾಮ ಗಳನ್ನು ವಶಪಡಿಸಿಕೊಂಡು ಅಲ್ಲಿರುವ ಅಮೋರಿಯ ರನ್ನು ಹೊರಡಿಸಿಬಿಟ್ಟರು.
  3. 33ಆಗ ಅವರು ತಿರುಗಿ ಬಾಷಾನಿನ ಹಾದಿಯಲ್ಲಿ ಏರಿದರು; ಆಗ ಬಾಷಾನಿನ ಅರಸನಾದ ಓಗನು ಎದ್ರೈಯಲ್ಲಿ ಯುದ್ಧಮಾಡುವದಕ್ಕೆ ತನ್ನ ಸಮಸ್ತ ಜನರ ಸಂಗಡ ಅವರಿಗೆದುರಾಗಿ ಹೊರಟನು.
  4. 34ಕರ್ತನು ಮೋಶೆಯ ಸಂಗಡ ಹೇಳಿದ್ದೇನಂದರೆ--ನೀನು ಅವ ನಿಗೆ ಭಯಪಡಬೇಡ; ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ದೇಶವನ್ನೂ ಕೊಟ್ಟಿದ್ದೇನೆ. ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು.ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು.
  5. 35ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು.
Read all of Numbers 21

Cross references

Original words (Hebrew)

Numbers 21:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.