Numbers · chapter 21 · verse 4
Numbers 21:4 in Kannada
ಅವರು ಹೋರ್ ಎಂಬ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವ ದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣ ಮಾಡಿದರು. ಆದರೆ ಜನರು ಮಾರ್ಗದ ಆಯಾಸ ದಿಂದ ಬಹಳವಾಗಿ ಕುಂದಿಹೋದರು,
Avaru hor emba bettadinda horatu edomyara deshavannu suttikondu hoguva dakke kempusamudrada maargavaagi prayaana maadidaru. Aadare janaru maargada aayaasa dinda bahalavaagi kundihodaru,
Numbers 21:4 in English
- King James Version (KJV)
- And they journeyed from mount Hor by the way of the Red sea, to compass the land of Edom: and the soul of the people was much discouraged because of the way.
- World English Bible (WEB)
- They traveled from Mount Hor by the way to the Red Sea, to go around the land of Edom. The soul of the people was very discouraged because of the journey.
- American Standard Version (ASV)
- And they journeyed from mount Hor by the way to the Red Sea, to compass the land of Edom: and the soul of the people was much discouraged because of the way.
- Bible in Basic English (BBE)
- Then they went on from Mount Hor by the way to the Red Sea, going round the land of Edom: and the spirit of the people was overcome with weariness on the way.
- Darby Translation (DBY)
- And they journeyed from mount Hor by the way of the Red sea, to go round the land of Edom; and the soul of the people became impatient on the way;
- Webster's Bible (WBS)
- And they journeyed from mount Hor by the way of the Red sea, to compass the land of Edom: and the soul of the people was much discouraged because of the way.
- Young's Literal Translation (YLT)
- And they journey from mount Hor, the way of the Red Sea, to compass the land of Edom, and the soul of the people is short in the way,
Read in context
- 2ಆಗ ಇಸ್ರಾಯೇಲು ಕರ್ತನಿಗೆ ಪ್ರಮಾಣಮಾಡಿ ಹೇಳಿದ್ದೇನಂದರೆ--ನೀನು ಈ ಜನರನ್ನು ನನ್ನ ಕೈಯಲ್ಲಿ ನಿಜವಾಗಿ ಒಪ್ಪಿಸಿಕೊಟ್ಟರೆ ನಾನು ಅವರ ಪಟ್ಟಣಗಳನ್ನು ಸಂಪೂರ್ಣವಾಗಿ ನಾಶಮಾಡುವೆನು.
- 3ಆಗ ಕರ್ತನು ಇಸ್ರಾಯೇಲ್ಯರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಕೊಟ್ಟುಬಿಟ್ಟನು; ಇಸ್ರಾಯೇಲ್ಯರು ಅವರನ್ನೂ ಅವರ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದರು. ಅವರು ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಿಟ್ಟರು.
- 4ಅವರು ಹೋರ್ ಎಂಬ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವ ದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣ ಮಾಡಿದರು. ಆದರೆ ಜನರು ಮಾರ್ಗದ ಆಯಾಸ ದಿಂದ ಬಹಳವಾಗಿ ಕುಂದಿಹೋದರು,
- 5ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ--ನಾವು ಅರಣ್ಯದಲ್ಲಿ ಸಾಯುವಹಾಗೆ ನಮ್ಮನ್ನು ಐಗುಪ್ತದೇಶದಿಂದ ಯಾಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ; ನಾವು ಈ ನಿಸ್ಸಾರ ವಾದ ರೊಟ್ಟಿಯನ್ನು ತಿಂದು ಅಸಹ್ಯಪಡುತ್ತೇವೆ ಅಂದರು.
- 6ಆಗ ಕರ್ತನು ಜನರೊಳಗೆ ಉರಿ ಸರ್ಪ ಗಳನ್ನು ಕಳುಹಿಸಿದನು; ಅವು ಜನರನ್ನು ಕಚ್ಚಿದ್ದರಿಂದ ಇಸ್ರಾಯೇಲ್ಯರಲ್ಲಿ ಬಹು ಜನರು ಸತ್ತುಹೋದರು.
Cross references
- Exodus 6:9 ವಿಮೋಚನಕಾಂಡ 6:9ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಹಾಗೆ ಹೇಳಿ ದಾಗ ಅವರು ಮನೋವೇದನೆಯ ದೆಸೆಯಿಂದಲೂ ಕ್ರೂರವಾದ ದಾಸತ್ವದ ದೆಸೆಯಿಂದಲೂ ಮೋಶೆಯ ಮಾತನ್ನು ಕೇಳಲಿಲ್ಲ.
- Judges 11:18 ನ್ಯಾಯಸ್ಥಾಪಕರು 11:18ಅರಣ್ಯದಲ್ಲಿ ನಡೆದು ಎದೋಮ್ ದೇಶವನ್ನೂ ಮೋವಾಬ್ ದೇಶವನ್ನೂ ಸುತ್ತಿಕೊಂಡು ಹೋಗಿ ಮೋವಾಬ್ ದೇಶದ ಪೂರ್ವ ದಿಕ್ಕಿಗೆ ಬಂದು ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ ಮೋವಾ ಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳು ಕೊಂಡರು.
- Acts 14:22 ಅಪೊಸ್ತಲರ ಕೃತ್ಯಗಳು 14:22ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
- Numbers 32:7 ಅರಣ್ಯಕಾಂಡ 32:7ಕರ್ತನು ಅವ ರಿಗೆ ಕೊಟ್ಟ ದೇಶಕ್ಕೆ ಹೋಗುವದಕ್ಕೆ ನೀವು ಇಸ್ರಾ ಯೇಲ್ ಮಕ್ಕಳ ಹೃದಯಗಳನ್ನು ಅಧೈರ್ಯಪಡಿಸು ವದು ಯಾಕೆ?
- 1 Thessalonians 3:3–4 1 ಥೆಸಲೊನೀಕದವರಿಗೆ 3:3–4ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ. ನಾವು ನಿಮ್ಮ ಬಳಿಯಲ್ಲಿದ್ದಾಗ ನಿಜವಾಗಿಯೂ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ; ಅದರಂತೆಯೇ ಆಯಿ ತೆಂದು ನಿಮಗೆ ತಿಳಿದುಬಂತು.
- Numbers 33:41 ಅರಣ್ಯಕಾಂಡ 33:41ಹೋರ್ ಗುಡ್ಡದಿಂದ ಅವರು ಹೊರಟು ಚಲ್ಮೋನದಲ್ಲಿ ಇಳಿದುಕೊಂಡರು.
- Numbers 32:9 ಅರಣ್ಯಕಾಂಡ 32:9ಹೇಗಂದರೆ ಅವರು ಎಷ್ಕೋಲೆಂಬ ತಗ್ಗಿನ ವರೆಗೆ ಬಂದು ದೇಶವನ್ನು ನೋಡಿದಾಗ ಇಸ್ರಾಯೇಲ್ ಮಕ್ಕಳ ಹೃದಯವನ್ನು ಕರ್ತನು ಅವರಿಗೆ ಕೊಟ್ಟ ದೇಶದೊಳಗೆ ಹೋಗದ ಹಾಗೆ ಅಧೈರ್ಯಪಡಿಸಿದರು.
- Deuteronomy 1:40 ಧರ್ಮೋಪದೇಶಕಾಂಡ 1:40ನೀವಾದರೋ ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಟುಹೋಗಿರಿ ಎಂದು ಹೇಳಿದನು.
- Numbers 14:25 ಅರಣ್ಯಕಾಂಡ 14:25(ಆಗ ಅಮಾಲೇ ಕ್ಯರೂ ಕಾನಾನ್ಯರೂ ತಗ್ಗಿನಲ್ಲಿ ವಾಸಮಾಡುತ್ತಿದ್ದರು.) ನಾಳೆ ನೀವು ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಡಿರಿ ಎಂದು ಹೇಳಿದನು.
- Deuteronomy 2:5–8 ಧರ್ಮೋಪದೇಶಕಾಂಡ 2:5–8ಅವರ ಸಂಗಡ ಜಗಳವಾಡಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದದಷ್ಟೂ ಸ್ಥಳ ಕೊಡುವದಿಲ್ಲ; ಸೇಯಾರ್ ಬೆಟ್ಟವನ್ನು ಏಸಾವನಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ. ನೀವು ಉಣ್ಣುವ ಆಹಾರವನ್ನು ಅವ ರಿಂದ ಹಣಕ್ಕೆ ತಕ್ಕೊಳ್ಳಬೇಕು; ಕುಡಿಯುವ ನೀರನ್ನು ಸಹ ಅವರಿಂದ ಹಣಕ್ಕೆ ತಕ್ಕೊಳ್ಳಬೇಕು. ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸಿದ್ದಾನೆ; ನೀನು ಈ ದೊಡ್ಡ ಅರಣ್ಯದಲ್ಲಿ ಸಂಚಾರ ಮಾಡಿದ್ದನ್ನು ಆತನು ಬಲ್ಲನು; ಈ ನಾಲ್ವತ್ತು ವರುಷ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ; ನಿನಗೆ ಏನೂ ಕಡಿಮೆ ಆಗಲಿಲ್ಲ ಎಂದು ಹೇಳಿದನು. ಈ ಪ್ರಕಾರ ನಾವು ಸೇಯಾರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಬೈಲಿನ ಮಾರ್ಗವಾಗಿ ಏಲತ್, ಎಚ್ಯೋನ್ಗೆಬೆರ್ ಎಂಬ ಪಟ್ಟಣಗಳ ಮುಂದಾಗಿ ದಾಟಿ ತಿರುಗಿಕೊಂಡು ಮೋವಾಬಿನ ಅರಣ್ಯದ ಮಾರ್ಗವಾಗಿ ಹಾದು ಹೋದೆವು.
- Numbers 20:18–23 ಅರಣ್ಯಕಾಂಡ 20:18–23ಎದೋಮ್ಯನು ಅವನಿಗೆ ಹೇಳಿದ್ದೇನಂದರೆ--ನೀನು ನನ್ನ ಕಡೆಯಲ್ಲಿ ದಾಟಿ ಹೋಗಬೇಡ; ಹೋದರೆ ನಾನು ಕತ್ತಿಯಿಂದ ನಿನಗೆದುರಾಗಿ ಹೊರಡುವೆನು. ಆಗ ಇಸ್ರಾಯೇಲ್ ಮಕ್ಕಳು ಅವನಿಗೆ ಹೇಳಿದ್ದೇ ನಂದರೆ--ನಾವು ರಾಜ ಮಾರ್ಗದಲ್ಲಿ ಹೋಗುತ್ತೇವೆ; ನಾನಾಗಲಿ ನನ್ನ ಪಶುಗಳಾಗಲಿ ನಿನ್ನ ನೀರನ್ನು ಕುಡಿದರೆ ಅದರ ಕ್ರಯವನ್ನು ಕೊಡುತ್ತೇನೆ; ನನ್ನ ಕಾಲ್ನಡೆಯಾಗಿ ದಾಟಿಹೋಗುವದೇ ಹೊರತು ಮತ್ತೇನು ಮಾಡು ವದಿಲ್ಲ. ಆದರೆ ಅವನು--ನೀನು ದಾಟಬೇಡ ಅಂದನು. ಎದೋಮ್ಯನು ಬಹು ಜನರಿಂದಲೂ ಬಲವುಳ್ಳ ಕೈಯಿಂದಲೂ ಅವರಿಗೆ ಎದುರಾಗಿ ಹೊರಟನು. ಈ ಪ್ರಕಾರ ಎದೋಮ್ಯನು ಇಸ್ರಾ ಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸಲಿಲ್ಲ; ಆದಕಾರಣ ಇಸ್ರಾಯೇಲ್ಯರು ಅವನ ಕಡೆಯಿಂದ ತಿರುಗಿಕೊಂಡು ಹೊರಟುಹೋದರು. ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯು ಕಾದೇಶಿನಿಂದ ಪ್ರಯಾಣಮಾಡಿ ಹೋರ್ ಎಂಬ ಬೆಟ್ಟದ ಬಳಿಗೆ ಬಂದರು. ಆಗ ಕರ್ತನು ಎದೋಮ್ಯ ದೇಶದ ಮೇರೆಯ ಮೇಲಿರುವ ಹೋರ್ ಎಂಬ ಬೆಟ್ಟದಲ್ಲಿ ಮೋಶೆ ಆರೋನನ ಸಂಗಡ ಮಾತನಾಡಿ--
- Numbers 20:27 ಅರಣ್ಯಕಾಂಡ 20:27ಕರ್ತನು ಆಜ್ಞಾಪಿಸಿದ ಪ್ರಕಾರ ಮೋಶೆಯು ಮಾಡಿದನು. ಅವರು ಸಮಸ್ತ ಸಭೆಯ ಕಣ್ಣು ಗಳಿಗೆದುರಾಗಿ ಹೋರ್ ಬೆಟ್ಟವನ್ನೇರಿದರು.
Original words (Hebrew)
- journeyed · H5265נָסַע nâçaʻ
- mount · H2022הַר har
- Hor · H2023הֹר Hôr
- way · H1870דֶּרֶךְ derek
- Red · H5488סוּף çûwph
- sea · H3220יָם yâm
- compass · H5437סָבַב çâbab
- land · H776אֶרֶץ ʼerets
- Edom · H123אֱדֹם ʼĔdôm
- soul · H5315נֶפֶשׁ nephesh
- people · H5971עַם ʻam
- discouraged · H7114קָצַר qâtsar
- way · H1870דֶּרֶךְ derek