Numbers · chapter 21 · verse 7
Numbers 21:7 in Kannada
ಆದದರಿಂದ ಜನರು ಮೋಶೆಯ ಬಳಿಗೆ ಬಂದು --ನಾವು ಕರ್ತನಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ; ಆತನು ನಮ್ಮಿಂದ ಸರ್ಪಗಳನ್ನು ದೂರ ಮಾಡುವ ಹಾಗೆ ಆತನಿಗೆ ಪ್ರಾರ್ಥನೆಮಾಡು ಅಂದರು. ಮೋಶೆಯು ಜನರಿ ಗೋಸ್ಕರ ಪ್ರಾರ್ಥನೆಮಾಡಿದನು.
Aadadarinda janaru mosheya balige bandu --naavu kartanigoo ninagoo virodhavaagi maatanaadi paapamaadiddeve; aatanu namminda sarpagalannu doora maaduva haage aatanige praarthanemaadu andaru. Mosheyu janari goskara praarthanemaadidanu.
Numbers 21:7 in English
- King James Version (KJV)
- Therefore the people came to Moses, and said, We have sinned, for we have spoken against the LORD, and against thee; pray unto the LORD, that he take away the serpents from us. And Moses prayed for the people.
- World English Bible (WEB)
- The people came to Moses, and said, “We have sinned, because we have spoken against the LORD and against you. Pray to the LORD, that he take away the serpents from us.” Moses prayed for the people.
- American Standard Version (ASV)
- And the people came to Moses, and said, We have sinned, because we have spoken against Jehovah, and against thee; pray unto Jehovah, that he take away the serpents from us. And Moses prayed for the people.
- Bible in Basic English (BBE)
- Then the people came to Moses and said, We have done wrong in crying out against the Lord and against you: make prayer to the Lord to take away the snakes from us. So Moses made prayer for the people.
- Darby Translation (DBY)
- And the people came to Moses and said, We have sinned, in that we have spoken against Jehovah, and against thee: pray to Jehovah that he take away the serpents from us. And Moses prayed for the people.
- Webster's Bible (WBS)
- Therefore the people came to Moses, and said, We have sinned, for we have spoken against the LORD, and against thee; pray to the LORD, that he take away the serpents from us. And Moses prayed for the people.
- Young's Literal Translation (YLT)
- and the people come in unto Moses and say, 'We have sinned, for we have spoken against Jehovah, and against thee; pray unto Jehovah, and He doth turn aside from us the serpent;' and Moses prayeth in behalf of the people.
Read in context
- 5ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ--ನಾವು ಅರಣ್ಯದಲ್ಲಿ ಸಾಯುವಹಾಗೆ ನಮ್ಮನ್ನು ಐಗುಪ್ತದೇಶದಿಂದ ಯಾಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ; ನಾವು ಈ ನಿಸ್ಸಾರ ವಾದ ರೊಟ್ಟಿಯನ್ನು ತಿಂದು ಅಸಹ್ಯಪಡುತ್ತೇವೆ ಅಂದರು.
- 6ಆಗ ಕರ್ತನು ಜನರೊಳಗೆ ಉರಿ ಸರ್ಪ ಗಳನ್ನು ಕಳುಹಿಸಿದನು; ಅವು ಜನರನ್ನು ಕಚ್ಚಿದ್ದರಿಂದ ಇಸ್ರಾಯೇಲ್ಯರಲ್ಲಿ ಬಹು ಜನರು ಸತ್ತುಹೋದರು.
- 7ಆದದರಿಂದ ಜನರು ಮೋಶೆಯ ಬಳಿಗೆ ಬಂದು --ನಾವು ಕರ್ತನಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ; ಆತನು ನಮ್ಮಿಂದ ಸರ್ಪಗಳನ್ನು ದೂರ ಮಾಡುವ ಹಾಗೆ ಆತನಿಗೆ ಪ್ರಾರ್ಥನೆಮಾಡು ಅಂದರು. ಮೋಶೆಯು ಜನರಿ ಗೋಸ್ಕರ ಪ್ರಾರ್ಥನೆಮಾಡಿದನು.
- 8ಆಗ ಕರ್ತನು ಮೋಶೆಗೆ ಹಿತ್ತಾಳೆಯಿಂದ ಉರಿ ಸರ್ಪದ ಆಕಾರದಲ್ಲಿ ಒಂದನ್ನು ಮಾಡಿಸಿಕೊಂಡು ಕಂಬದ ಮೇಲೆ ಇಡು; ಆಗ ಕಚ್ಚಲ್ಪಟ್ಟವರೆಲ್ಲರು ಅದರ ಮೇಲೆ ದೃಷ್ಟ್ಪಿಯಿಟ್ಟರೆ ಬದುಕುವರು ಅಂದನು.
- 9ಮೋಶೆಯು ಹಿತ್ತಾಳೆಯ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟಾಗ ಆದದ್ದೇನಂದರೆ, ಸರ್ಪವು ಕಚ್ಚಿದ ಮನುಷ್ಯನು ಹಿತ್ತಾಳೆಯ ಸರ್ಪದ ಕಡೆಗೆ ನೋಡಿದಾಗ ಬದುಕಿದನು.
Cross references
- Acts 8:24 ಅಪೊಸ್ತಲರ ಕೃತ್ಯಗಳು 8:24ಅದಕ್ಕೆ ಸೀಮೋನನು--ನೀವು ಹೇಳಿರುವ ವಿಷಯ ಗಳಲ್ಲಿ ಯಾವದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ನೀವೇ ಕರ್ತನನ್ನು ಬೇಡಿಕೊಳ್ಳಿರಿ ಎಂದು ಹೇಳಿದನು.
- Psalm 78:34 ಕೀರ್ತನೆಗಳು 78:34ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ
- Exodus 8:8 ವಿಮೋಚನಕಾಂಡ 8:8ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ--ನೀವು ಕರ್ತನನ್ನು ಬೇಡಿಕೊಂಡು ಈ ಕಪ್ಪೆ ಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿ ಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಕರ್ತನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು.
- Numbers 11:2 ಅರಣ್ಯಕಾಂಡ 11:2ಆಗ ಜನರು ಮೋಶೆಗೆ ಕೂಗಿಕೊಂಡದ್ದರಿಂದ ಮೋಶೆಯು ಕರ್ತನಿಗೆ ಪ್ರಾರ್ಥನೆ ಮಾಡಿದನು. ಆಗ ಬೆಂಕಿಯು ಆರಿಹೋಯಿತು.
- Exodus 8:28 ವಿಮೋಚನಕಾಂಡ 8:28ಅದಕ್ಕೆ ಫರೋಹನು ಅವರಿಗೆ--ನಿಮ್ಮ ದೇವರಾದ ಕರ್ತನಿಗೆ ಅರಣ್ಯದಲ್ಲಿ ಯಜ್ಞವನ್ನರ್ಪಿಸುವಂತೆ ನಿಮ್ಮನ್ನು ಕಳುಹಿ ಸುತ್ತೇನೆ; ಆದರೆ ದೂರ ಹೋಗಬೇಡಿರಿ; ನನಗೋಸ್ಕರ ಪ್ರಾರ್ಥನೆ ಮಾಡಿರಿ ಅಂದನು.
- 1 Kings 13:6 1 ಅರಸುಗಳು 13:6ಆಗ ಅರಸನು ಪ್ರತ್ಯುತ್ತರವಾಗಿ ದೇವರ ಮನು ಷ್ಯನಿಗೆ--ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಕರ್ತನ ಕಟಾಕ್ಷವನ್ನು ಬೇಡಿಕೊಂಡು ನನಗೋಸ್ಕರ ಪ್ರಾರ್ಥನೆ ಮಾಡು ಅಂದನು. ಆಗ ದೇವರ ಮನುಷ್ಯನು ಕರ್ತನ ಕಟಾಕ್ಷವನ್ನು ಬೇಡಿಕೊಂಡ ದ್ದರಿಂದ ಅರಸನ ಕೈ ಗುಣವಾಗಿ ಮುಂಚಿನ ಹಾಗೆ ಆಯಿತು.
- 1 Samuel 12:19–23 1 ಸಮುವೇಲನು 12:19–23ಜನರೆಲ್ಲರು ಸಮುವೇಲನಿಗೆ--ನಾವು ಸಾಯದ ಹಾಗೆ ನಿನ್ನ ದೇವ ರಾದ ಕರ್ತನಿಗೆ ನಿನ್ನ ಸೇವಕರಿಗೋಸ್ಕರ ಪ್ರಾರ್ಥನೆ ಮಾಡು. ಯಾಕಂದರೆ ನಮಗೆ ಒಬ್ಬ ಅರಸನು ಬೇಕೆಂದು ಕೇಳಿ ನಮ್ಮ ಸಮಸ್ತ ಪಾಪಗಳಿಗೆ ಕೆಟ್ಟತನ ವನ್ನು ಕೂಡಿಸಿದೆವೆಂದು ಹೇಳಿದರು. ಆಗ ಸಮು ವೇಲನು ಜನರಿಗೆ--ನೀವು ಭಯಪಡಬೇಡಿರಿ. ಈ ಕೆಟ್ಟತನವನ್ನೆಲ್ಲಾ ಮಾಡಿದ್ದೀರಿ; ಆದರೂ ಕರ್ತನನ್ನು ಬಿಟ್ಟು ತಿರುಗದೆ ನಿಮ್ಮ ಪೂರ್ಣ ಹೃದಯದಿಂದ ಕರ್ತನನ್ನು ಸೇವಿಸಿರಿ. ಲಾಭಕರವಿಲ್ಲದಂಥವುಗಳನ್ನೂ ಬಿಡಿಸಲಾರದವುಗಳನ್ನೂ ವ್ಯರ್ಥವಾದವುಗಳನ್ನೂ ಅನುಸರಿಸುವದಕ್ಕೆ ಹೋಗಬೇಡಿರಿ. ಅವು ವ್ಯರ್ಥ ವಾದವುಗಳೇ ಸರಿ. ಯಾಕಂದರೆ ಕರ್ತನು ತನ್ನ ಮಹತ್ತಾದ ಹೆಸರಿಗೋಸ್ಕರ ತನ್ನ ಜನರನ್ನು ಕೈಬಿಡು ವದಿಲ್ಲ. ನಿಮ್ಮನ್ನು ತನ್ನ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾನಲ್ಲಾ! ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ ಕರ್ತನಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ. ಉತ್ತಮವಾದ ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.
- Job 42:10 ಯೋಬನು 42:10ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದಾಗ ಕರ್ತನು ಅವನ ಸೆರೆಯನ್ನು ತಿರುಗಿ ಸಿದನು. ಕರ್ತನು ಯೋಬನಿಗೆ ಮೊದಲು ಇದ್ದವು ಗಳಿಗಿಂತ ಎರಡರಷ್ಟು ಕೊಟ್ಟನು.
- Numbers 14:17–20 ಅರಣ್ಯಕಾಂಡ 14:17–20ಈಗ ನೀನು ಹೇಳಿದ ಪ್ರಕಾರ ನನ್ನ ಕರ್ತನ ಶಕ್ತಿಯು ದೊಡ್ಡದಾಗಿರಲಿ ಎಂದು ನಾನು ಬೇಡುತ್ತೇನೆ. ಕರ್ತನು ದೀರ್ಘಶಾಂತನೂ ಮಹಾಕೃಪೆಯುಳ್ಳವನೂ ಅಕ್ರಮವನ್ನೂ ದ್ರೋಹವನ್ನೂ ಮನ್ನಿಸುವಾತನೂ ಅಪರಾಧಿಯನ್ನು ನಿರಪರಾಧಿಯೆಂದು ಎಣಿಸದವನೂ ಮೂರನೇ ನಾಲ್ಕನೇ ತಲೆಗಳ ವರೆಗೂ ಪಿತೃಗಳ ಅಕ್ರಮವನ್ನು ಮಕ್ಕಳಲ್ಲಿ ವಿಚಾರಿಸುವಾತನೂ ಎಂದು ನೀನು ಹೇಳಿದ್ದೀಯಲ್ಲಾ? ನಿನ್ನ ಕೃಪೆಯು ದೊಡ್ಡದಾಗಿರುವ ಪ್ರಕಾರವೂ ನೀನು ಐಗುಪ್ತದಿಂದ ಇಲ್ಲಿಯ ವರೆಗೆ ಮನ್ನಿಸಿದ ಪ್ರಕಾರವೂ ಈ ಜನರ ಅಕ್ರಮವನ್ನು ದಯ ದಿಂದ ಮನ್ನಿಸು ಎಂದು ಬೇಡಿಕೊಂಡನು. ಆಗ ಕರ್ತನು--ನಿನ್ನ ಮಾತಿನ ಪ್ರಕಾರ ಮನ್ನಿಸಿ ದ್ದೇನೆ.
- Exodus 32:11 ವಿಮೋಚನಕಾಂಡ 32:11ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು?
- 1 Samuel 15:30 1 ಸಮುವೇಲನು 15:30ಅದಕ್ಕವನು--ನಾನು ಪಾಪವನ್ನು ಮಾಡಿದೆನು; ಆದರೆ ಈಗ ನೀನು ದಯಮಾಡಿ ನನ್ನ ಜನರ ಹಿರಿಯರ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನನ್ನು ಗೌರವಿಸು ನಾನು ನಿನ್ನ ದೇವರಾದ ಕರ್ತನನ್ನು ಆರಾಧಿಸುವ ಹಾಗೆ ನೀನು ನನ್ನ ಸಂಗಡ ಹಿಂದಿರುಗಿ ಬಾ ಅಂದನು.
- 1 Samuel 15:24 1 ಸಮುವೇಲನು 15:24ಆಗ ಸೌಲನು ಸಮುವೇಲನಿಗೆ--ನಾನು ಕರ್ತನ ವಾಕ್ಯವನ್ನೂ ನಿನ್ನ ಮಾತುಗಳನ್ನೂ ವಿಾರಿ ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.