Numbers · chapter 21 · verse 8
Numbers 21:8 in Kannada
ಆಗ ಕರ್ತನು ಮೋಶೆಗೆ ಹಿತ್ತಾಳೆಯಿಂದ ಉರಿ ಸರ್ಪದ ಆಕಾರದಲ್ಲಿ ಒಂದನ್ನು ಮಾಡಿಸಿಕೊಂಡು ಕಂಬದ ಮೇಲೆ ಇಡು; ಆಗ ಕಚ್ಚಲ್ಪಟ್ಟವರೆಲ್ಲರು ಅದರ ಮೇಲೆ ದೃಷ್ಟ್ಪಿಯಿಟ್ಟರೆ ಬದುಕುವರು ಅಂದನು.
Aaga kartanu moshege hittaaleyinda uri sarpada aakaaradalli ondannu maadisikondu kambada mele idu; aaga kachchalpattavarellaru adara mele drushtpiyittare badukuvaru andanu.
Numbers 21:8 in English
- King James Version (KJV)
- And the LORD said unto Moses, Make thee a fiery serpent, and set it upon a pole: and it shall come to pass, that every one that is bitten, when he looketh upon it, shall live.
- World English Bible (WEB)
- The LORD said to Moses, “Make a venomous snake, and set it on a pole. It shall happen that everyone who is bitten, when he sees it, shall live.”
- American Standard Version (ASV)
- And Jehovah said unto Moses, Make thee a fiery serpent, and set it upon a standard: and it shall come to pass, that every one that is bitten, when he seeth it, shall live.
- Bible in Basic English (BBE)
- And the Lord said to Moses, Make an image of a snake and put it on a rod, and anyone who has been wounded by the snakes, looking on it will be made well.
- Darby Translation (DBY)
- And Jehovah said to Moses, Make thee a fiery [serpent], and set it upon a pole; and it shall come to pass, that every one that is bitten, and looketh upon it, shall live.
- Webster's Bible (WBS)
- And the LORD said to Moses, Make thee a fiery serpent, and set it upon a pole: and it shall come to pass, that every one that is bitten, when he looketh upon it, shall live.
- Young's Literal Translation (YLT)
- And Jehovah saith unto Moses, 'Make for thee a burning [serpent], and set it on an ensign; and it hath been, every one who is bitten and hath seen it — he hath lived.
Read in context
- 6ಆಗ ಕರ್ತನು ಜನರೊಳಗೆ ಉರಿ ಸರ್ಪ ಗಳನ್ನು ಕಳುಹಿಸಿದನು; ಅವು ಜನರನ್ನು ಕಚ್ಚಿದ್ದರಿಂದ ಇಸ್ರಾಯೇಲ್ಯರಲ್ಲಿ ಬಹು ಜನರು ಸತ್ತುಹೋದರು.
- 7ಆದದರಿಂದ ಜನರು ಮೋಶೆಯ ಬಳಿಗೆ ಬಂದು --ನಾವು ಕರ್ತನಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ; ಆತನು ನಮ್ಮಿಂದ ಸರ್ಪಗಳನ್ನು ದೂರ ಮಾಡುವ ಹಾಗೆ ಆತನಿಗೆ ಪ್ರಾರ್ಥನೆಮಾಡು ಅಂದರು. ಮೋಶೆಯು ಜನರಿ ಗೋಸ್ಕರ ಪ್ರಾರ್ಥನೆಮಾಡಿದನು.
- 8ಆಗ ಕರ್ತನು ಮೋಶೆಗೆ ಹಿತ್ತಾಳೆಯಿಂದ ಉರಿ ಸರ್ಪದ ಆಕಾರದಲ್ಲಿ ಒಂದನ್ನು ಮಾಡಿಸಿಕೊಂಡು ಕಂಬದ ಮೇಲೆ ಇಡು; ಆಗ ಕಚ್ಚಲ್ಪಟ್ಟವರೆಲ್ಲರು ಅದರ ಮೇಲೆ ದೃಷ್ಟ್ಪಿಯಿಟ್ಟರೆ ಬದುಕುವರು ಅಂದನು.
- 9ಮೋಶೆಯು ಹಿತ್ತಾಳೆಯ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟಾಗ ಆದದ್ದೇನಂದರೆ, ಸರ್ಪವು ಕಚ್ಚಿದ ಮನುಷ್ಯನು ಹಿತ್ತಾಳೆಯ ಸರ್ಪದ ಕಡೆಗೆ ನೋಡಿದಾಗ ಬದುಕಿದನು.
- 10ಇಸ್ರಾಯೇಲ್ ಮಕ್ಕಳು ಹೊರಟು ಓಬೋತಿನಲ್ಲಿ ಇಳುಕೊಂಡರು.
Cross references
- John 3:14 ಯೋಹಾನನು 3:14ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.
- Psalm 106:43–45 ಕೀರ್ತನೆಗಳು 106:43–45ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು. ಆದಾಗ್ಯೂ ಅವರ ಕೂಗನ್ನು ಆತನು ಕೇಳಿದಾಗ ಅವರ ಇಕ್ಕಟ್ಟಿನ ಮೇಲೆ ಲಕ್ಷ್ಯವಿಟ್ಟು ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
- Psalm 145:8 ಕೀರ್ತನೆಗಳು 145:8ಕರ್ತನು ಕೃಪಾಳುವೂ ಅಂತಃಕರಣವೂ ದೀರ್ಘಶಾಂತಿಯೂ ಮಹಾಕರುಣೆಯುಳ್ಳವನೂ ಆಗಿದ್ದಾನೆ.