Numbers · chapter 22 · verse 1
Numbers 22:1 in Kannada
ಇಸ್ರಾಯೇಲ್ ಮಕ್ಕಳು ಹೊರಟು ಯೊರ್ದನಿಗೆ ಈಚೆಯಲ್ಲಿರುವ ಮೋವಾ ಬಿನ ಬೈಲುಗಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಇಳುಕೊಂಡರು.
Israayel makkalu horatu yordanige eecheyalliruva movaa bina bailugalalli yeriko pattanakkeduraagi ilukondaru.
Numbers 22:1 in English
- King James Version (KJV)
- And the children of Israel set forward, and pitched in the plains of Moab on this side Jordan [by] Jericho.
- World English Bible (WEB)
- The children of Israel traveled, and encamped in the plains of Moab beyond the Jordan at Jericho.
- American Standard Version (ASV)
- And the children of Israel journeyed, and encamped in the plains of Moab beyond the Jordan at Jericho.
- Bible in Basic English (BBE)
- Then the children of Israel, journeying on, put up their tents in the lowlands of Moab, on the other side of Jordan at Jericho.
- Darby Translation (DBY)
- And the children of Israel journeyed, and encamped in the plains of Moab on the other side of the Jordan from Jericho.
- Webster's Bible (WBS)
- And the children of Israel moved forward, and pitched in the plains of Moab on this side of Jordan [by] Jericho.
- Young's Literal Translation (YLT)
- And the sons of Israel journey and encamp in the plains of Moab, beyond the Jordan, [by] Jericho.
Read in context
- 1ಇಸ್ರಾಯೇಲ್ ಮಕ್ಕಳು ಹೊರಟು ಯೊರ್ದನಿಗೆ ಈಚೆಯಲ್ಲಿರುವ ಮೋವಾ ಬಿನ ಬೈಲುಗಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಇಳುಕೊಂಡರು.
- 2ಇಸ್ರಾಯೇಲ್ಯರು ಅಮೋರಿಯರಿಗೆ ಮಾಡಿದ್ದನ್ನೆಲ್ಲಾ ಚಿಪ್ಪೋರನ ಮಗನಾದ ಬಾಲಾಕನು ನೋಡಿದನು.
- 3ಆ ಜನರು ಬಹುಮಂದಿಯಾದದರಿಂದ ಮೋವಾಬಿನವರು ಅವರಿಗೆ ಬಹಳವಾಗಿ ಅಂಜಿದರು; ಮೋವಾಬಿ ನವರು ಇಸ್ರಾಯೇಲ್ ಮಕ್ಕಳನ್ನು ಕಂಡು ದಿಗಿಲು ಪಟ್ಟರು.
Cross references
- Numbers 36:13 ಅರಣ್ಯಕಾಂಡ 36:13ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಗಳೂ ನ್ಯಾಯಗಳೂ ಇವೇ.
- Numbers 34:15 ಅರಣ್ಯಕಾಂಡ 34:15ಎರಡೂವರೆ ಗೋತ್ರಗಳು ತಮ್ಮ ಸ್ವಾಸ್ತ್ಯವನ್ನು ಯೊರ್ದನಿನ ಈಚೆಯಲ್ಲಿ ಯೆರಿ ಕೋವಿಗೆ ಸೂರ್ಯನು ಉದಯಿಸುವ ಪೂರ್ವ ದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ ಎಂದು ಹೇಳಿದನು.
- Deuteronomy 3:8 ಧರ್ಮೋಪದೇಶಕಾಂಡ 3:8ಆ ಕಾಲದಲ್ಲಿ ನಾವು ಯೊರ್ದನಿನ ಈಚೆಯಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರ ಸರ ಕೈಯಿಂದ ತಕ್ಕೊಂಡೆವು.
- Deuteronomy 1:5 ಧರ್ಮೋಪದೇಶಕಾಂಡ 1:5ಮೋಶೆಯು ಯೊರ್ದ ನಿನ ಈಚೆಯಲ್ಲಿ ಮೋವಾಬಿನ ದೇಶದಲ್ಲಿ ಈ ನ್ಯಾಯ ಪ್ರಮಾಣವನ್ನು ವಿವರಿಸುವದಕ್ಕೆ ಆರಂಭ ಮಾಡಿ
- Joshua 3:16 ಯೆಹೋಶುವ 3:16ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
- Numbers 32:19 ಅರಣ್ಯಕಾಂಡ 32:19ನಾವು ಯೊರ್ದನ್ ನದಿಯ ಆಚೆಯಲ್ಲಿ ಅವರ ಸಂಗಡ ಸ್ವಾಸ್ತ್ಯವನ್ನು ತಕ್ಕೊಳ್ಳುವದಿಲ್ಲ. ಯಾಕಂದರೆ ನಮ್ಮ ಸ್ವಾಸ್ತ್ಯವು ನಮಗೆ ಯೊರ್ದನ್ ನದಿಯ ಈಚೆಯಲ್ಲಿ ಮೂಡಣ ಕಡೆಯಲ್ಲಿ ಬಂತು ಎಂದು ಹೇಳಿದರು.
- Deuteronomy 34:8 ಧರ್ಮೋಪದೇಶಕಾಂಡ 34:8ಇಸ್ರಾಯೇಲ್ ಮಕ್ಕಳು ಮೋವಾಬಿನ ಬೈಲಿನಲ್ಲಿ ಮೋಶೆಯ ನಿಮಿತ್ತ ಮೂವತ್ತು ದಿವಸ ಅತ್ತರು. ಈ ಪ್ರಕಾರ ಮೋಶೆಯ ನಿಮಿತ್ತವಾದ ಗೋಳಾಟದಲ್ಲಿ ಅಳುವ ದಿವಸಗಳು ಮುಗಿದವು.
- Deuteronomy 34:1 ಧರ್ಮೋಪದೇಶಕಾಂಡ 34:1ಆಗ ಮೋಶೆ ಮೋವಾಬಿನ ಬೈಲಿನಿಂದ ನೆಬೋ ಪರ್ವತಕ್ಕೆ ಯೆರಿಕೋವಿಗೆ ಎದುರಾಗಿರುವ ಪಿಸ್ಗಾದ ಶಿಖರಕ್ಕೆ ಏರಿ ಹೋದನು. ಅಲ್ಲಿ ಕರ್ತನು ಅವನಿಗೆ ದೇಶವನ್ನೆಲ್ಲಾ ದಾನಿನ ವರೆಗಿರುವ ಗಿಲ್ಯಾದನ್ನೂ
- Numbers 33:48–50 ಅರಣ್ಯಕಾಂಡ 33:48–50ಅಬಾರೀಮ್ ಗುಡ್ಡಗಳಿಂದ ಹೊರಟು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲು ಗಳಲ್ಲಿ ಇಳಿದುಕೊಂಡರು. ಅವರು ಯೊರ್ದನ್ ನದಿಯ ಬಳಿಯಲ್ಲಿರುವ ಬೇತ್ಯೆಷೀಮೋತಿನಿಂದ ಮೋವಾಬಿನ ಬೈಲುಗಳಲ್ಲಿರುವ ಆಬೇಲ್ಶಿಟ್ಟೀಮಿನ ಪರ್ಯಂತರದ ವರೆಗೂ ಇಳಿದುಕೊಂಡರು. ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ--
- Numbers 21:20 ಅರಣ್ಯಕಾಂಡ 21:20ಬಾಮೋತಿನಿಂದ ಮೋವಾಬ್ ದೇಶದಲ್ಲಿ ರುವ ಕಣಿವೆಯಿಂದ ಪಿಸ್ಗಾವೆಂಬ ಬೆಟ್ಟದ ತುದಿಗೆ ಬಂದರು; ಇದು ಯೇಷೀಮೋನಿನ ಕಡೆಗೆ ಕಾಣಿಸುತ್ತದೆ.