Skip to content
ThuthiThuthiThuthi
Numbers · chapter 22 · verse 10

Numbers 22:10 in Kannada

ಬಿಳಾ ಮನು ದೇವರಿಗೆ ಹೇಳಿದ್ದೇನಂದರೆ--ಚಿಪ್ಪೋರನ ಮಗನೂ ಮೋವಾಬಿನ ಅರಸನೂ ಬಾಲಾಕನು ನನ್ನ ಬಳಿಗೆ ಹೇಳಿಕಳುಹಿಸಿದ್ದೇನಂದರೆ--

Bilaa manu devarige heliddenandare--chipporana maganoo movaabina arasanoo baalaakanu nanna balige helikaluhisiddenandare--

Numbers 22:10 in English

King James Version (KJV)
And Balaam said unto God, Balak the son of Zippor, king of Moab, hath sent unto me, [saying],
World English Bible (WEB)
Balaam said to God, “Balak the son of Zippor, king of Moab, has said to me,
American Standard Version (ASV)
And Balaam said unto God, Balak the son of Zippor, king of Moab, hath sent unto me, [saying],
Bible in Basic English (BBE)
And Balaam said to God, Balak, the son of Zippor, king of Moab, has sent them to me, saying,
Darby Translation (DBY)
And Balaam said to God, Balak the son of Zippor, king of Moab, hath sent unto me,
Webster's Bible (WBS)
And Balaam said to God, Balak the son of Zippor, king of Moab, hath sent to me, [saying] ,
Young's Literal Translation (YLT)
And Balaam saith unto God, 'Balak, son of Zippor, king of Moab, hath sent unto me:

Read in context

  1. 8ಅವನು ಅವರಿಗೆ ಹೇಳಿದ್ದು--ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ; ಆಗ ಕರ್ತನು ನನಗೆ ಹೇಳುವ ಪ್ರಕಾರ ನಿಮಗೆ ಉತ್ತರವನ್ನು ಕೊಡುವೆನು; ಆದ ಕಾರಣ ಮೋವಾಬಿನ ಪ್ರಭುಗಳು ಬಿಳಾಮನ ಸಂಗಡ ಇಳುಕೊಂಡರು.
  2. 9ದೇವರು ಬಿಳಾಮನ ಬಳಿಗೆ ಬಂದು--ನಿನ್ನ ಸಂಗಡ ಇರುವ ಈ ಮನುಷ್ಯರು ಯಾರು ಅಂದನು.
  3. 10ಬಿಳಾ ಮನು ದೇವರಿಗೆ ಹೇಳಿದ್ದೇನಂದರೆ--ಚಿಪ್ಪೋರನ ಮಗನೂ ಮೋವಾಬಿನ ಅರಸನೂ ಬಾಲಾಕನು ನನ್ನ ಬಳಿಗೆ ಹೇಳಿಕಳುಹಿಸಿದ್ದೇನಂದರೆ--
  4. 11ಇಗೋ, ಐಗುಪ್ತ ದೇಶದಿಂದ ಹೊರಟಿರುವ ಒಂದು ಜನಾಂಗವು ಭೂಮುಖವನ್ನು ಆವರಿಸಿಕೊಂಡಿದೆ; ಈಗ ನೀನು ಬಂದು ನನಗೋಸ್ಕರ ಅದನ್ನು ಶಪಿಸು; ಒಂದು ವೇಳೆ ಅದರ ಸಂಗಡ ಯುದ್ಧಮಾಡಿ ಅದನ್ನು ಹೊರಗೆ ಹಾಕುವದಕ್ಕೆ ನಾನು ಸಮರ್ಥನಾದೇನು ಎಂಬದು.
  5. 12ಆಗ ದೇವರು ಬಿಳಾಮನಿಗೆ ಹೇಳಿದ್ದೇನಂದರೆನೀನು ಅವರ ಸಂಗಡ ಹೋಗಬೇಡ; ನೀನು ಆ ಜನವನ್ನು ಶಪಿಸಬೇಡ; ಅದು ಆಶೀರ್ವದಿಸಲ್ಪಟ್ಟಿದೆ.
Read all of Numbers 22

Original words (Hebrew)

Numbers 22:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.