Skip to content
ThuthiThuthiThuthi
Numbers · chapter 22 · verse 12

Numbers 22:12 in Kannada

ಆಗ ದೇವರು ಬಿಳಾಮನಿಗೆ ಹೇಳಿದ್ದೇನಂದರೆನೀನು ಅವರ ಸಂಗಡ ಹೋಗಬೇಡ; ನೀನು ಆ ಜನವನ್ನು ಶಪಿಸಬೇಡ; ಅದು ಆಶೀರ್ವದಿಸಲ್ಪಟ್ಟಿದೆ.

Aaga devaru bilaamanige heliddenandareneenu avara sangada hogabeda; neenu aa janavannu shapisabeda; adu aasheervadisalpattide.

Numbers 22:12 in English

King James Version (KJV)
And God said unto Balaam, Thou shalt not go with them; thou shalt not curse the people: for they [are] blessed.
World English Bible (WEB)
God said to Balaam, “You shall not go with them. You shall not curse the people, for they are blessed.”
American Standard Version (ASV)
And God said unto Balaam, Thou shalt not go with them; thou shalt not curse the people; for they are blessed.
Bible in Basic English (BBE)
And God said to Balaam, You are not to go with them, or put a curse on this people, for they have my blessing.
Darby Translation (DBY)
And God said to Balaam, Thou shalt not go with them; thou shalt not curse the people; for they are blessed.
Webster's Bible (WBS)
And God said to Balaam, Thou shalt not go with them; thou shalt not curse the people: for they [are] blessed.
Young's Literal Translation (YLT)
and God saith unto Balaam, 'Thou dost not go with them; thou dost not curse the people; for it [is] blessed.'

Read in context

  1. 10ಬಿಳಾ ಮನು ದೇವರಿಗೆ ಹೇಳಿದ್ದೇನಂದರೆ--ಚಿಪ್ಪೋರನ ಮಗನೂ ಮೋವಾಬಿನ ಅರಸನೂ ಬಾಲಾಕನು ನನ್ನ ಬಳಿಗೆ ಹೇಳಿಕಳುಹಿಸಿದ್ದೇನಂದರೆ--
  2. 11ಇಗೋ, ಐಗುಪ್ತ ದೇಶದಿಂದ ಹೊರಟಿರುವ ಒಂದು ಜನಾಂಗವು ಭೂಮುಖವನ್ನು ಆವರಿಸಿಕೊಂಡಿದೆ; ಈಗ ನೀನು ಬಂದು ನನಗೋಸ್ಕರ ಅದನ್ನು ಶಪಿಸು; ಒಂದು ವೇಳೆ ಅದರ ಸಂಗಡ ಯುದ್ಧಮಾಡಿ ಅದನ್ನು ಹೊರಗೆ ಹಾಕುವದಕ್ಕೆ ನಾನು ಸಮರ್ಥನಾದೇನು ಎಂಬದು.
  3. 12ಆಗ ದೇವರು ಬಿಳಾಮನಿಗೆ ಹೇಳಿದ್ದೇನಂದರೆನೀನು ಅವರ ಸಂಗಡ ಹೋಗಬೇಡ; ನೀನು ಆ ಜನವನ್ನು ಶಪಿಸಬೇಡ; ಅದು ಆಶೀರ್ವದಿಸಲ್ಪಟ್ಟಿದೆ.
  4. 13ಆಗ ಬಿಳಾಮನು ಉದಯದಲ್ಲಿ ಎದ್ದು ಬಾಲಾಕನ ಪ್ರಭುಗಳಿಗೆ--ಕರ್ತನು ನಿಮ್ಮ ಸಂಗಡ ಹೋಗುವದಕ್ಕೆ ನನಗೆ ಅಪ್ಪಣೆ ಕೊಡುವದಿಲ್ಲ. ನೀವು ನಿಮ್ಮ ದೇಶಕ್ಕೆ ಹೋಗಿರಿ ಎಂದು ಹೇಳಲಾಗಿ,
  5. 14ಮೋವಾಬಿನ ಪ್ರಭುಗಳು ಎದ್ದು ಬಾಲಾಕನ ಬಳಿಗೆ ಬಂದು--ಬಿಳಾಮನು ನಮ್ಮ ಸಂಗಡ ಬರಲೊಲ್ಲನು ಅಂದರು.
Read all of Numbers 22

Cross references

Original words (Hebrew)

Numbers 22:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.