Numbers · chapter 22 · verse 14
Numbers 22:14 in Kannada
ಮೋವಾಬಿನ ಪ್ರಭುಗಳು ಎದ್ದು ಬಾಲಾಕನ ಬಳಿಗೆ ಬಂದು--ಬಿಳಾಮನು ನಮ್ಮ ಸಂಗಡ ಬರಲೊಲ್ಲನು ಅಂದರು.
Movaabina prabhugalu eddu baalaakana balige bandu--bilaamanu namma sangada baralollanu andaru.
Numbers 22:14 in English
- King James Version (KJV)
- And the princes of Moab rose up, and they went unto Balak, and said, Balaam refuseth to come with us.
- World English Bible (WEB)
- The princes of Moab rose up, and they went to Balak, and said, “Balaam refuses to come with us.”
- American Standard Version (ASV)
- And the princes of Moab rose up, and they went unto Balak, and said, Balaam refuseth to come with us.
- Bible in Basic English (BBE)
- So the chiefs of Moab went back to Balak and said, Balaam will not come with us.
- Darby Translation (DBY)
- And the princes of Moab rose up; and they went to Balak, and said, Balaam has refused to come with us.
- Webster's Bible (WBS)
- And the princes of Moab rose up, and they went to Balak, and said, Balaam refuseth to come with us.
- Young's Literal Translation (YLT)
- and the princes of Moab rise, and come in unto Balak, and say, 'Balaam is refusing to come with us.'
Read in context
- 12ಆಗ ದೇವರು ಬಿಳಾಮನಿಗೆ ಹೇಳಿದ್ದೇನಂದರೆನೀನು ಅವರ ಸಂಗಡ ಹೋಗಬೇಡ; ನೀನು ಆ ಜನವನ್ನು ಶಪಿಸಬೇಡ; ಅದು ಆಶೀರ್ವದಿಸಲ್ಪಟ್ಟಿದೆ.
- 13ಆಗ ಬಿಳಾಮನು ಉದಯದಲ್ಲಿ ಎದ್ದು ಬಾಲಾಕನ ಪ್ರಭುಗಳಿಗೆ--ಕರ್ತನು ನಿಮ್ಮ ಸಂಗಡ ಹೋಗುವದಕ್ಕೆ ನನಗೆ ಅಪ್ಪಣೆ ಕೊಡುವದಿಲ್ಲ. ನೀವು ನಿಮ್ಮ ದೇಶಕ್ಕೆ ಹೋಗಿರಿ ಎಂದು ಹೇಳಲಾಗಿ,
- 14ಮೋವಾಬಿನ ಪ್ರಭುಗಳು ಎದ್ದು ಬಾಲಾಕನ ಬಳಿಗೆ ಬಂದು--ಬಿಳಾಮನು ನಮ್ಮ ಸಂಗಡ ಬರಲೊಲ್ಲನು ಅಂದರು.
- 15ಆದರೆ ಬಾಲಾಕನು ತಿರಿಗಿ ಇವರಿಗಿಂತ ಹೆಚ್ಚು ಘನವುಳ್ಳವರಾದ ಅನೇಕ ಪ್ರಭುಗಳನ್ನು ಕಳುಹಿಸಿದನು.
- 16ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಹೇಳಿ ದ್ದೇನಂದರೆ--ಚಿಪ್ಪೋರನ ಮಗನಾದ ಬಾಲಾಕನು ಹೀಗೆ ಹೇಳುತ್ತಾನೆ--ನೀನು ದಯಮಾಡಿ ನನ್ನ ಬಳಿಗೆ ಬರುವದಕ್ಕೆ ಯಾವದೂ ಅಡ್ಡಿಮಾಡಬಾರದು.
Cross references
- Numbers 22:13 ಅರಣ್ಯಕಾಂಡ 22:13ಆಗ ಬಿಳಾಮನು ಉದಯದಲ್ಲಿ ಎದ್ದು ಬಾಲಾಕನ ಪ್ರಭುಗಳಿಗೆ--ಕರ್ತನು ನಿಮ್ಮ ಸಂಗಡ ಹೋಗುವದಕ್ಕೆ ನನಗೆ ಅಪ್ಪಣೆ ಕೊಡುವದಿಲ್ಲ. ನೀವು ನಿಮ್ಮ ದೇಶಕ್ಕೆ ಹೋಗಿರಿ ಎಂದು ಹೇಳಲಾಗಿ,
- Numbers 22:37 ಅರಣ್ಯಕಾಂಡ 22:37ಬಾಲಾಕನು ಬಿಳಾಮನಿಗೆ ಹೇಳಿದ್ದೇ ನಂದರೆ--ನಾನು ನಿನ್ನನ್ನು ತೀವ್ರವಾಗಿ ಕರೇ ಕಳುಹಿಸ ಲಿಲ್ಲವೋ? ನೀನು ನನ್ನ ಬಳಿಗೆ ಯಾಕೆ ಬರಲಿಲ್ಲ? ನಾನು ನಿನ್ನನ್ನು ಘನಪಡಿಸಲು ನಿಶ್ಚಯವಾಗಿ ಸಾಮರ್ಥ್ಯ ವುಳ್ಳವನಲ್ಲವೋ?