Skip to content
ThuthiThuthiThuthi
Numbers · chapter 22 · verse 15

Numbers 22:15 in Kannada

ಆದರೆ ಬಾಲಾಕನು ತಿರಿಗಿ ಇವರಿಗಿಂತ ಹೆಚ್ಚು ಘನವುಳ್ಳವರಾದ ಅನೇಕ ಪ್ರಭುಗಳನ್ನು ಕಳುಹಿಸಿದನು.

Aadare baalaakanu tirigi ivariginta hechchu ghanavullavaraada aneka prabhugalannu kaluhisidanu.

Numbers 22:15 in English

King James Version (KJV)
And Balak sent yet again princes, more, and more honourable than they.
World English Bible (WEB)
Balak again sent princes, more, and more honorable than they.
American Standard Version (ASV)
And Balak sent yet again princes, more, and more honorable than they.
Bible in Basic English (BBE)
So Balak sent more chiefs, greater in number and of higher position than the others.
Darby Translation (DBY)
Then sent Balak yet again princes, more, and more honourable than they.
Webster's Bible (WBS)
And Balak sent yet again princes, more, and more honorable than they.
Young's Literal Translation (YLT)
And Balak addeth yet to send princes, more numerous and honoured than these,

Read in context

  1. 13ಆಗ ಬಿಳಾಮನು ಉದಯದಲ್ಲಿ ಎದ್ದು ಬಾಲಾಕನ ಪ್ರಭುಗಳಿಗೆ--ಕರ್ತನು ನಿಮ್ಮ ಸಂಗಡ ಹೋಗುವದಕ್ಕೆ ನನಗೆ ಅಪ್ಪಣೆ ಕೊಡುವದಿಲ್ಲ. ನೀವು ನಿಮ್ಮ ದೇಶಕ್ಕೆ ಹೋಗಿರಿ ಎಂದು ಹೇಳಲಾಗಿ,
  2. 14ಮೋವಾಬಿನ ಪ್ರಭುಗಳು ಎದ್ದು ಬಾಲಾಕನ ಬಳಿಗೆ ಬಂದು--ಬಿಳಾಮನು ನಮ್ಮ ಸಂಗಡ ಬರಲೊಲ್ಲನು ಅಂದರು.
  3. 15ಆದರೆ ಬಾಲಾಕನು ತಿರಿಗಿ ಇವರಿಗಿಂತ ಹೆಚ್ಚು ಘನವುಳ್ಳವರಾದ ಅನೇಕ ಪ್ರಭುಗಳನ್ನು ಕಳುಹಿಸಿದನು.
  4. 16ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಹೇಳಿ ದ್ದೇನಂದರೆ--ಚಿಪ್ಪೋರನ ಮಗನಾದ ಬಾಲಾಕನು ಹೀಗೆ ಹೇಳುತ್ತಾನೆ--ನೀನು ದಯಮಾಡಿ ನನ್ನ ಬಳಿಗೆ ಬರುವದಕ್ಕೆ ಯಾವದೂ ಅಡ್ಡಿಮಾಡಬಾರದು.
  5. 17ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು; ನೀನು ನನಗೆ ಹೇಳುವದನ್ನೆಲ್ಲಾ ನಾನು ಮಾಡುವೆನು; ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು ಅಂದನು.
Read all of Numbers 22

Cross references

Original words (Hebrew)

Numbers 22:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.