Skip to content
ThuthiThuthiThuthi
Numbers · chapter 22 · verse 16

Numbers 22:16 in Kannada

ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಹೇಳಿ ದ್ದೇನಂದರೆ--ಚಿಪ್ಪೋರನ ಮಗನಾದ ಬಾಲಾಕನು ಹೀಗೆ ಹೇಳುತ್ತಾನೆ--ನೀನು ದಯಮಾಡಿ ನನ್ನ ಬಳಿಗೆ ಬರುವದಕ್ಕೆ ಯಾವದೂ ಅಡ್ಡಿಮಾಡಬಾರದು.

Avaru bilaamana balige bandu avanige heli ddenandare--chipporana maganaada baalaakanu heege heluttaane--neenu dayamaadi nanna balige baruvadakke yaavadoo addimaadabaaradu.

Numbers 22:16 in English

King James Version (KJV)
And they came to Balaam, and said to him, Thus saith Balak the son of Zippor, Let nothing, I pray thee, hinder thee from coming unto me:
World English Bible (WEB)
They came to Balaam, and said to him, “Balak the son of Zippor says, ‘Please let nothing hinder you from coming to me,
American Standard Version (ASV)
And they came to Balaam, and said to him, Thus saith Balak the son of Zippor, Let nothing, I pray thee, hinder thee from coming unto me:
Bible in Basic English (BBE)
And they came to Balaam and said, Balak, son of Zippor, says, Let nothing keep you from coming to me:
Darby Translation (DBY)
And they came to Balaam, and said to him, Thus says Balak the son of Zippor: Suffer not thyself, I pray thee, to be restrained from coming to me;
Webster's Bible (WBS)
And they came to Balaam, and said to him, Thus saith Balak the son of Zippor, Let nothing, I pray thee, hinder thee from coming to me:
Young's Literal Translation (YLT)
and they come in unto Balaam, and say to him, 'Thus said Balak son of Zippor, Be not, I pray thee, withheld from coming unto me,

Read in context

  1. 14ಮೋವಾಬಿನ ಪ್ರಭುಗಳು ಎದ್ದು ಬಾಲಾಕನ ಬಳಿಗೆ ಬಂದು--ಬಿಳಾಮನು ನಮ್ಮ ಸಂಗಡ ಬರಲೊಲ್ಲನು ಅಂದರು.
  2. 15ಆದರೆ ಬಾಲಾಕನು ತಿರಿಗಿ ಇವರಿಗಿಂತ ಹೆಚ್ಚು ಘನವುಳ್ಳವರಾದ ಅನೇಕ ಪ್ರಭುಗಳನ್ನು ಕಳುಹಿಸಿದನು.
  3. 16ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಹೇಳಿ ದ್ದೇನಂದರೆ--ಚಿಪ್ಪೋರನ ಮಗನಾದ ಬಾಲಾಕನು ಹೀಗೆ ಹೇಳುತ್ತಾನೆ--ನೀನು ದಯಮಾಡಿ ನನ್ನ ಬಳಿಗೆ ಬರುವದಕ್ಕೆ ಯಾವದೂ ಅಡ್ಡಿಮಾಡಬಾರದು.
  4. 17ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು; ನೀನು ನನಗೆ ಹೇಳುವದನ್ನೆಲ್ಲಾ ನಾನು ಮಾಡುವೆನು; ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು ಅಂದನು.
  5. 18ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನ ಸೇವಕರಿಗೆ ಹೇಳಿದ್ದೇನಂದರೆ--ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿಯನ್ನು ಬಂಗಾರವನ್ನು ಕೊಟ್ಟರೂ ನಾನು ನನ್ನ ದೇವರಾಗಿರುವ ಕರ್ತನ ಮಾತನ್ನು ವಿಾರಿ ಹೆಚ್ಚು ಕಡಿಮೆ ಏನನ್ನೂ ಮಾಡಲಾರೆನು.
Read all of Numbers 22

Original words (Hebrew)

Numbers 22:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.