Numbers · chapter 22 · verse 17
Numbers 22:17 in Kannada
ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು; ನೀನು ನನಗೆ ಹೇಳುವದನ್ನೆಲ್ಲಾ ನಾನು ಮಾಡುವೆನು; ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು ಅಂದನು.
Naanu ninnannu bahalavaagi ghanapadisuvenu; neenu nanage heluvadannellaa naanu maaduvenu; aadakaarana neenu dayamaadi bandu ee janarannu nanagaagi shapisu andanu.
Numbers 22:17 in English
- King James Version (KJV)
- For I will promote thee unto very great honour, and I will do whatsoever thou sayest unto me: come therefore, I pray thee, curse me this people.
- World English Bible (WEB)
- for I will promote you to very great honor, and whatever you say to me I will do. Please come therefore, and curse this people for me.’”
- American Standard Version (ASV)
- for I will promote thee unto very great honor, and whatsoever thou sayest unto me I will do: come therefore, I pray thee, curse me this people.
- Bible in Basic English (BBE)
- For I will give you a place of very great honour, and whatever you say to me I will do; so come, in answer to my prayer, and put a curse on this people.
- Darby Translation (DBY)
- for very highly will I honour thee, and whatever thou shalt say to me will I do; come therefore, I pray thee, curse me this people.
- Webster's Bible (WBS)
- For I will promote thee to very great honor, and I will do whatever thou sayest to me: come therefore, I pray thee, curse this people for me.
- Young's Literal Translation (YLT)
- for very greatly I honour thee, and all that thou sayest unto me I do; and come, I pray thee, pierce for me this people.'
Read in context
- 15ಆದರೆ ಬಾಲಾಕನು ತಿರಿಗಿ ಇವರಿಗಿಂತ ಹೆಚ್ಚು ಘನವುಳ್ಳವರಾದ ಅನೇಕ ಪ್ರಭುಗಳನ್ನು ಕಳುಹಿಸಿದನು.
- 16ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಹೇಳಿ ದ್ದೇನಂದರೆ--ಚಿಪ್ಪೋರನ ಮಗನಾದ ಬಾಲಾಕನು ಹೀಗೆ ಹೇಳುತ್ತಾನೆ--ನೀನು ದಯಮಾಡಿ ನನ್ನ ಬಳಿಗೆ ಬರುವದಕ್ಕೆ ಯಾವದೂ ಅಡ್ಡಿಮಾಡಬಾರದು.
- 17ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು; ನೀನು ನನಗೆ ಹೇಳುವದನ್ನೆಲ್ಲಾ ನಾನು ಮಾಡುವೆನು; ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು ಅಂದನು.
- 18ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನ ಸೇವಕರಿಗೆ ಹೇಳಿದ್ದೇನಂದರೆ--ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿಯನ್ನು ಬಂಗಾರವನ್ನು ಕೊಟ್ಟರೂ ನಾನು ನನ್ನ ದೇವರಾಗಿರುವ ಕರ್ತನ ಮಾತನ್ನು ವಿಾರಿ ಹೆಚ್ಚು ಕಡಿಮೆ ಏನನ್ನೂ ಮಾಡಲಾರೆನು.
- 19ಆದರೆ ಈಗ ಕರ್ತನು ನನಗೆ ಮತ್ತೇನು ಹೇಳುವನೆಂದು ನಾನು ತಿಳುಕೊಳ್ಳುವ ಹಾಗೆ ನೀವು ಸಹ ದಯಮಾಡಿ ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ ಅಂದನು.
Cross references
- Numbers 24:11 ಅರಣ್ಯಕಾಂಡ 24:11ಈಗ ನಿನ್ನ ಸ್ಥಳಕ್ಕೆ ಓಡಿಹೋಗು; ನಾನು ನಿನ್ನನ್ನು ಬಹು ಘನಪಡಿಸ ಬೇಕೆಂದು ಅಂದುಕೊಂಡೆನು; ಆದರೆ ಇಗೋ, ಕರ್ತನು ನಿನಗೆ ಘನಬಾರದಂತೆ ತಡೆದಿದ್ದಾನೆ ಅಂದನು.
- Matthew 14:7 ಮತ್ತಾಯನು 14:7ಆದದರಿಂದ ಅವಳು ಏನು ಕೇಳಿಕೊಂಡರೂ ಅವಳಿಗೆ ಕೊಡುವೆನೆಂದು ಅವನು ಆಣೆಯಿಟ್ಟು ವಾಗ್ದಾನಮಾಡಿದನು.
- Esther 7:9 ಎಸ್ತೇರಳು 7:9ಆಗ ಮನೆ ವಾರ್ತೆಯರಲ್ಲಿ ಒಬ್ಬನಾದ ಹರ್ಬೋನನು ಅರಸನ ಮುಂದೆ--ಇಗೋ, ಅರಸ ನನ್ನು ಕುರಿತು ಒಳ್ಳೇದನ್ನು ಹೇಳಿದ ಮೊರ್ದೆಕೈಗೋಸ್ಕರ ಹಾಮಾನನು ಮಾಡಿಸಿದ ಐವತ್ತು ಮೊಳ ಉದ್ದವಾದ ಗಲ್ಲಿನ ಮರವು ಹಾಮಾನನ ಮನೆಯಲ್ಲಿ ಅದೆ ಅಂದನು. ಅದಕ್ಕೆ ಅರಸನು--ಅವನನ್ನು ಅದರಲ್ಲಿ ತೂಗು ಹಾಕಿರಿ ಅಂದನು.ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
- Deuteronomy 16:9 ಧರ್ಮೋಪದೇಶಕಾಂಡ 16:9ಏಳು ವಾರಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು; ಪೈರಿನಲ್ಲಿ ಕುಡುಗೋಲು ಮೊದಲು ಹಾಕಿದಂದಿನಿಂದ ಏಳು ವಾರಗಳನ್ನು ಎಣಿಸಿಕೊಳ್ಳುವದಕ್ಕೆ ಪ್ರಾರಂಭಿಸ ಬೇಕು.
- Numbers 22:37 ಅರಣ್ಯಕಾಂಡ 22:37ಬಾಲಾಕನು ಬಿಳಾಮನಿಗೆ ಹೇಳಿದ್ದೇ ನಂದರೆ--ನಾನು ನಿನ್ನನ್ನು ತೀವ್ರವಾಗಿ ಕರೇ ಕಳುಹಿಸ ಲಿಲ್ಲವೋ? ನೀನು ನನ್ನ ಬಳಿಗೆ ಯಾಕೆ ಬರಲಿಲ್ಲ? ನಾನು ನಿನ್ನನ್ನು ಘನಪಡಿಸಲು ನಿಶ್ಚಯವಾಗಿ ಸಾಮರ್ಥ್ಯ ವುಳ್ಳವನಲ್ಲವೋ?
- Matthew 4:8–9 ಮತ್ತಾಯನು 4:8–9ಮತ್ತೊಮ್ಮೆ ಸೈತಾನನು ಆತನನ್ನು ಅತ್ಯುನ್ನತವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ-- ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಾನು ನಿನಗೆ ಕೊಡುವೆನು ಅಂದನು.
- Esther 5:11 ಎಸ್ತೇರಳು 5:11ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು.
- Numbers 23:2–3 ಅರಣ್ಯಕಾಂಡ 23:2–3ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿದನು; ಬಾಲಾಕನೂ ಬಿಳಾಮನೂ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದರು. ಆಗ ಬಿಳಾಮನು ಬಾಲಾಕನಿಗೆ--ನೀನು ನಿನ್ನ ದಹನ ಬಲಿಯ ಹತ್ತಿರ ನಿಂತುಕೊ; ನಾನು ಹೋಗುತ್ತೇನೆ; ಒಂದು ವೇಳೆ ಕರ್ತನು ನನಗೆ ಎದುರಾಗಿ ಬರುವನು, ಆತನು ನನಗೆ ಏನು ತೋರಿಸುವನೋ ಅದನ್ನು ನಿನಗೆ ತಿಳಿಸುವೆನೆಂದು ಹೇಳಿ ಒಂದು ಎತ್ತರವಾದ ಸ್ಥಳಕ್ಕೆ ಹೋದನು.
- Matthew 16:26 ಮತ್ತಾಯನು 16:26ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
- Numbers 22:6 ಅರಣ್ಯಕಾಂಡ 22:6ಈಗ ನೀನು ದಯಮಾಡಿ ಬಂದು ಈ ಜನವನ್ನು ನನಗಾಗಿ ಶಪಿಸು; ಅವರು ನನಗಿಂತ ಬಲಿಷ್ಠರಾಗಿದ್ದಾರೆ. ಒಂದು ವೇಳೆ ನಾನು ಗೆದ್ದೇನು, ನಾವು ಅವರನ್ನು ಹೊಡೆದೇವು; ನಾನು ಅವರನ್ನು ದೇಶದೊಳಗಿಂದ ಹೊರಡಿಸೇನು; ನೀನು ಯಾವನನ್ನು ಆಶೀರ್ವದಿಸು ತ್ತೀಯೋ ಅವನು ಆಶೀರ್ವದಿಸಲ್ಪಟ್ಟವನೇ; ನೀನು ಯಾವನನ್ನು ಶಪಿಸುತ್ತೀಯೋ ಅವನು ಶಪಿಸಲ್ಪಟ್ಟವನೇ ಎಂದು ನಾನು ಬಲ್ಲೆನು.
- Numbers 23:29–30 ಅರಣ್ಯಕಾಂಡ 23:29–30ಬಿಳಾಮನು ಬಾಲಾಕನಿಗೆ--ನನಗೆ ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಮಾಡು ಅಂದನು.ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿ ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದನು. ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿ ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದನು.