Skip to content
ThuthiThuthiThuthi
Numbers · chapter 22 · verse 18

Numbers 22:18 in Kannada

ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನ ಸೇವಕರಿಗೆ ಹೇಳಿದ್ದೇನಂದರೆ--ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿಯನ್ನು ಬಂಗಾರವನ್ನು ಕೊಟ್ಟರೂ ನಾನು ನನ್ನ ದೇವರಾಗಿರುವ ಕರ್ತನ ಮಾತನ್ನು ವಿಾರಿ ಹೆಚ್ಚು ಕಡಿಮೆ ಏನನ್ನೂ ಮಾಡಲಾರೆನು.

Bilaamanu pratyuttara vaagi baalaakana sevakarige heliddenandare--baalaakanu nanage tanna mane tumba belliyannu bangaaravannu kottaroo naanu nanna devaraagiruva kartana maatannu viాri hechchu kadime enannoo maadalaarenu.

Numbers 22:18 in English

King James Version (KJV)
And Balaam answered and said unto the servants of Balak, If Balak would give me his house full of silver and gold, I cannot go beyond the word of the LORD my God, to do less or more.
World English Bible (WEB)
Balaam answered the servants of Balak, “If Balak would give me his house full of silver and gold, I can’t go beyond the word of the LORD my God, to do less or more.
American Standard Version (ASV)
And Balaam answered and said unto the servants of Balak, If Balak would give me his house full of silver and gold, I cannot go beyond the word of Jehovah my God, to do less or more.
Bible in Basic English (BBE)
But Balaam, in answer; said to the servants of Balak, Even if Balak gave me his house full of silver and gold, it would not be possible for me to do anything more or less than the orders of the Lord my God.
Darby Translation (DBY)
And Balaam answered and said to the servants of Balak, If Balak give me his house full of silver and gold, I could not go beyond the commandment of Jehovah my God, to do less or more.
Webster's Bible (WBS)
And Balaam answered and said to the servants of Balak, If Balak would give me his house full of silver and gold, I could not go beyond the word of the LORD my God, to do less or more.
Young's Literal Translation (YLT)
And Balaam answereth and saith unto the servants of Balak, 'If Balak doth give to me the fulness of his house of silver and gold, I am not able to pass over the command of Jehovah my God, to do a little or a great thing;

Read in context

  1. 16ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಹೇಳಿ ದ್ದೇನಂದರೆ--ಚಿಪ್ಪೋರನ ಮಗನಾದ ಬಾಲಾಕನು ಹೀಗೆ ಹೇಳುತ್ತಾನೆ--ನೀನು ದಯಮಾಡಿ ನನ್ನ ಬಳಿಗೆ ಬರುವದಕ್ಕೆ ಯಾವದೂ ಅಡ್ಡಿಮಾಡಬಾರದು.
  2. 17ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು; ನೀನು ನನಗೆ ಹೇಳುವದನ್ನೆಲ್ಲಾ ನಾನು ಮಾಡುವೆನು; ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು ಅಂದನು.
  3. 18ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನ ಸೇವಕರಿಗೆ ಹೇಳಿದ್ದೇನಂದರೆ--ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿಯನ್ನು ಬಂಗಾರವನ್ನು ಕೊಟ್ಟರೂ ನಾನು ನನ್ನ ದೇವರಾಗಿರುವ ಕರ್ತನ ಮಾತನ್ನು ವಿಾರಿ ಹೆಚ್ಚು ಕಡಿಮೆ ಏನನ್ನೂ ಮಾಡಲಾರೆನು.
  4. 19ಆದರೆ ಈಗ ಕರ್ತನು ನನಗೆ ಮತ್ತೇನು ಹೇಳುವನೆಂದು ನಾನು ತಿಳುಕೊಳ್ಳುವ ಹಾಗೆ ನೀವು ಸಹ ದಯಮಾಡಿ ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ ಅಂದನು.
  5. 20ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ ಹೇಳಿದ್ದೇನಂದರೆ--ಈ ಮನುಷ್ಯರು ನಿನ್ನನ್ನು ಕರೆಯುವದಕ್ಕೆ ಬಂದಿದ್ದರೆ ನೀನು ಎದ್ದು ಅವರ ಸಂಗಡ ಹೋಗು; ಆದರೆ ನಾನು ನಿನಗೆ ಹೇಳುವ ಮಾತೇ ನೀನು ಆಡಬೇಕು ಅಂದನು.
Read all of Numbers 22

Cross references

Original words (Hebrew)

Numbers 22:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.