Numbers · chapter 22 · verse 19
Numbers 22:19 in Kannada
ಆದರೆ ಈಗ ಕರ್ತನು ನನಗೆ ಮತ್ತೇನು ಹೇಳುವನೆಂದು ನಾನು ತಿಳುಕೊಳ್ಳುವ ಹಾಗೆ ನೀವು ಸಹ ದಯಮಾಡಿ ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ ಅಂದನು.
Aadare eega kartanu nanage mattenu heluvanendu naanu tilukolluva haage neevu saha dayamaadi ee raatri illi ilukolliri andanu.
Numbers 22:19 in English
- King James Version (KJV)
- Now therefore, I pray you, tarry ye also here this night, that I may know what the LORD will say unto me more.
- World English Bible (WEB)
- Now therefore please stay here tonight as well, that I may know what else the LORD will speak to me.”
- American Standard Version (ASV)
- Now therefore, I pray you, tarry ye also here this night, that I may know what Jehovah will speak unto me more.
- Bible in Basic English (BBE)
- So take your rest here this night, till I have knowledge what more the Lord has to say to me.
- Darby Translation (DBY)
- And now, I pray you, abide ye also here this night, and I shall know what Jehovah will say to me further.
- Webster's Bible (WBS)
- Now therefore, I pray you, tarry ye also here this night, that I may know what the LORD will say to me more.
- Young's Literal Translation (YLT)
- and, now, abide, I pray you, in this [place], you also, to-night; and I know what Jehovah is adding to speak with me.'
Read in context
- 17ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು; ನೀನು ನನಗೆ ಹೇಳುವದನ್ನೆಲ್ಲಾ ನಾನು ಮಾಡುವೆನು; ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು ಅಂದನು.
- 18ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನ ಸೇವಕರಿಗೆ ಹೇಳಿದ್ದೇನಂದರೆ--ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿಯನ್ನು ಬಂಗಾರವನ್ನು ಕೊಟ್ಟರೂ ನಾನು ನನ್ನ ದೇವರಾಗಿರುವ ಕರ್ತನ ಮಾತನ್ನು ವಿಾರಿ ಹೆಚ್ಚು ಕಡಿಮೆ ಏನನ್ನೂ ಮಾಡಲಾರೆನು.
- 19ಆದರೆ ಈಗ ಕರ್ತನು ನನಗೆ ಮತ್ತೇನು ಹೇಳುವನೆಂದು ನಾನು ತಿಳುಕೊಳ್ಳುವ ಹಾಗೆ ನೀವು ಸಹ ದಯಮಾಡಿ ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ ಅಂದನು.
- 20ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ ಹೇಳಿದ್ದೇನಂದರೆ--ಈ ಮನುಷ್ಯರು ನಿನ್ನನ್ನು ಕರೆಯುವದಕ್ಕೆ ಬಂದಿದ್ದರೆ ನೀನು ಎದ್ದು ಅವರ ಸಂಗಡ ಹೋಗು; ಆದರೆ ನಾನು ನಿನಗೆ ಹೇಳುವ ಮಾತೇ ನೀನು ಆಡಬೇಕು ಅಂದನು.
- 21ಬಿಳಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಯನ್ನು ಕಟ್ಟಿ ಮೋವಾಬಿನ ಪ್ರಭುಗಳ ಸಂಗಡ ಹೋದನು.
Cross references
- Jude 1:11 ಯೂದನು 1:11ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
- 2 Peter 2:3 2 ಪೇತ್ರನು 2:3ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
- 1 Timothy 6:9–10 1 ತಿಮೊಥೆಯನಿಗೆ 6:9–10ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ. ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
- 2 Peter 2:15 2 ಪೇತ್ರನು 2:15ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
- Numbers 22:7–8 ಅರಣ್ಯಕಾಂಡ 22:7–8ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಕಣಿ ಕೇಳುವದಕ್ಕಾಗಿ ತಮ್ಮ ಕೈಯಲ್ಲಿ ಕಾಣಿಕೆ ಗಳನ್ನು ತಕ್ಕೊಂಡು ಹೋದರು; ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು. ಅವನು ಅವರಿಗೆ ಹೇಳಿದ್ದು--ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ; ಆಗ ಕರ್ತನು ನನಗೆ ಹೇಳುವ ಪ್ರಕಾರ ನಿಮಗೆ ಉತ್ತರವನ್ನು ಕೊಡುವೆನು; ಆದ ಕಾರಣ ಮೋವಾಬಿನ ಪ್ರಭುಗಳು ಬಿಳಾಮನ ಸಂಗಡ ಇಳುಕೊಂಡರು.