Skip to content
ThuthiThuthiThuthi
Numbers · chapter 22 · verse 21

Numbers 22:21 in Kannada

ಬಿಳಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಯನ್ನು ಕಟ್ಟಿ ಮೋವಾಬಿನ ಪ್ರಭುಗಳ ಸಂಗಡ ಹೋದನು.

Bilaamanu beligge eddu tanna katteyannu katti movaabina prabhugala sangada hodanu.

Numbers 22:21 in English

King James Version (KJV)
And Balaam rose up in the morning, and saddled his ass, and went with the princes of Moab.
World English Bible (WEB)
Balaam rose up in the morning, and saddled his donkey, and went with the princes of Moab.
American Standard Version (ASV)
And Balaam rose up in the morning, and saddled his ass, and went with the princes of Moab.
Bible in Basic English (BBE)
So in the morning Balaam got up and, making his ass ready, went with the chiefs of Moab.
Darby Translation (DBY)
And Balaam rose up in the morning, and saddled his ass, and went with the princes of Moab.
Webster's Bible (WBS)
And Balaam rose in the morning, and saddled his ass, and went with the princes of Moab.
Young's Literal Translation (YLT)
And Balaam riseth in the morning, and saddleth his ass, and goeth with the princes of Moab,

Read in context

  1. 19ಆದರೆ ಈಗ ಕರ್ತನು ನನಗೆ ಮತ್ತೇನು ಹೇಳುವನೆಂದು ನಾನು ತಿಳುಕೊಳ್ಳುವ ಹಾಗೆ ನೀವು ಸಹ ದಯಮಾಡಿ ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ ಅಂದನು.
  2. 20ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ ಹೇಳಿದ್ದೇನಂದರೆ--ಈ ಮನುಷ್ಯರು ನಿನ್ನನ್ನು ಕರೆಯುವದಕ್ಕೆ ಬಂದಿದ್ದರೆ ನೀನು ಎದ್ದು ಅವರ ಸಂಗಡ ಹೋಗು; ಆದರೆ ನಾನು ನಿನಗೆ ಹೇಳುವ ಮಾತೇ ನೀನು ಆಡಬೇಕು ಅಂದನು.
  3. 21ಬಿಳಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಯನ್ನು ಕಟ್ಟಿ ಮೋವಾಬಿನ ಪ್ರಭುಗಳ ಸಂಗಡ ಹೋದನು.
  4. 22ಅವನು ಹೋದದರಿಂದ ದೇವರ ಕೋಪವು ಉರಿಯಿತು. ಕರ್ತನ ದೂತನು ಅವನಿಗೆ ಎದುರಾಳಿ ಯಾಗಿ ಮಾರ್ಗದಲ್ಲಿ ನಿಂತುಕೊಂಡನು; ಆದರೆ ಅವನು ತನ್ನ ಕತ್ತೆಯ ಮೇಲೆ ಹತ್ತಿಕೊಂಡಿದ್ದನು; ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು.
  5. 23ಕತ್ತೆಯು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಅವನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಮಾರ್ಗದಿಂದ ವಾರೆಯಾಗಿ ಹೊಲದೊಳಗೆ ಹೋಯಿತು; ಆಗ ಬಿಳಾಮನು ಕತ್ತೆಯನ್ನು ಮಾರ್ಗದೊಳಗೆ ತಿರುಗಿಸು ವದಕ್ಕೆ ಅದನ್ನು ಹೊಡೆದನು.
Read all of Numbers 22

Cross references

Original words (Hebrew)

Numbers 22:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.