Numbers · chapter 22 · verse 23
Numbers 22:23 in Kannada
ಕತ್ತೆಯು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಅವನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಮಾರ್ಗದಿಂದ ವಾರೆಯಾಗಿ ಹೊಲದೊಳಗೆ ಹೋಯಿತು; ಆಗ ಬಿಳಾಮನು ಕತ್ತೆಯನ್ನು ಮಾರ್ಗದೊಳಗೆ ತಿರುಗಿಸು ವದಕ್ಕೆ ಅದನ್ನು ಹೊಡೆದನು.
Katteyu maargadalli nintidda kartana dootanannoo avana kaiyalliruva bichchu kattiyannoo nodi maargadinda vaareyaagi holadolage hoyitu; aaga bilaamanu katteyannu maargadolage tirugisu vadakke adannu hodedanu.
Numbers 22:23 in English
- King James Version (KJV)
- And the ass saw the angel of the LORD standing in the way, and his sword drawn in his hand: and the ass turned aside out of the way, and went into the field: and Balaam smote the ass, to turn her into the way.
- World English Bible (WEB)
- The donkey saw the LORD’s angel standing in the way, with his sword drawn in his hand; and the donkey turned out of the path, and went into the field. Balaam struck the donkey, to turn her into the path.
- American Standard Version (ASV)
- And the ass saw the angel of Jehovah standing in the way, with his sword drawn in his hand; and the ass turned aside out of the way, and went into the field: and Balaam smote the ass, to turn her into the way.
- Bible in Basic English (BBE)
- And the ass saw the angel of the Lord waiting in the road with his sword in his hand; and turning from the road, the ass went into the field; and Balaam gave the ass blows, to get her back on to the road.
- Darby Translation (DBY)
- And the ass saw the Angel of Jehovah standing in the way, and his sword drawn in his hand; and the ass turned aside out of the way, and went into the field, and Balaam smote the ass to turn her into the way.
- Webster's Bible (WBS)
- And the ass saw the angel of the LORD standing in the way, and his sword drawn in his hand: and the ass turned aside out of the way, and went into the field: and Balaam smote the ass, to turn her into the way.
- Young's Literal Translation (YLT)
- and the ass seeth the messenger of Jehovah standing in the way, and his drawn sword in his hand, and the ass turneth aside out of the way, and goeth into a field, and Balaam smiteth the ass to turn it aside into the way.
Read in context
- 21ಬಿಳಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಯನ್ನು ಕಟ್ಟಿ ಮೋವಾಬಿನ ಪ್ರಭುಗಳ ಸಂಗಡ ಹೋದನು.
- 22ಅವನು ಹೋದದರಿಂದ ದೇವರ ಕೋಪವು ಉರಿಯಿತು. ಕರ್ತನ ದೂತನು ಅವನಿಗೆ ಎದುರಾಳಿ ಯಾಗಿ ಮಾರ್ಗದಲ್ಲಿ ನಿಂತುಕೊಂಡನು; ಆದರೆ ಅವನು ತನ್ನ ಕತ್ತೆಯ ಮೇಲೆ ಹತ್ತಿಕೊಂಡಿದ್ದನು; ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು.
- 23ಕತ್ತೆಯು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಅವನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಮಾರ್ಗದಿಂದ ವಾರೆಯಾಗಿ ಹೊಲದೊಳಗೆ ಹೋಯಿತು; ಆಗ ಬಿಳಾಮನು ಕತ್ತೆಯನ್ನು ಮಾರ್ಗದೊಳಗೆ ತಿರುಗಿಸು ವದಕ್ಕೆ ಅದನ್ನು ಹೊಡೆದನು.
- 24ಆದರೆ ಕರ್ತನ ದೂತನು ದ್ರಾಕ್ಷೇತೋಟಗಳ ಹಾದಿಯಲ್ಲಿ ಈಚೆ ಆಚೆ ಗೋಡೆ ಇದ್ದಲ್ಲಿ ನಿಂತನು.
- 25ಕತ್ತೆಯು ಕರ್ತನ ದೂತನನ್ನು ನೋಡಿ ಗೋಡೆಗೆ ಒತ್ತಿಕೊಂಡು ಬಿಳಾಮನ ಕಾಲನ್ನು ಗೋಡೆಗೆ ಒತ್ತಿ ಹಾಕಿತು; ಅವನು ಅದನ್ನು ಹೆಚ್ಚಾಗಿ ಹೊಡೆದನು.
Cross references
- Jude 1:11 ಯೂದನು 1:11ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
- 1 Corinthians 1:27–29 1 ಕೊರಿಂಥದವರಿಗೆ 1:27–29ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ; ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಈ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ. ಹೀಗಿರಲು ಆತನ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.
- 2 Peter 2:16 2 ಪೇತ್ರನು 2:16ಆದರೆ ಅವನ ದುಷ್ಟತ್ವಕ್ಕೆ ಖಂಡನೆಯಾಯಿತು; ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು.
- Daniel 10:7 ದಾನಿಯೇಲನು 10:7ದಾನಿಯೇಲನೆಂಬ ನಾನು ಒಬ್ಬನೇ ಆ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಆ ಮನುಷ್ಯರು ಆ ದರ್ಶನವನ್ನು ನೋಡಲಿಲ್ಲ; ಆದರೆ ಒಂದು ಮಹಾ ಅದುರುವಿಕೆಯು ಅವರ ಮೇಲೆ ಬಿತ್ತು. ಆದದರಿಂದ ಅವರು ಓಡಿ ಹೋಗಿ ಅಡಗಿ ಕೊಂಡರು.
- Acts 22:9 ಅಪೊಸ್ತಲರ ಕೃತ್ಯಗಳು 22:9ಆಗ ನನ್ನೊಂದಿಗಿದ್ದವರು ನಿಜವಾಗಿಯೂ ಆ ಬೆಳಕನ್ನು ನೋಡಿ ಭಯಪಟ್ಟರು; ಆದರೆ ನನ್ನೊಂದಿಗೆ ಮಾತನಾಡಿದ ಆತನ ಧ್ವನಿಯನ್ನು ಅವರು ಕೇಳಲಿಲ್ಲ.
- 2 Kings 6:17 2 ಅರಸುಗಳು 6:17ಆಗ ಎಲೀಷನುಕರ್ತನೇ, ನೀನು ದಯಮಾಡಿ ಅವನು ನೋಡುವ ಹಾಗೆ ಅವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಿ ದನು. ಕರ್ತನು ಆ ಯೌವನಸ್ಥನ ಕಣ್ಣುಗಳನ್ನು ತೆರೆ ದಾಗ ಇಗೋ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ಕುದುರೆಗಳೂ ರಥಗಳೂ ತುಂಬಿರುವದನ್ನು ಅವನು ನೋಡಿದನು.
- 1 Chronicles 21:16 1 ಪೂರ್ವಕಾಲವೃತ್ತಾಂತ 21:16ಆಗ ದಾವೀದನು ತನ್ನ ಕಣ್ಣುಗಳನ್ನೆತ್ತಿ ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಕರ್ತನ ದೂತನನ್ನು ಕಂಡನು; ಅವನ ಕೈಯಲ್ಲಿ ಯೆರೂಸ ಲೇಮಿನ ಮೇಲೆ ಚಾಚಿದ್ದ ಬಿಚ್ಚುಕತ್ತಿ ಇತ್ತು. ಆಗ ದಾವೀದನೂ ಇಸ್ರಾಯೇಲಿನ ಹಿರಿಯರೂ ಗೋಣೀ ತಟ್ಟುಗಳಿಂದ ಮುಚ್ಚಿಕೊಂಡವರಾಗಿ ಮೋರೆ ಕೆಳಗಾಗಿ ಬಿದ್ದರು.
- Jeremiah 8:7 ಯೆರೆಮೀಯ 8:7ಹೌದು, ಆಕಾಶ ದಲ್ಲಿ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿ ಯುತ್ತದೆ; ಪಾರಿವಾಳವೂ ಬಾನಕ್ಕಿಯೂ ಕೊಕ್ಕರೆಯೂ ತಾವು ಬರತಕ್ಕ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಕರ್ತನ ನ್ಯಾಯ ತೀರ್ಪನ್ನು ಅರಿಯರು.
Original words (Hebrew)
- ass · H860אָתוֹן ʼâthôwn
- saw · H7200רָאָה râʼâh
- angel · H4397מֲלְאָךְ mălʼâk
- standing · H5324נָצַב nâtsab
- way · H1870דֶּרֶךְ derek
- sword · H2719חֶרֶב chereb
- drawn · H8025שָׁלַף shâlaph
- hand · H3027יָד yâd
- ass · H860אָתוֹן ʼâthôwn
- aside · H5186נָטָה nâṭâh
- way · H1870דֶּרֶךְ derek
- went · H3212יָלַךְ yâlak
- field · H7704שָׂדֶה sâdeh
- Balaam · H1109בִּלְעָם Bilʻâm
- smote · H5221נָכָה nâkâh
- ass · H860אָתוֹן ʼâthôwn
- turn · H5186נָטָה nâṭâh
- way · H1870דֶּרֶךְ derek