Numbers · chapter 22 · verse 24
Numbers 22:24 in Kannada
ಆದರೆ ಕರ್ತನ ದೂತನು ದ್ರಾಕ್ಷೇತೋಟಗಳ ಹಾದಿಯಲ್ಲಿ ಈಚೆ ಆಚೆ ಗೋಡೆ ಇದ್ದಲ್ಲಿ ನಿಂತನು.
Aadare kartana dootanu draakshetotagala haadiyalli eeche aache gode iddalli nintanu.
Numbers 22:24 in English
- King James Version (KJV)
- But the angel of the LORD stood in a path of the vineyards, a wall [being] on this side, and a wall on that side.
- World English Bible (WEB)
- Then the LORD’s angel stood in a narrow path between the vineyards, a wall being on this side, and a wall on that side.
- American Standard Version (ASV)
- Then the angel of Jehovah stood in a narrow path between the vineyards, a wall being on this side, and a wall on that side.
- Bible in Basic English (BBE)
- Then the angel of the Lord took up his position in a narrow road through the vine-gardens, with a wall on this side and on that.
- Darby Translation (DBY)
- And the Angel of Jehovah stood in a hollow of the vineyards, a wall being on this side, and a wall on that side.
- Webster's Bible (WBS)
- But the angel of the LORD stood in a path of the vineyards, a wall [being] on this side, and a wall on that side.
- Young's Literal Translation (YLT)
- And the messenger of Jehovah standeth in a narrow path of the vineyards — a wall on this [side] and a wall on that —
Read in context
- 22ಅವನು ಹೋದದರಿಂದ ದೇವರ ಕೋಪವು ಉರಿಯಿತು. ಕರ್ತನ ದೂತನು ಅವನಿಗೆ ಎದುರಾಳಿ ಯಾಗಿ ಮಾರ್ಗದಲ್ಲಿ ನಿಂತುಕೊಂಡನು; ಆದರೆ ಅವನು ತನ್ನ ಕತ್ತೆಯ ಮೇಲೆ ಹತ್ತಿಕೊಂಡಿದ್ದನು; ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು.
- 23ಕತ್ತೆಯು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಅವನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಮಾರ್ಗದಿಂದ ವಾರೆಯಾಗಿ ಹೊಲದೊಳಗೆ ಹೋಯಿತು; ಆಗ ಬಿಳಾಮನು ಕತ್ತೆಯನ್ನು ಮಾರ್ಗದೊಳಗೆ ತಿರುಗಿಸು ವದಕ್ಕೆ ಅದನ್ನು ಹೊಡೆದನು.
- 24ಆದರೆ ಕರ್ತನ ದೂತನು ದ್ರಾಕ್ಷೇತೋಟಗಳ ಹಾದಿಯಲ್ಲಿ ಈಚೆ ಆಚೆ ಗೋಡೆ ಇದ್ದಲ್ಲಿ ನಿಂತನು.
- 25ಕತ್ತೆಯು ಕರ್ತನ ದೂತನನ್ನು ನೋಡಿ ಗೋಡೆಗೆ ಒತ್ತಿಕೊಂಡು ಬಿಳಾಮನ ಕಾಲನ್ನು ಗೋಡೆಗೆ ಒತ್ತಿ ಹಾಕಿತು; ಅವನು ಅದನ್ನು ಹೆಚ್ಚಾಗಿ ಹೊಡೆದನು.
- 26ಆಗ ಕರ್ತನ ದೂತನು ಮುಂದೆ ಹೋಗಿ ಬಲಕ್ಕೂ ಎಡಕ್ಕೂ ತಿರುಗುವದಕ್ಕೆ ಮಾರ್ಗವಿಲ್ಲದ ಇಕ್ಕಟ್ಟಿನ ಸ್ಥಳದಲ್ಲಿ ನಿಂತನು.