Numbers · chapter 22 · verse 27
Numbers 22:27 in Kannada
ಕತ್ತೆಯು ಕರ್ತನ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು; ಆದಕಾರಣ ಬಿಳಾಮನು ಕೋಪಿಸಿಕೊಂಡು ಕತ್ತೆಯನ್ನು ಬೆತ್ತದಿಂದ ಹೊಡೆದನು.
Katteyu kartana dootanannu nodi bilaamana kelage bittu; aadakaarana bilaamanu kopisikondu katteyannu bettadinda hodedanu.
Numbers 22:27 in English
- King James Version (KJV)
- And when the ass saw the angel of the LORD, she fell down under Balaam: and Balaam’s anger was kindled, and he smote the ass with a staff.
- World English Bible (WEB)
- The donkey saw the LORD’s angel, and she lay down under Balaam. Balaam’s anger burned, and he struck the donkey with his staff.
- American Standard Version (ASV)
- And the ass saw the angel of Jehovah, and she lay down under Balaam: and Balaam’s anger was kindled, and he smote the ass with his staff.
- Bible in Basic English (BBE)
- And the ass saw the angel of the Lord and went down on the earth under Balaam; and full of wrath, Balaam gave her hard blows with his stick.
- Darby Translation (DBY)
- And the ass saw the Angel of Jehovah, and lay down under Balaam; and Balaam's anger was kindled, and he smote the ass with his staff.
- Webster's Bible (WBS)
- And when the ass saw the angel of the LORD, she fell down under Balaam: and Balaam's anger was kindled, and he smote the ass with a staff.
- Young's Literal Translation (YLT)
- and the ass seeth the messenger of Jehovah, and croucheth under Balaam, and the anger of Balaam burneth, and he smiteth the ass with a staff.
Read in context
- 25ಕತ್ತೆಯು ಕರ್ತನ ದೂತನನ್ನು ನೋಡಿ ಗೋಡೆಗೆ ಒತ್ತಿಕೊಂಡು ಬಿಳಾಮನ ಕಾಲನ್ನು ಗೋಡೆಗೆ ಒತ್ತಿ ಹಾಕಿತು; ಅವನು ಅದನ್ನು ಹೆಚ್ಚಾಗಿ ಹೊಡೆದನು.
- 26ಆಗ ಕರ್ತನ ದೂತನು ಮುಂದೆ ಹೋಗಿ ಬಲಕ್ಕೂ ಎಡಕ್ಕೂ ತಿರುಗುವದಕ್ಕೆ ಮಾರ್ಗವಿಲ್ಲದ ಇಕ್ಕಟ್ಟಿನ ಸ್ಥಳದಲ್ಲಿ ನಿಂತನು.
- 27ಕತ್ತೆಯು ಕರ್ತನ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು; ಆದಕಾರಣ ಬಿಳಾಮನು ಕೋಪಿಸಿಕೊಂಡು ಕತ್ತೆಯನ್ನು ಬೆತ್ತದಿಂದ ಹೊಡೆದನು.
- 28ಆಗ ಕರ್ತನು ಕತ್ತೆಯ ಬಾಯನ್ನು ತೆರೆದನು; ಅದು ಬಿಳಾಮನಿಗೆ--ಈಗ ನನ್ನನ್ನು ಮೂರುಸಾರಿ ಹೊಡೆಯುವ ಹಾಗೆ ನಾನು ನಿನಗೆ ಏನು ಮಾಡಿದೆನು ಎಂದು ಹೇಳಿತು.
- 29ಬಿಳಾಮನು ಕತ್ತೆಗೆ--ನೀನು ನನಗೆ ಹಾಸ್ಯಮಾಡಿದಿಯಲ್ಲಾ? ನನ್ನ ಕೈಯಲ್ಲಿ ಕತ್ತಿ ಇದ್ದರೆ ನಾನು ಈಗಲೇ ನಿನ್ನನ್ನು ಕೊಂದುಹಾಕುತ್ತಿದ್ದೆ ಅಂದನು.
Cross references
- Proverbs 14:16 ಜ್ಞಾನೋಕ್ತಿಗಳು 14:16ಜ್ಞಾನಿ ಯು ಭಯಪಟ್ಟು ಕೆಟ್ಟತನದಿಂದ ಹೊರಟುಹೋಗು ವನು; ಬುದ್ಧಿಹೀನನು ಕೋಪಿಸಿಕೊಂಡು ಧೈರ್ಯದಿಂದ ಇರುತ್ತಾನೆ.
- James 1:19 ಯಾಕೋಬನು 1:19ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
- Proverbs 27:3–4 ಜ್ಞಾನೋಕ್ತಿಗಳು 27:3–4ಕಲ್ಲು ಭಾರ, ಮರಳು ಭಾರ; ಇವೆರಡ ಕ್ಕಿಂತ ಮೂಢನ ಕೋಪವು ಬಹಳ ಭಾರ. ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?