Skip to content
ThuthiThuthiThuthi
Numbers · chapter 22 · verse 29

Numbers 22:29 in Kannada

ಬಿಳಾಮನು ಕತ್ತೆಗೆ--ನೀನು ನನಗೆ ಹಾಸ್ಯಮಾಡಿದಿಯಲ್ಲಾ? ನನ್ನ ಕೈಯಲ್ಲಿ ಕತ್ತಿ ಇದ್ದರೆ ನಾನು ಈಗಲೇ ನಿನ್ನನ್ನು ಕೊಂದುಹಾಕುತ್ತಿದ್ದೆ ಅಂದನು.

Bilaamanu kattege--neenu nanage haasyamaadidiyallaa? Nanna kaiyalli katti iddare naanu eegale ninnannu konduhaakuttidde andanu.

Numbers 22:29 in English

King James Version (KJV)
And Balaam said unto the ass, Because thou hast mocked me: I would there were a sword in mine hand, for now would I kill thee.
World English Bible (WEB)
Balaam said to the donkey, “Because you have mocked me, I wish there were a sword in my hand, for now I would have killed you.”
American Standard Version (ASV)
And Balaam said unto the ass, Because thou hast mocked me: I would there were a sword in my hand, for now I had killed thee.
Bible in Basic English (BBE)
And Balaam said to the ass, You have made me seem foolish: if only I had a sword in my hand I would put you to death.
Darby Translation (DBY)
And Balaam said to the ass, Because thou hast mocked me: I would there were a sword in my hand, for now would I kill thee!
Webster's Bible (WBS)
And Balaam said to the ass, Because thou hast mocked me: I would there were a sword in my hand, for now would I kill thee.
Young's Literal Translation (YLT)
and Balaam saith to the ass, 'Because thou hast rolled thyself against me; oh that there were a sword in my hand, for now I had slain thee;'

Read in context

  1. 27ಕತ್ತೆಯು ಕರ್ತನ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು; ಆದಕಾರಣ ಬಿಳಾಮನು ಕೋಪಿಸಿಕೊಂಡು ಕತ್ತೆಯನ್ನು ಬೆತ್ತದಿಂದ ಹೊಡೆದನು.
  2. 28ಆಗ ಕರ್ತನು ಕತ್ತೆಯ ಬಾಯನ್ನು ತೆರೆದನು; ಅದು ಬಿಳಾಮನಿಗೆ--ಈಗ ನನ್ನನ್ನು ಮೂರುಸಾರಿ ಹೊಡೆಯುವ ಹಾಗೆ ನಾನು ನಿನಗೆ ಏನು ಮಾಡಿದೆನು ಎಂದು ಹೇಳಿತು.
  3. 29ಬಿಳಾಮನು ಕತ್ತೆಗೆ--ನೀನು ನನಗೆ ಹಾಸ್ಯಮಾಡಿದಿಯಲ್ಲಾ? ನನ್ನ ಕೈಯಲ್ಲಿ ಕತ್ತಿ ಇದ್ದರೆ ನಾನು ಈಗಲೇ ನಿನ್ನನ್ನು ಕೊಂದುಹಾಕುತ್ತಿದ್ದೆ ಅಂದನು.
  4. 30ಕತ್ತೆಯು ಬಿಳಾಮನಿಗೆ ಹೇಳಿದ್ದು--ನಾನು ನಿನ್ನದಾ ದಂದಿನಿಂದ ಈ ದಿವಸದ ವರೆಗೂ ನೀನು ಹತ್ತಿಕೊಂಡ ನಿನ್ನ ಕತ್ತೆಯು ನಾನಲ್ಲವೋ? ನಾನು ಎಂದಾದರೂ ನಿನಗೆ ಈ ಪ್ರಕಾರ ಮಾಡಿದೆನೋ ಅಂದಿತು. ಅದಕ್ಕ ವನು--ಇಲ್ಲ ಅಂದನು.
  5. 31ಆಗ ಕರ್ತನು ಬಿಳಾಮನ ಕಣ್ಣುಗಳನ್ನು ತೆರೆದನು; ಅವನು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಆತನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಬೋರಲು ಬಿದ್ದನು.
Read all of Numbers 22

Cross references

Original words (Hebrew)

Numbers 22:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.