Skip to content
ThuthiThuthiThuthi
Numbers · chapter 22 · verse 3

Numbers 22:3 in Kannada

ಆ ಜನರು ಬಹುಮಂದಿಯಾದದರಿಂದ ಮೋವಾಬಿನವರು ಅವರಿಗೆ ಬಹಳವಾಗಿ ಅಂಜಿದರು; ಮೋವಾಬಿ ನವರು ಇಸ್ರಾಯೇಲ್‌ ಮಕ್ಕಳನ್ನು ಕಂಡು ದಿಗಿಲು ಪಟ್ಟರು.

Aa janaru bahumandiyaadadarinda movaabinavaru avarige bahalavaagi anjidaru; movaabi navaru israayel makkalannu kandu digilu pattaru.

Numbers 22:3 in English

King James Version (KJV)
And Moab was sore afraid of the people, because they [were] many: and Moab was distressed because of the children of Israel.
World English Bible (WEB)
Moab was very afraid of the people, because they were many. Moab was distressed because of the children of Israel.
American Standard Version (ASV)
And Moab was sore afraid of the people, because they were many: and Moab was distressed because of the children of Israel.
Bible in Basic English (BBE)
And in Moab there was great fear of the people, because their numbers were so great: and the feeling of Moab was bitter against the children of Israel.
Darby Translation (DBY)
And Moab was much afraid of the people, because they were many; and Moab was distressed because of the children of Israel.
Webster's Bible (WBS)
And Moab was greatly afraid of the people, because they [were] many: and Moab was distressed because of the children of Israel.
Young's Literal Translation (YLT)
and Moab is exceedingly afraid of the presence of the people, for it [is] numerous; and Moab is vexed by the presence of the sons of Israel,

Read in context

  1. 1ಇಸ್ರಾಯೇಲ್‌ ಮಕ್ಕಳು ಹೊರಟು ಯೊರ್ದನಿಗೆ ಈಚೆಯಲ್ಲಿರುವ ಮೋವಾ ಬಿನ ಬೈಲುಗಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಇಳುಕೊಂಡರು.
  2. 2ಇಸ್ರಾಯೇಲ್ಯರು ಅಮೋರಿಯರಿಗೆ ಮಾಡಿದ್ದನ್ನೆಲ್ಲಾ ಚಿಪ್ಪೋರನ ಮಗನಾದ ಬಾಲಾಕನು ನೋಡಿದನು.
  3. 3ಆ ಜನರು ಬಹುಮಂದಿಯಾದದರಿಂದ ಮೋವಾಬಿನವರು ಅವರಿಗೆ ಬಹಳವಾಗಿ ಅಂಜಿದರು; ಮೋವಾಬಿ ನವರು ಇಸ್ರಾಯೇಲ್‌ ಮಕ್ಕಳನ್ನು ಕಂಡು ದಿಗಿಲು ಪಟ್ಟರು.
  4. 4ಆದದರಿಂದ ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ ಹೇಳಿದ್ದೇನಂದರೆ--ಈಗ ಈ ಸಮೂಹವು ನಮ್ಮ ಸುತ್ತಲಿರುವದನ್ನೆಲ್ಲಾ ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ ಮೇಯುವದು. ಆ ಕಾಲದಲ್ಲಿ ಚಿಪ್ಪೋ ರನ ಮಗನಾದ ಬಾಲಾಕನು ಮೋವಾಬ್ಯರ ಅರಸ ನಾಗಿದ್ದನು.
  5. 5ಇವನು ತನ್ನ ಜನರ ಮಕ್ಕಳ ದೇಶದ ನದಿತೀರದಲ್ಲಿರುವ ಪೆತೋರಿಗೆ ದೂತರನ್ನು ಕಳುಹಿಸಿ ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ಹೇಳಿದ್ದೇನಂದರೆ--ಇಗೋ, ಒಂದು ಜನಾಂಗವು ಐಗುಪ್ತದಿಂದ ಹೊರಟಿತು; ಇಗೋ, ಅದು ಭೂಮುಖವನ್ನು ಮುಚ್ಚಿ ನನಗೆದುರಾಗಿ ವಾಸಿಸುತ್ತದೆ.
Read all of Numbers 22

Cross references

Original words (Hebrew)

Numbers 22:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.