Numbers · chapter 22 · verse 31
Numbers 22:31 in Kannada
ಆಗ ಕರ್ತನು ಬಿಳಾಮನ ಕಣ್ಣುಗಳನ್ನು ತೆರೆದನು; ಅವನು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಆತನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಬೋರಲು ಬಿದ್ದನು.
Aaga kartanu bilaamana kannugalannu teredanu; avanu maargadalli nintidda kartana dootanannoo aatana kaiyalliruva bichchu kattiyannoo nodi boralu biddanu.
Numbers 22:31 in English
- King James Version (KJV)
- Then the LORD opened the eyes of Balaam, and he saw the angel of the LORD standing in the way, and his sword drawn in his hand: and he bowed down his head, and fell flat on his face.
- World English Bible (WEB)
- Then the LORD opened the eyes of Balaam, and he saw the LORD’s angel standing in the way, with his sword drawn in his hand; and he bowed his head, and fell on his face.
- American Standard Version (ASV)
- Then Jehovah opened the eyes of Balaam, and he saw the angel of Jehovah standing in the way, with his sword drawn in his hand; and he bowed his head, and fell on his face.
- Bible in Basic English (BBE)
- Then the Lord made Balaam's eyes open, and he saw the angel of the Lord in the way with his sword in his hand: and he went down on his face to the earth.
- Darby Translation (DBY)
- Then Jehovah opened the eyes of Balaam, and he saw the Angel of Jehovah standing in the way, and his sword drawn in his hand; and he bowed and prostrated himself on his face.
- Webster's Bible (WBS)
- Then the LORD opened the eyes of Balaam, and he saw the angel of the LORD standing in the way, and his sword drawn in his hand: and he bowed down his head, and fell flat on his face.
- Young's Literal Translation (YLT)
- And Jehovah uncovereth the eyes of Balaam, and he seeth the messenger of Jehovah standing in the way, and his drawn sword in his hand, and he boweth and doth obeisance, to his face;
Read in context
- 29ಬಿಳಾಮನು ಕತ್ತೆಗೆ--ನೀನು ನನಗೆ ಹಾಸ್ಯಮಾಡಿದಿಯಲ್ಲಾ? ನನ್ನ ಕೈಯಲ್ಲಿ ಕತ್ತಿ ಇದ್ದರೆ ನಾನು ಈಗಲೇ ನಿನ್ನನ್ನು ಕೊಂದುಹಾಕುತ್ತಿದ್ದೆ ಅಂದನು.
- 30ಕತ್ತೆಯು ಬಿಳಾಮನಿಗೆ ಹೇಳಿದ್ದು--ನಾನು ನಿನ್ನದಾ ದಂದಿನಿಂದ ಈ ದಿವಸದ ವರೆಗೂ ನೀನು ಹತ್ತಿಕೊಂಡ ನಿನ್ನ ಕತ್ತೆಯು ನಾನಲ್ಲವೋ? ನಾನು ಎಂದಾದರೂ ನಿನಗೆ ಈ ಪ್ರಕಾರ ಮಾಡಿದೆನೋ ಅಂದಿತು. ಅದಕ್ಕ ವನು--ಇಲ್ಲ ಅಂದನು.
- 31ಆಗ ಕರ್ತನು ಬಿಳಾಮನ ಕಣ್ಣುಗಳನ್ನು ತೆರೆದನು; ಅವನು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಆತನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಬೋರಲು ಬಿದ್ದನು.
- 32ಕರ್ತನ ದೂತನು ಅವನಿಗೆ ಹೇಳಿದ್ದು--ನಿನ್ನ ಕತ್ತೆಯನ್ನು ಈಗ ಮೂರು ಸಾರಿ ಹೊಡೆದದ್ದು ಯಾಕೆ? ಇಗೋ, ನಿನ್ನ ಮಾರ್ಗ ನನ್ನ ಮುಂದೆ ವಕ್ರವಾಗಿರುವದರಿಂದ ನಾನು ಎದುರಾಳಿ ಯಾಗಿ ಹೊರಟೆನು.
- 33ಆ ಕತ್ತೆಯು ನನ್ನನ್ನು ನೋಡಿ ನನ್ನ ಮುಂದೆ ಈಗ ಮೂರು ಸಾರಿ ವಾರೆಯಾಗಿ ಹೋಯಿತು; ಅದು ನನ್ನ ಮುಂದೆ ವಾರೆಯಾಗಿ ಹೋಗದಿದ್ದರೆ ನಿಶ್ಚಯವಾಗಿ ಆಗಲೇ ನಿನ್ನನ್ನು ಕೊಂದು ಹಾಕಿ ಅದನ್ನು ಪ್ರಾಣದಿಂದ ಉಳಿಸುತ್ತಿದ್ದೆನು ಅಂದನು.
Cross references
- Genesis 21:19 ಆದಿಕಾಂಡ 21:19ಆಗ ದೇವರು ಆಕೆಯ ಕಣ್ಣುಗಳನ್ನು ತೆರೆದನು; ಆಕೆಯು ನೀರಿನ ಬಾವಿಯನ್ನು ನೋಡಿ ತಿತ್ತಿಯಲ್ಲಿ ನೀರನ್ನು ತುಂಬಿಸಿ ಹುಡುಗನಿಗೆ ಕುಡಿಯಲು ಕೊಟ್ಟಳು.
- Luke 24:31 ಲೂಕನು 24:31ಆಗ ಅವರ ಕಣ್ಣುಗಳು ತೆರೆಯಲ್ಪಟ್ಟದ್ದರಿಂದ ಅವರು ಆತನ ಗುರುತು ಹಿಡಿದರು; ಆತನು ಅವರ ದೃಷ್ಟಿಗೆ ಅದೃಶ್ಯನಾದನು.
- Numbers 24:16 ಅರಣ್ಯಕಾಂಡ 24:16ದೇವರ ಮಾತುಗಳನ್ನು ಕೇಳಿದವನೂ ಮಹೋನ್ನ ತನ ಜ್ಞಾನವನ್ನು ತಿಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿದ್ದು ತೆರೆದ ಕಣ್ಣುಳ್ಳ ವನೂ ಹೇಳಿದ್ದು--
- 1 Chronicles 21:16 1 ಪೂರ್ವಕಾಲವೃತ್ತಾಂತ 21:16ಆಗ ದಾವೀದನು ತನ್ನ ಕಣ್ಣುಗಳನ್ನೆತ್ತಿ ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಕರ್ತನ ದೂತನನ್ನು ಕಂಡನು; ಅವನ ಕೈಯಲ್ಲಿ ಯೆರೂಸ ಲೇಮಿನ ಮೇಲೆ ಚಾಚಿದ್ದ ಬಿಚ್ಚುಕತ್ತಿ ಇತ್ತು. ಆಗ ದಾವೀದನೂ ಇಸ್ರಾಯೇಲಿನ ಹಿರಿಯರೂ ಗೋಣೀ ತಟ್ಟುಗಳಿಂದ ಮುಚ್ಚಿಕೊಂಡವರಾಗಿ ಮೋರೆ ಕೆಳಗಾಗಿ ಬಿದ್ದರು.
- Numbers 24:4 ಅರಣ್ಯಕಾಂಡ 24:4ದೇವರ ಮಾತು ಗಳನ್ನು ಕೇಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು--
- Luke 24:16 ಲೂಕನು 24:16ಆದರೆ ಅವರ ಕಣ್ಣುಗಳು ಮುಚ್ಚಿದ್ದರಿಂದ ಅವರು ಆತನ ಗುರುತನ್ನು ತಿಳಿಯಲಿಲ್ಲ.
- Acts 26:18 ಅಪೊಸ್ತಲರ ಕೃತ್ಯಗಳು 26:18ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
- John 18:6 ಯೋಹಾನನು 18:6ಆತನು ಅವರಿಗೆ--ನಾನೇ ಆತನು ಎಂದು ಹೇಳಿದ ಕೂಡಲೇ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು.
- Exodus 34:8 ವಿಮೋಚನಕಾಂಡ 34:8ಆಗ ಮೋಶೆಯು ತ್ವರೆಪಟ್ಟು ನೆಲಕ್ಕೆ ಬೊಗ್ಗಿ ಆತನನ್ನು ಆರಾಧಿಸಿದನು.
- Psalm 9:20 ಕೀರ್ತನೆಗಳು 9:20ಓ ಕರ್ತನೇ, ಅವರಿಗೆ ಭಯವನ್ನು ಹುಟ್ಟಿಸು; ಆಗ ಜನಾಂಗಗಳು ತಾವು ಮನುಷ್ಯರೇ ಎಂದು ತಿಳುಕೊಳ್ಳುವರು. ಸೆಲಾ.
- 2 Kings 6:17–20 2 ಅರಸುಗಳು 6:17–20ಆಗ ಎಲೀಷನುಕರ್ತನೇ, ನೀನು ದಯಮಾಡಿ ಅವನು ನೋಡುವ ಹಾಗೆ ಅವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಿ ದನು. ಕರ್ತನು ಆ ಯೌವನಸ್ಥನ ಕಣ್ಣುಗಳನ್ನು ತೆರೆ ದಾಗ ಇಗೋ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ಕುದುರೆಗಳೂ ರಥಗಳೂ ತುಂಬಿರುವದನ್ನು ಅವನು ನೋಡಿದನು. ಅವರು ಇವನ ಬಳಿಗೆ ಇಳಿದು ಬಂದಾಗ ಎಲೀಷನು--ಕರ್ತನೇ, ನೀನು ದಯಮಾಡಿ ಈ ಜನರನ್ನು ಕುರುಡರನ್ನಾಗಿ ಮಾಡು ಎಂದು ಪ್ರಾರ್ಥಿ ಸಿದನು. ಆಗ ಎಲೀಷನ ಮಾತಿನ ಹಾಗೆಯೇ ಆತನು ಅವರನ್ನು ಕುರುಡರನ್ನಾಗಿ ಮಾಡಿದನು. ಆಗ ಎಲೀ ಷನು ಅವರಿಗೆ--ಇದು ಆ ಮಾರ್ಗವಲ್ಲ, ಇದು ಆ ಪಟ್ಟಣವಲ್ಲ, ನನ್ನ ಹಿಂದೆ ಬನ್ನಿರಿ; ನೀವು ಹುಡುಕುವ ಮನುಷ್ಯನ ಬಳಿಗೆ ನಿಮ್ಮನ್ನು ಬರಮಾಡುವೆನು ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ನಡಿಸಿದನು. ಅವರು ಸಮಾರ್ಯಕ್ಕೆ ಬಂದಾಗ ಏನಾಯಿತಂದರೆ, ಎಲೀ ಷನು--ಕರ್ತನೇ, ಇವರು ನೋಡುವ ಹಾಗೆ ಇವರ ಕಣ್ಣುಗಳನ್ನು ತೆರೆ ಅಂದನು. ಆಗ ಕರ್ತನು ಅವರ ಕಣ್ಣುಗಳನ್ನು ತೆರೆದನು; ಅವರು ನೋಡಿದಾಗ ಇಗೋ, ಸಮಾರ್ಯದ ಮಧ್ಯದಲ್ಲಿದ್ದರು.
Original words (Hebrew)
- opened · H1540גָּלָה gâlâh
- eyes · H5869עַיִן ʻayin
- Balaam · H1109בִּלְעָם Bilʻâm
- saw · H7200רָאָה râʼâh
- angel · H4397מֲלְאָךְ mălʼâk
- standing · H5324נָצַב nâtsab
- way · H1870דֶּרֶךְ derek
- sword · H2719חֶרֶב chereb
- drawn · H8025שָׁלַף shâlaph
- hand · H3027יָד yâd
- down · H6915קָדַד qâdad
- flat · H7812שָׁחָה shâchâh
- face · H639אַף ʼaph