Skip to content
ThuthiThuthiThuthi
Numbers · chapter 22 · verse 33

Numbers 22:33 in Kannada

ಆ ಕತ್ತೆಯು ನನ್ನನ್ನು ನೋಡಿ ನನ್ನ ಮುಂದೆ ಈಗ ಮೂರು ಸಾರಿ ವಾರೆಯಾಗಿ ಹೋಯಿತು; ಅದು ನನ್ನ ಮುಂದೆ ವಾರೆಯಾಗಿ ಹೋಗದಿದ್ದರೆ ನಿಶ್ಚಯವಾಗಿ ಆಗಲೇ ನಿನ್ನನ್ನು ಕೊಂದು ಹಾಕಿ ಅದನ್ನು ಪ್ರಾಣದಿಂದ ಉಳಿಸುತ್ತಿದ್ದೆನು ಅಂದನು.

Aa katteyu nannannu nodi nanna munde eega mooru saari vaareyaagi hoyitu; adu nanna munde vaareyaagi hogadiddare nishchayavaagi aagale ninnannu kondu haaki adannu praanadinda ulisuttiddenu andanu.

Numbers 22:33 in English

King James Version (KJV)
And the ass saw me, and turned from me these three times: unless she had turned from me, surely now also I had slain thee, and saved her alive.
World English Bible (WEB)
The donkey saw me, and turned away before me these three times. Unless she had turned away from me, surely now I would have killed you, and saved her alive.”
American Standard Version (ASV)
and the ass saw me, and turned aside before me these three times: unless she had turned aside from me, surely now I had even slain thee, and saved her alive.
Bible in Basic English (BBE)
And the ass saw me, turning to one side from me three times: if she had not gone to one side, I would certainly have put you to death and kept her safe.
Darby Translation (DBY)
And the ass saw me, and turned from me these three times; had she not turned from me, I had now certainly slain thee, and saved her alive.
Webster's Bible (WBS)
And the ass saw me, and turned from me these three times: unless she had turned from me, surely now also I had slain thee, and saved her alive.
Young's Literal Translation (YLT)
and the ass seeth me, and turneth aside at my presence these three times; unless she had turned aside from my presence, surely now also, thee I had slain, and her kept alive.'

Read in context

  1. 31ಆಗ ಕರ್ತನು ಬಿಳಾಮನ ಕಣ್ಣುಗಳನ್ನು ತೆರೆದನು; ಅವನು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಆತನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಬೋರಲು ಬಿದ್ದನು.
  2. 32ಕರ್ತನ ದೂತನು ಅವನಿಗೆ ಹೇಳಿದ್ದು--ನಿನ್ನ ಕತ್ತೆಯನ್ನು ಈಗ ಮೂರು ಸಾರಿ ಹೊಡೆದದ್ದು ಯಾಕೆ? ಇಗೋ, ನಿನ್ನ ಮಾರ್ಗ ನನ್ನ ಮುಂದೆ ವಕ್ರವಾಗಿರುವದರಿಂದ ನಾನು ಎದುರಾಳಿ ಯಾಗಿ ಹೊರಟೆನು.
  3. 33ಆ ಕತ್ತೆಯು ನನ್ನನ್ನು ನೋಡಿ ನನ್ನ ಮುಂದೆ ಈಗ ಮೂರು ಸಾರಿ ವಾರೆಯಾಗಿ ಹೋಯಿತು; ಅದು ನನ್ನ ಮುಂದೆ ವಾರೆಯಾಗಿ ಹೋಗದಿದ್ದರೆ ನಿಶ್ಚಯವಾಗಿ ಆಗಲೇ ನಿನ್ನನ್ನು ಕೊಂದು ಹಾಕಿ ಅದನ್ನು ಪ್ರಾಣದಿಂದ ಉಳಿಸುತ್ತಿದ್ದೆನು ಅಂದನು.
  4. 34ಆಗ ಬಿಳಾಮನು ಕರ್ತನ ದೂತನಿಗೆ ಹೇಳಿದ್ದುನಾನು ಪಾಪಮಾಡಿದ್ದೇನೆ; ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ; ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ ಅಂದನು.
  5. 35ಆದರೆ ಕರ್ತನ ದೂತನು ಬಿಳಾಮನಿಗೆ--ಈ ಮನುಷ್ಯರ ಸಂಗಡ ಹೋಗು; ಹೋದರೂ ನಾನು ನಿನಗೆ ಹೇಳುವದನ್ನೇ ಹೇಳಬೇಕು ಅಂದನು. ಹಾಗೆಯೇ ಬಿಳಾಮನು ಬಾಲಾಕನ ಪ್ರಭುಗಳ ಸಂಗಡ ಹೋದನು.
Read all of Numbers 22

Cross references

Original words (Hebrew)

Numbers 22:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.