Numbers · chapter 22 · verse 35
Numbers 22:35 in Kannada
ಆದರೆ ಕರ್ತನ ದೂತನು ಬಿಳಾಮನಿಗೆ--ಈ ಮನುಷ್ಯರ ಸಂಗಡ ಹೋಗು; ಹೋದರೂ ನಾನು ನಿನಗೆ ಹೇಳುವದನ್ನೇ ಹೇಳಬೇಕು ಅಂದನು. ಹಾಗೆಯೇ ಬಿಳಾಮನು ಬಾಲಾಕನ ಪ್ರಭುಗಳ ಸಂಗಡ ಹೋದನು.
Aadare kartana dootanu bilaamanige--ee manushyara sangada hogu; hodaroo naanu ninage heluvadanne helabeku andanu. Haageye bilaamanu baalaakana prabhugala sangada hodanu.
Numbers 22:35 in English
- King James Version (KJV)
- And the angel of the LORD said unto Balaam, Go with the men: but only the word that I shall speak unto thee, that thou shalt speak. So Balaam went with the princes of Balak.
- World English Bible (WEB)
- The LORD’s angel said to Balaam, “Go with the men; but you shall only speak the word that I shall speak to you.” So Balaam went with the princes of Balak.
- American Standard Version (ASV)
- And the angel of Jehovah said unto Balaam, Go with the men; but only the word that I shall speak unto thee, that thou shalt speak. So Balaam went with the princes of Balak.
- Bible in Basic English (BBE)
- And the angel of the Lord said to Balaam, Go with the men; but say only what I give you to say. Then Balaam went on with the chiefs of Balak.
- Darby Translation (DBY)
- And the Angel of Jehovah said to Balaam, Go with the men, but only the word that I shall speak unto thee, that shalt thou speak. And Balaam went with the princes of Balak.
- Webster's Bible (WBS)
- And the angel of the LORD said to Balaam, Go with the men: but only the word that I shall speak to thee, that thou shalt speak: So Balaam went with the princes of Balak.
- Young's Literal Translation (YLT)
- And the messenger of Jehovah saith unto Balaam, 'Go with the men; and only the word which I speak unto thee — it thou dost speak;' and Balaam goeth with the princes of Balak.
Read in context
- 33ಆ ಕತ್ತೆಯು ನನ್ನನ್ನು ನೋಡಿ ನನ್ನ ಮುಂದೆ ಈಗ ಮೂರು ಸಾರಿ ವಾರೆಯಾಗಿ ಹೋಯಿತು; ಅದು ನನ್ನ ಮುಂದೆ ವಾರೆಯಾಗಿ ಹೋಗದಿದ್ದರೆ ನಿಶ್ಚಯವಾಗಿ ಆಗಲೇ ನಿನ್ನನ್ನು ಕೊಂದು ಹಾಕಿ ಅದನ್ನು ಪ್ರಾಣದಿಂದ ಉಳಿಸುತ್ತಿದ್ದೆನು ಅಂದನು.
- 34ಆಗ ಬಿಳಾಮನು ಕರ್ತನ ದೂತನಿಗೆ ಹೇಳಿದ್ದುನಾನು ಪಾಪಮಾಡಿದ್ದೇನೆ; ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ; ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ ಅಂದನು.
- 35ಆದರೆ ಕರ್ತನ ದೂತನು ಬಿಳಾಮನಿಗೆ--ಈ ಮನುಷ್ಯರ ಸಂಗಡ ಹೋಗು; ಹೋದರೂ ನಾನು ನಿನಗೆ ಹೇಳುವದನ್ನೇ ಹೇಳಬೇಕು ಅಂದನು. ಹಾಗೆಯೇ ಬಿಳಾಮನು ಬಾಲಾಕನ ಪ್ರಭುಗಳ ಸಂಗಡ ಹೋದನು.
- 36ಬಿಳಾಮನು ಬಂದನೆಂದು ಬಾಲಾಕನು ಕೇಳಿದಾಗ ಅವನು ಕಡೇ ಮೇರೆಯಲ್ಲಿರುವ ಅರ್ನೋನಿನ ಆಚೆ ಯಲ್ಲಿದ್ದ ಮೋವಾಬಿನ ಪಟ್ಟಣಕ್ಕೆ ಅವನಿಗೆದುರಾಗಿ ಹೊರಟನು.
- 37ಬಾಲಾಕನು ಬಿಳಾಮನಿಗೆ ಹೇಳಿದ್ದೇ ನಂದರೆ--ನಾನು ನಿನ್ನನ್ನು ತೀವ್ರವಾಗಿ ಕರೇ ಕಳುಹಿಸ ಲಿಲ್ಲವೋ? ನೀನು ನನ್ನ ಬಳಿಗೆ ಯಾಕೆ ಬರಲಿಲ್ಲ? ನಾನು ನಿನ್ನನ್ನು ಘನಪಡಿಸಲು ನಿಶ್ಚಯವಾಗಿ ಸಾಮರ್ಥ್ಯ ವುಳ್ಳವನಲ್ಲವೋ?
Cross references
- 2 Thessalonians 2:9–12 2 ಥೆಸಲೊನೀಕದವರಿಗೆ 2:9–12ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ. ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ. ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು.
- Isaiah 37:26–29 ಯೆಶಾಯ 37:26–29ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದ್ದನ್ನು ನೀನು ಕೇಳಿಲ್ಲವೋ? ಈಗ ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ನೆರವೇರಿ ಸಿದ್ದೇನೆ. ಆದದರಿಂದಲೇ ಕೋಟೆಗಳುಳ್ಳ ಪಟ್ಟಣ ಗಳನ್ನು ಹಾಳು ದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು; ಆದದರಿಂದ ಅವುಗಳ ನಿವಾಸಿ ಗಳು ಬಲವಿಲ್ಲದವರಾಗಿ ಆಶಾಭಂಗ ಪಟ್ಟು ಕಳವಳ ಗೊಂಡರು; ಅವರು ಹೊಲದ ಹುಲ್ಲಿನಂತೆಯೂ ಹಸಿರು ಎಲೆಯಂತೆಯೂ ಮಾಳಿಗೆಯ ಮೇಲಿನ ಹುಲ್ಲಿನಂತೆಯೂ ಹೊಡೆಯುವದಕ್ಕಿಂತ ಮೊದಲೇ ಬಾಡಿಹೋಗುವ ಪೈರಿನಂತೆಯೂ ಇದ್ದರು. ನೀನು ವಾಸಿಸುವದು ಹೊರಗೆ ಹೋಗುವದು, ಒಳಗೆ ಬರುವದು; ನೀನು ನನ್ನ ಮೇಲೆ ರೌದ್ರಾವೇಶನಾಗಿ ರುವದನ್ನೂ ನಾನು ಬಲ್ಲೆನು. ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ.
- Numbers 22:20–21 ಅರಣ್ಯಕಾಂಡ 22:20–21ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ ಹೇಳಿದ್ದೇನಂದರೆ--ಈ ಮನುಷ್ಯರು ನಿನ್ನನ್ನು ಕರೆಯುವದಕ್ಕೆ ಬಂದಿದ್ದರೆ ನೀನು ಎದ್ದು ಅವರ ಸಂಗಡ ಹೋಗು; ಆದರೆ ನಾನು ನಿನಗೆ ಹೇಳುವ ಮಾತೇ ನೀನು ಆಡಬೇಕು ಅಂದನು. ಬಿಳಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಯನ್ನು ಕಟ್ಟಿ ಮೋವಾಬಿನ ಪ್ರಭುಗಳ ಸಂಗಡ ಹೋದನು.
- Psalm 81:12 ಕೀರ್ತನೆಗಳು 81:12ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.
Original words (Hebrew)
- angel · H4397מֲלְאָךְ mălʼâk
- said · H559אָמַר ʼâmar
- Balaam · H1109בִּלְעָם Bilʻâm
- Go · H3212יָלַךְ yâlak
- men · H582אֱנוֹשׁ ʼĕnôwsh
- only · H657אֶפֶס ʼepheç
- word · H1697דָּבָר dâbâr
- speak · H1696דָבַר dâbar
- speak · H1696דָבַר dâbar
- Balaam · H1109בִּלְעָם Bilʻâm
- went · H3212יָלַךְ yâlak
- princes · H8269שַׂר sar
- Balak · H1111בָּלָק Bâlâq