Numbers · chapter 22 · verse 36
Numbers 22:36 in Kannada
ಬಿಳಾಮನು ಬಂದನೆಂದು ಬಾಲಾಕನು ಕೇಳಿದಾಗ ಅವನು ಕಡೇ ಮೇರೆಯಲ್ಲಿರುವ ಅರ್ನೋನಿನ ಆಚೆ ಯಲ್ಲಿದ್ದ ಮೋವಾಬಿನ ಪಟ್ಟಣಕ್ಕೆ ಅವನಿಗೆದುರಾಗಿ ಹೊರಟನು.
Bilaamanu bandanendu baalaakanu kelidaaga avanu kade mereyalliruva arnonina aache yallidda movaabina pattanakke avanigeduraagi horatanu.
Numbers 22:36 in English
- King James Version (KJV)
- And when Balak heard that Balaam was come, he went out to meet him unto a city of Moab, which [is] in the border of Arnon, which [is] in the utmost coast.
- World English Bible (WEB)
- When Balak heard that Balaam had come, he went out to meet him to the City of Moab, which is on the border of the Arnon, which is in the utmost part of the border.
- American Standard Version (ASV)
- And when Balak heard that Balaam was come, he went out to meet him unto the City of Moab, which is on the border of the Arnon, which is in the utmost part of the border.
- Bible in Basic English (BBE)
- Now Balak, hearing that Balaam had come, went to the chief town of Moab, on the edge of the Arnon, in the farthest part of the land, for the purpose of meeting him.
- Darby Translation (DBY)
- And when Balak heard that Balaam came, he went out to meet him, to the city of Moab, which is on the border of the Arnon, which is at the extremity of the border.
- Webster's Bible (WBS)
- And when Balak heard that Balaam had come, he went out to meet him to a city of Moab, which [is] in the border of Arnon, which [is] in the utmost limit.
- Young's Literal Translation (YLT)
- And Balak heareth that Balaam hath come, and goeth out to meet him, unto a city of Moab, which [is] on the border of Arnon, which [is] in the extremity of the border;
Read in context
- 34ಆಗ ಬಿಳಾಮನು ಕರ್ತನ ದೂತನಿಗೆ ಹೇಳಿದ್ದುನಾನು ಪಾಪಮಾಡಿದ್ದೇನೆ; ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ; ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ ಅಂದನು.
- 35ಆದರೆ ಕರ್ತನ ದೂತನು ಬಿಳಾಮನಿಗೆ--ಈ ಮನುಷ್ಯರ ಸಂಗಡ ಹೋಗು; ಹೋದರೂ ನಾನು ನಿನಗೆ ಹೇಳುವದನ್ನೇ ಹೇಳಬೇಕು ಅಂದನು. ಹಾಗೆಯೇ ಬಿಳಾಮನು ಬಾಲಾಕನ ಪ್ರಭುಗಳ ಸಂಗಡ ಹೋದನು.
- 36ಬಿಳಾಮನು ಬಂದನೆಂದು ಬಾಲಾಕನು ಕೇಳಿದಾಗ ಅವನು ಕಡೇ ಮೇರೆಯಲ್ಲಿರುವ ಅರ್ನೋನಿನ ಆಚೆ ಯಲ್ಲಿದ್ದ ಮೋವಾಬಿನ ಪಟ್ಟಣಕ್ಕೆ ಅವನಿಗೆದುರಾಗಿ ಹೊರಟನು.
- 37ಬಾಲಾಕನು ಬಿಳಾಮನಿಗೆ ಹೇಳಿದ್ದೇ ನಂದರೆ--ನಾನು ನಿನ್ನನ್ನು ತೀವ್ರವಾಗಿ ಕರೇ ಕಳುಹಿಸ ಲಿಲ್ಲವೋ? ನೀನು ನನ್ನ ಬಳಿಗೆ ಯಾಕೆ ಬರಲಿಲ್ಲ? ನಾನು ನಿನ್ನನ್ನು ಘನಪಡಿಸಲು ನಿಶ್ಚಯವಾಗಿ ಸಾಮರ್ಥ್ಯ ವುಳ್ಳವನಲ್ಲವೋ?
- 38ಬಿಳಾಮನು ಬಾಲಾಕನಿಗೆ ಹೇಳಿದ್ದು--ಇಗೋ, ನಾನು ನಿನ್ನ ಬಳಿಗೆ ಬಂದಿದ್ದೇನೆ; ಈಗ ಏನಾದರೂ ಹೇಳುವದಕ್ಕೆ ನನಗೆ ಯಾವ ಶಕ್ತಿಯಾದರೂ ಇದೆಯೋ? ನನ್ನಿಂದಾಗುವದೋ? ದೇವರು ನನ್ನಿಂದ ಆಡಿಸಿದ ಮಾತನ್ನೇ ಹೇಳುವೆನು.
Cross references
- Jeremiah 48:20 ಯೆರೆಮೀಯ 48:20ಮೋವಾಬು ನಾಚಿಕೆಪಡುತ್ತದೆ; ಮುರಿದು ಹೋಯಿತು; ಗೋಳಾಡಿರಿ, ಕೂಗಿರಿ; ಮೋವಾಬು ಸೂರೆಯಾಯಿತೆಂದು ಅರ್ನೋನಿನಲ್ಲಿ ಅದನ್ನು ತಿಳಿಸಿರಿ.
- Acts 28:15 ಅಪೊಸ್ತಲರ ಕೃತ್ಯಗಳು 28:15ಅಲ್ಲಿದ್ದ ಸಹೋದರರು ನಮ್ಮ ವಿಷಯ ವಾಗಿ ಕೇಳಿ ನಮ್ಮನ್ನು ಸಂಧಿಸುವದಕ್ಕಾಗಿ ಅಪ್ಪಿಯ ಪೇಟೆ ಮತ್ತು ತ್ರಿಛತ್ರದ ವರೆಗೆ ಬಂದಾಗ ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರಮಾಡಿ ಧೈರ್ಯ ಗೊಂಡನು.
- Isaiah 16:2 ಯೆಶಾಯ 16:2ಗೂಡಿನಿಂದ ಹೊರಗೆ ಬಂದ ಹಕ್ಕಿಗಳು ಅಲೆದಾಡುವ ಹಾಗೆ ಮೋವಾಬಿನ ಕುಮಾರ್ತೆಯರು ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಇರುವರು.
- Deuteronomy 2:24 ಧರ್ಮೋಪದೇಶಕಾಂಡ 2:24ಏಳಿರಿ, ಹೊರಡಿರಿ; ಅರ್ನೋನ್ ನದಿಯನ್ನು ದಾಟಿರಿ; ಇಗೋ, ಹೆಷ್ಬೋನಿನ ಅರಸ ನಾದ ಅಮೋರಿಯನಾದ ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಕೊಟ್ಟಿದ್ದೇನೆ, ಸ್ವಾಧೀನ ಪಡಿಸಿಕೊಳ್ಳುವದಕ್ಕೆ ಆರಂಭಮಾಡು. ಅವನ ಸಂಗಡ ಜಗಳವಾಡಿ ಯುದ್ಧಮಾಡು.
- Numbers 21:13–14 ಅರಣ್ಯಕಾಂಡ 21:13–14ಅಲ್ಲಿಂದ ಹೊರಟು ಅಮೋರಿ ಯರ ಮೇರೆಯಿಂದ ಹೊರಗೆ ಬರುವ ಅರಣ್ಯದಲ್ಲಿ ರುವ ಅರ್ನೋನಿನ ಈಚೆಯಲ್ಲಿ ಇಳುಕೊಂಡರು; ಅರ್ನೋನು ಮೋವಾಬ್ಯರಿಗೂ ಅಮೋರಿಯರಿಗೂ ಮಧ್ಯವಾದ ಮೋವಾಬಿನ ಮೇರೆಯಾಗಿದೆ. ಆದ ಕಾರಣ ಕರ್ತನ ಯುದ್ಧಗಳ ಪುಸ್ತಕದಲ್ಲಿ ಆತನು ಕೆಂಪು ಸಮುದ್ರದಲ್ಲಿಯೂ ಅರ್ನೋನಿನ ಹಳ್ಳಗಳಲ್ಲಿಯೂ
- Genesis 46:29 ಆದಿಕಾಂಡ 46:29ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು ತನ್ನ ತಂದೆಯಾದ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ ಅವನ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತಿನ ವರೆಗೆ ಅತ್ತನು.
- Judges 11:18 ನ್ಯಾಯಸ್ಥಾಪಕರು 11:18ಅರಣ್ಯದಲ್ಲಿ ನಡೆದು ಎದೋಮ್ ದೇಶವನ್ನೂ ಮೋವಾಬ್ ದೇಶವನ್ನೂ ಸುತ್ತಿಕೊಂಡು ಹೋಗಿ ಮೋವಾಬ್ ದೇಶದ ಪೂರ್ವ ದಿಕ್ಕಿಗೆ ಬಂದು ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ ಮೋವಾ ಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳು ಕೊಂಡರು.
- Genesis 14:17 ಆದಿಕಾಂಡ 14:17ಅವನು ಕೆದೊರ್ಲಗೋಮರನನ್ನು ಅವನ ಸಂಗಡ ಇದ್ದ ಅರಸರನ್ನು ಸಂಹರಿಸಿ ಹಿಂತಿರುಗಿ ಬಂದ ಮೇಲೆ ಸೊದೋಮಿನ ಅರಸನು ಹೊರಟು ಶಾವೆ ಎಂಬ ಅರಸನ ತಗ್ಗಿನ ವರೆಗೆ ಅಬ್ರಾಮನನ್ನು ಎದುರುಗೊಳ್ಳುವದಕ್ಕಾಗಿ ಬಂದನು.
- Genesis 18:2 ಆದಿಕಾಂಡ 18:2ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ--
- Exodus 18:7 ವಿಮೋಚನಕಾಂಡ 18:7ಮೋಶೆಯು ತನ್ನ ಮಾವನನ್ನು ಎದುರುಗೊಂಡು ಅವನನ್ನು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಕ್ಷೇಮ ಸಮಾಚಾರವನ್ನು ಕೇಳಿಕೊಂಡು ಗುಡಾರಕ್ಕೆ ಬಂದರು.
- Deuteronomy 3:8 ಧರ್ಮೋಪದೇಶಕಾಂಡ 3:8ಆ ಕಾಲದಲ್ಲಿ ನಾವು ಯೊರ್ದನಿನ ಈಚೆಯಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರ ಸರ ಕೈಯಿಂದ ತಕ್ಕೊಂಡೆವು.
- 1 Samuel 13:10 1 ಸಮುವೇಲನು 13:10ಅವನು ದಹನಬಲಿಯನ್ನು ಅರ್ಪಿಸಿ ತೀರಿಸುವಷ್ಟರೊಳಗೆ ಇಗೋ, ಸಮುವೇಲನು ಬಂದನು. ಆಗ ಸೌಲನು ಅವನನ್ನು ವಂದಿಸುವದಕ್ಕಾಗಿ ಎದುರುಗೊಳ್ಳಲು ಹೋದನು.
Original words (Hebrew)
- Balak · H1111בָּלָק Bâlâq
- heard · H8085שָׁמַע shâmaʻ
- Balaam · H1109בִּלְעָם Bilʻâm
- come · H935בּוֹא bôwʼ
- out · H3318יָצָא yâtsâʼ
- meet · H7125קִרְאָה qirʼâh
- city · H5892עִיר ʻîyr
- Moab · H4124מוֹאָב Môwʼâb
- border · H1366גְּבוּל gᵉbûwl
- Arnon · H769אַרְנוֹן ʼArnôwn
- utmost · H7097קָצֶה qâtseh
- coast · H1366גְּבוּל gᵉbûwl