Numbers · chapter 22 · verse 37
Numbers 22:37 in Kannada
ಬಾಲಾಕನು ಬಿಳಾಮನಿಗೆ ಹೇಳಿದ್ದೇ ನಂದರೆ--ನಾನು ನಿನ್ನನ್ನು ತೀವ್ರವಾಗಿ ಕರೇ ಕಳುಹಿಸ ಲಿಲ್ಲವೋ? ನೀನು ನನ್ನ ಬಳಿಗೆ ಯಾಕೆ ಬರಲಿಲ್ಲ? ನಾನು ನಿನ್ನನ್ನು ಘನಪಡಿಸಲು ನಿಶ್ಚಯವಾಗಿ ಸಾಮರ್ಥ್ಯ ವುಳ್ಳವನಲ್ಲವೋ?
Baalaakanu bilaamanige helidde nandare--naanu ninnannu teevravaagi kare kaluhisa lillavo? Neenu nanna balige yaake baralilla? Naanu ninnannu ghanapadisalu nishchayavaagi saamarthya vullavanallavo?
Numbers 22:37 in English
- King James Version (KJV)
- And Balak said unto Balaam, Did I not earnestly send unto thee to call thee? wherefore camest thou not unto me? am I not able indeed to promote thee to honour?
- World English Bible (WEB)
- Balak said to Balaam, “Didn’t I earnestly send for you to summon you? Why didn’t you come to me? Am I not able indeed to promote you to honor?”
- American Standard Version (ASV)
- And Balak said unto Balaam, Did I not earnestly send unto thee to call thee? wherefore camest thou not unto me? am I not able indeed to promote thee to honor?
- Bible in Basic English (BBE)
- And Balak said to Balaam, Did I not send to you, requesting you with all my heart to come to me? why did you not come? am I not able to give you a place of honour?
- Darby Translation (DBY)
- And Balak said to Balaam, Did I not earnestly send to thee to call thee? why didst thou not come to me? am I not surely able to honour thee?
- Webster's Bible (WBS)
- And Balak said to Balaam, Did I not earnestly send to thee to call thee? why camest thou not to me? am I not able indeed to promote thee to honor?
- Young's Literal Translation (YLT)
- and Balak saith unto Balaam, 'Did I not diligently sent unto thee to call for thee? why didst thou not come unto me? am I not truly able to honour thee?'
Read in context
- 35ಆದರೆ ಕರ್ತನ ದೂತನು ಬಿಳಾಮನಿಗೆ--ಈ ಮನುಷ್ಯರ ಸಂಗಡ ಹೋಗು; ಹೋದರೂ ನಾನು ನಿನಗೆ ಹೇಳುವದನ್ನೇ ಹೇಳಬೇಕು ಅಂದನು. ಹಾಗೆಯೇ ಬಿಳಾಮನು ಬಾಲಾಕನ ಪ್ರಭುಗಳ ಸಂಗಡ ಹೋದನು.
- 36ಬಿಳಾಮನು ಬಂದನೆಂದು ಬಾಲಾಕನು ಕೇಳಿದಾಗ ಅವನು ಕಡೇ ಮೇರೆಯಲ್ಲಿರುವ ಅರ್ನೋನಿನ ಆಚೆ ಯಲ್ಲಿದ್ದ ಮೋವಾಬಿನ ಪಟ್ಟಣಕ್ಕೆ ಅವನಿಗೆದುರಾಗಿ ಹೊರಟನು.
- 37ಬಾಲಾಕನು ಬಿಳಾಮನಿಗೆ ಹೇಳಿದ್ದೇ ನಂದರೆ--ನಾನು ನಿನ್ನನ್ನು ತೀವ್ರವಾಗಿ ಕರೇ ಕಳುಹಿಸ ಲಿಲ್ಲವೋ? ನೀನು ನನ್ನ ಬಳಿಗೆ ಯಾಕೆ ಬರಲಿಲ್ಲ? ನಾನು ನಿನ್ನನ್ನು ಘನಪಡಿಸಲು ನಿಶ್ಚಯವಾಗಿ ಸಾಮರ್ಥ್ಯ ವುಳ್ಳವನಲ್ಲವೋ?
- 38ಬಿಳಾಮನು ಬಾಲಾಕನಿಗೆ ಹೇಳಿದ್ದು--ಇಗೋ, ನಾನು ನಿನ್ನ ಬಳಿಗೆ ಬಂದಿದ್ದೇನೆ; ಈಗ ಏನಾದರೂ ಹೇಳುವದಕ್ಕೆ ನನಗೆ ಯಾವ ಶಕ್ತಿಯಾದರೂ ಇದೆಯೋ? ನನ್ನಿಂದಾಗುವದೋ? ದೇವರು ನನ್ನಿಂದ ಆಡಿಸಿದ ಮಾತನ್ನೇ ಹೇಳುವೆನು.
- 39ಆಗ ಬಿಳಾಮನು ಬಾಲಾಕನ ಸಂಗಡ ಹೋದನು; ಇಬ್ಬರು ಕಿರ್ಯತ್ಹುಚೋತಿಗೆ ಬಂದರು.
Cross references
- Numbers 24:11 ಅರಣ್ಯಕಾಂಡ 24:11ಈಗ ನಿನ್ನ ಸ್ಥಳಕ್ಕೆ ಓಡಿಹೋಗು; ನಾನು ನಿನ್ನನ್ನು ಬಹು ಘನಪಡಿಸ ಬೇಕೆಂದು ಅಂದುಕೊಂಡೆನು; ಆದರೆ ಇಗೋ, ಕರ್ತನು ನಿನಗೆ ಘನಬಾರದಂತೆ ತಡೆದಿದ್ದಾನೆ ಅಂದನು.
- John 5:44 ಯೋಹಾನನು 5:44ದೇವರಿಂದ ಮಾತ್ರ ಬರುವ ಮಾನವನ್ನು ಹುಡುಕದೆ ಒಬ್ಬರಿಂದೊ ಬ್ಬರಿಗೆ ಬರುವ ಮಾನವನ್ನು ಹೊಂದುವ ನೀವು ಹೇಗೆ ನಂಬೀರಿ?
- Luke 4:6 ಲೂಕನು 4:6ಸೈತಾನನು ಆತನಿಗೆ--ಈ ಎಲ್ಲಾ ಅಧಿಕಾರವನ್ನೂ ಅವುಗಳ ವೈಭವವನ್ನೂ ನಾನು ನಿನಗೆ ಕೊಡುವೆನು; ಯಾಕಂದರೆ ಅದು ನನಗೆ ಕೊಡಲ್ಪಟ್ಟಿರುವದರಿಂದ ನನಗೆ ಇಷ್ಟ ಬಂದ ಯಾರಿಗಾದರೂ ನಾನು ಕೊಡು ವೆನು.
- Psalm 75:6 ಕೀರ್ತನೆಗಳು 75:6ಉದ್ಧಾರವು ಮೂಡಣದಿಂದಲೂ ಪಡುವಣದಿಂದಲೂ ಅಲ್ಲ; ಇಲ್ಲವೆ ದಕ್ಷಿಣದಿಂದಲೂ ಬರುವದಿಲ್ಲ.
- Numbers 22:16–17 ಅರಣ್ಯಕಾಂಡ 22:16–17ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಹೇಳಿ ದ್ದೇನಂದರೆ--ಚಿಪ್ಪೋರನ ಮಗನಾದ ಬಾಲಾಕನು ಹೀಗೆ ಹೇಳುತ್ತಾನೆ--ನೀನು ದಯಮಾಡಿ ನನ್ನ ಬಳಿಗೆ ಬರುವದಕ್ಕೆ ಯಾವದೂ ಅಡ್ಡಿಮಾಡಬಾರದು. ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು; ನೀನು ನನಗೆ ಹೇಳುವದನ್ನೆಲ್ಲಾ ನಾನು ಮಾಡುವೆನು; ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು ಅಂದನು.
- Matthew 4:8–9 ಮತ್ತಾಯನು 4:8–9ಮತ್ತೊಮ್ಮೆ ಸೈತಾನನು ಆತನನ್ನು ಅತ್ಯುನ್ನತವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ-- ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಾನು ನಿನಗೆ ಕೊಡುವೆನು ಅಂದನು.