Numbers · chapter 22 · verse 4
Numbers 22:4 in Kannada
ಆದದರಿಂದ ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ ಹೇಳಿದ್ದೇನಂದರೆ--ಈಗ ಈ ಸಮೂಹವು ನಮ್ಮ ಸುತ್ತಲಿರುವದನ್ನೆಲ್ಲಾ ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ ಮೇಯುವದು. ಆ ಕಾಲದಲ್ಲಿ ಚಿಪ್ಪೋ ರನ ಮಗನಾದ ಬಾಲಾಕನು ಮೋವಾಬ್ಯರ ಅರಸ ನಾಗಿದ್ದನು.
Aadadarinda movaabyaru midyaanyara hiriyarige heliddenandare--eega ee samoohavu namma suttaliruvadannellaa ettu adaviya hullannu meyuvante meyuvadu. Aa kaaladalli chippo rana maganaada baalaakanu movaabyara arasa naagiddanu.
Numbers 22:4 in English
- King James Version (KJV)
- And Moab said unto the elders of Midian, Now shall this company lick up all [that are] round about us, as the ox licketh up the grass of the field. And Balak the son of Zippor [was] king of the Moabites at that time.
- World English Bible (WEB)
- Moab said to the elders of Midian, “Now this multitude will lick up all that is around us, as the ox licks up the grass of the field.” Balak the son of Zippor was king of Moab at that time.
- American Standard Version (ASV)
- And Moab said unto the elders of Midian, Now will this multitude lick up all that is round about us, as the ox licketh up the grass of the field. And Balak the son of Zippor was king of Moab at that time.
- Bible in Basic English (BBE)
- Then Moab said to the responsible men of Midian, It is clear that this great people will be the destruction of everything round us, making a meal of us as the ox does of the grass of the field. At that time Balak, the son of Zippor, was king of Moab.
- Darby Translation (DBY)
- And Moab said to the elders of Midian, Now will this company lick up all that is round about us, as an ox licks up the green herb of the field. Now Balak the son of Zippor was king of Moab at that time.
- Webster's Bible (WBS)
- And Moab said to the elders of Midian, Now shall this company lick up all [that are] around us, as the ox licketh up the grass of the field. And Balak the son of Zippor [was] king of the Moabites at that time.
- Young's Literal Translation (YLT)
- and Moab saith unto the elders of Midian, 'Now doth the assembly lick up all that is round about us, as the ox licketh up the green thing of the field.' And Balak son of Zippor [is] king of Moab at that time,
Read in context
- 2ಇಸ್ರಾಯೇಲ್ಯರು ಅಮೋರಿಯರಿಗೆ ಮಾಡಿದ್ದನ್ನೆಲ್ಲಾ ಚಿಪ್ಪೋರನ ಮಗನಾದ ಬಾಲಾಕನು ನೋಡಿದನು.
- 3ಆ ಜನರು ಬಹುಮಂದಿಯಾದದರಿಂದ ಮೋವಾಬಿನವರು ಅವರಿಗೆ ಬಹಳವಾಗಿ ಅಂಜಿದರು; ಮೋವಾಬಿ ನವರು ಇಸ್ರಾಯೇಲ್ ಮಕ್ಕಳನ್ನು ಕಂಡು ದಿಗಿಲು ಪಟ್ಟರು.
- 4ಆದದರಿಂದ ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ ಹೇಳಿದ್ದೇನಂದರೆ--ಈಗ ಈ ಸಮೂಹವು ನಮ್ಮ ಸುತ್ತಲಿರುವದನ್ನೆಲ್ಲಾ ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ ಮೇಯುವದು. ಆ ಕಾಲದಲ್ಲಿ ಚಿಪ್ಪೋ ರನ ಮಗನಾದ ಬಾಲಾಕನು ಮೋವಾಬ್ಯರ ಅರಸ ನಾಗಿದ್ದನು.
- 5ಇವನು ತನ್ನ ಜನರ ಮಕ್ಕಳ ದೇಶದ ನದಿತೀರದಲ್ಲಿರುವ ಪೆತೋರಿಗೆ ದೂತರನ್ನು ಕಳುಹಿಸಿ ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ಹೇಳಿದ್ದೇನಂದರೆ--ಇಗೋ, ಒಂದು ಜನಾಂಗವು ಐಗುಪ್ತದಿಂದ ಹೊರಟಿತು; ಇಗೋ, ಅದು ಭೂಮುಖವನ್ನು ಮುಚ್ಚಿ ನನಗೆದುರಾಗಿ ವಾಸಿಸುತ್ತದೆ.
- 6ಈಗ ನೀನು ದಯಮಾಡಿ ಬಂದು ಈ ಜನವನ್ನು ನನಗಾಗಿ ಶಪಿಸು; ಅವರು ನನಗಿಂತ ಬಲಿಷ್ಠರಾಗಿದ್ದಾರೆ. ಒಂದು ವೇಳೆ ನಾನು ಗೆದ್ದೇನು, ನಾವು ಅವರನ್ನು ಹೊಡೆದೇವು; ನಾನು ಅವರನ್ನು ದೇಶದೊಳಗಿಂದ ಹೊರಡಿಸೇನು; ನೀನು ಯಾವನನ್ನು ಆಶೀರ್ವದಿಸು ತ್ತೀಯೋ ಅವನು ಆಶೀರ್ವದಿಸಲ್ಪಟ್ಟವನೇ; ನೀನು ಯಾವನನ್ನು ಶಪಿಸುತ್ತೀಯೋ ಅವನು ಶಪಿಸಲ್ಪಟ್ಟವನೇ ಎಂದು ನಾನು ಬಲ್ಲೆನು.
Cross references
- Numbers 31:8 ಅರಣ್ಯಕಾಂಡ 31:8ಕೊಲ್ಲಲ್ಪಟ್ಟವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದು ಹಾಕಿದರು. ಯಾರಂದರೆ, ಮಿದ್ಯಾ ನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗನಾದ ಬಿಳಾಮನನ್ನೂ ಕತ್ತಿಯಿಂದ ಕೊಂದುಹಾಕಿದರು.
- Numbers 25:15–18 ಅರಣ್ಯಕಾಂಡ 25:15–18ಕೊಲ್ಲಲ್ಪಟ್ಟ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ; ಅವಳು ಮಿದ್ಯಾನ್ಯರ ಪ್ರಜೆಯ ಮುಖ್ಯಸ್ಥನೂ ಮನೆಯ ಯಜಮಾನನೂ ಆಗಿರುವ ಚೂರನ ಮಗಳಾಗಿದ್ದಳು. ಕರ್ತನು ಮೋಶೆಗೆ-- ಮಿದ್ಯಾನ್ಯರಿಗೆ ಉಪದ್ರ ಕೊಟ್ಟು ಅವರನ್ನು ಹೊಡೆಯಬೇಕು.ಅವರು ಪೆಗೋರಿನ ವಿಷಯದಲ್ಲಿಯೂ ಪೆಗೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಕೊಲ್ಲಲ್ಪಟ್ಟ ತಮ್ಮ ಸಹೋದರಿ ಯಾಗಿಯೂ ಮಿದ್ಯಾನ್ಯರ ಪ್ರಧಾನ ಮಗಳಾಗಿಯೂ ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರಕೊಡುತ್ತಾರೆ ಎಂದು ಹೇಳಿದನು. ಅವರು ಪೆಗೋರಿನ ವಿಷಯದಲ್ಲಿಯೂ ಪೆಗೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಕೊಲ್ಲಲ್ಪಟ್ಟ ತಮ್ಮ ಸಹೋದರಿ ಯಾಗಿಯೂ ಮಿದ್ಯಾನ್ಯರ ಪ್ರಧಾನ ಮಗಳಾಗಿಯೂ ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರಕೊಡುತ್ತಾರೆ ಎಂದು ಹೇಳಿದನು.
- Numbers 22:2 ಅರಣ್ಯಕಾಂಡ 22:2ಇಸ್ರಾಯೇಲ್ಯರು ಅಮೋರಿಯರಿಗೆ ಮಾಡಿದ್ದನ್ನೆಲ್ಲಾ ಚಿಪ್ಪೋರನ ಮಗನಾದ ಬಾಲಾಕನು ನೋಡಿದನು.
- Joshua 13:21–22 ಯೆಹೋಶುವ 13:21–22ಹರ್, ಸಮ ನಾದ ಭೂಮಿಯ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳಿದ ಸೀಹೋನನೆಂಬ ಅಮೋರಿಯರ ಅರಸನ ರಾಜ್ಯವೆಲ್ಲವೂ ಅವರ ಮೇರೆಗಳಾದವು. ಮೋಶೆಯು ಅವನನ್ನೂ ದೇಶದಲ್ಲಿ ಅವನ ಅಧಿಪತಿಗಳಾದಂಥ ಮಿದ್ಯಾನಿನ ಪ್ರಧಾನರಾದ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬವರನ್ನೂ ಕೊಂದುಹಾಕಿದನು. ಇದಲ್ಲದೆ ಇಸ್ರಾಯೇಲ್ ಮಕ್ಕಳು ಸಂಹರಿಸಿದ ಇತರರ ಸಂಗಡ ಬೆಯೋರನ ಮಗನಾದ ಬಿಳಾಮ ನೆಂಬ ಕಣಿ ಹೇಳುವವನನ್ನು ಕತ್ತಿಯಿಂದ ಕೊಂದು ಹಾಕಿದರು.
- Judges 11:25 ನ್ಯಾಯಸ್ಥಾಪಕರು 11:25ಈಗ ಚಿಪ್ಪೋರನ ಮಗನೂ ಮೋವಾ ಬಿನ ಅರಸನೂ ಆದ ಬಾಲಾಕನಿಗಿಂತ ಯಾವದ ರಲ್ಲಾದರೂ ನೀನು ಉತ್ತಮನೋ? ಅವನು ಇಸ್ರಾಯೇಲಿನ ವಿರೋಧವಾಗಿ ಯಾವಾಗಲಾದರೂ ವಿವಾದ ಮಾಡಿದನೋ? ಯಾವಾಗಲಾದರೂ ಅವರಿಗೆ ವಿರೋಧವಾಗಿ ಯುದ್ಧಮಾಡಿದನೋ?
- Numbers 24:17 ಅರಣ್ಯಕಾಂಡ 24:17ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.
- Numbers 22:7 ಅರಣ್ಯಕಾಂಡ 22:7ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಕಣಿ ಕೇಳುವದಕ್ಕಾಗಿ ತಮ್ಮ ಕೈಯಲ್ಲಿ ಕಾಣಿಕೆ ಗಳನ್ನು ತಕ್ಕೊಂಡು ಹೋದರು; ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು.
- Jeremiah 48:38 ಯೆರೆಮೀಯ 48:38ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ ಅದರ ಎಲ್ಲಾ ಬೀದಿಗಳಲ್ಲಿಯೂ ಗೋಳಾಟ ತುಂಬಿರು ವದು. ಮೆಚ್ಚದ ಪಾತ್ರೆಯ ಹಾಗೆ ಮೋವಾಬನ್ನು ನಾನು ಒಡೆದುಬಿಟ್ಟಿದ್ದೇನೆಂದು ಕರ್ತನು ಅನ್ನುತ್ತಾನೆ.
Original words (Hebrew)
- Moab · H4124מוֹאָב Môwʼâb
- said · H559אָמַר ʼâmar
- elders · H2205זָקֵן zâqên
- Midian · H4080מִדְיָן Midyân
- company · H6951קָהָל qâhâl
- up · H3897לָחַךְ lâchak
- about · H5439סָבִיב çâbîyb
- ox · H7794שׁוֹר shôwr
- up · H3897לָחַךְ lâchak
- grass · H3418יֶרֶק yereq
- field · H7704שָׂדֶה sâdeh
- Balak · H1111בָּלָק Bâlâq
- son · H1121בֵּן bên
- Zippor · H6834צִפּוֹר Tsippôwr
- king · H4428מֶלֶךְ melek
- Moabites · H4124מוֹאָב Môwʼâb
- time · H6256עֵת ʻêth