Numbers · chapter 22 · verse 41
Numbers 22:41 in Kannada
ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ತಕ್ಕೊಂಡು ಬಾಳನ ಎತ್ತರವಾದ ಸ್ಥಳಕ್ಕೆ ಹತ್ತಿಸಿದನು; ಅಲ್ಲಿಂದ ಅವನು ಜನರ ಕಡೇ ಭಾಗವನ್ನು ನೋಡಿದನು.
Marudivasadalli baalaakanu bilaamanannu takkondu baalana ettaravaada sthalakke hattisidanu; allinda avanu janara kade bhaagavannu nodidanu.
Numbers 22:41 in English
- King James Version (KJV)
- And it came to pass on the morrow, that Balak took Balaam, and brought him up into the high places of Baal, that thence he might see the utmost [part] of the people.
- World English Bible (WEB)
- In the morning, Balak took Balaam, and brought him up into the high places of Baal; and he saw from there part of the people.
- American Standard Version (ASV)
- And it came to pass in the morning, that Balak took Balaam, and brought him up into the high places of Baal; and he saw from thence the utmost part of the people.
- Bible in Basic English (BBE)
- And in the morning Balak took Balaam up to the high places of Baal, and from there he was able to see the outer limits of the people.
- Darby Translation (DBY)
- And it came to pass on the morrow, that Balak took Balaam, and brought him up to the high places of Baal, and he saw from thence the extremity of the people.
- Webster's Bible (WBS)
- And it came to pass on the morrow, that Balak took Balaam, and conducted him to the high places of Baal, that thence he might see the utmost [part] of the people.
- Young's Literal Translation (YLT)
- and it cometh to pass in the morning, that Balak taketh Balaam, and causeth him to go up the high places of Baal, and he seeth from thence the extremity of the people.
Read in context
- 39ಆಗ ಬಿಳಾಮನು ಬಾಲಾಕನ ಸಂಗಡ ಹೋದನು; ಇಬ್ಬರು ಕಿರ್ಯತ್ಹುಚೋತಿಗೆ ಬಂದರು.
- 40ಬಾಲಾ ಕನು ಎತ್ತುಗಳನ್ನೂ ಕುರಿಗಳನ್ನೂ ಅರ್ಪಿಸಿದನು. ಬಿಳಾಮನನ್ನೂ ಅವನ ಸಂಗಡ ಇದ್ದ ಪ್ರಭುಗಳನ್ನೂ ಕಳುಹಿಸಿದನು.ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ತಕ್ಕೊಂಡು ಬಾಳನ ಎತ್ತರವಾದ ಸ್ಥಳಕ್ಕೆ ಹತ್ತಿಸಿದನು; ಅಲ್ಲಿಂದ ಅವನು ಜನರ ಕಡೇ ಭಾಗವನ್ನು ನೋಡಿದನು.
- 41ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ತಕ್ಕೊಂಡು ಬಾಳನ ಎತ್ತರವಾದ ಸ್ಥಳಕ್ಕೆ ಹತ್ತಿಸಿದನು; ಅಲ್ಲಿಂದ ಅವನು ಜನರ ಕಡೇ ಭಾಗವನ್ನು ನೋಡಿದನು.
Cross references
- Numbers 23:13 ಅರಣ್ಯಕಾಂಡ 23:13ಬಾಲಾಕನು ಅವನಿಗೆ--ನೀನು ಅವರನ್ನು ನೋಡತಕ್ಕ ಮತ್ತೊಂದು ಸ್ಥಳಕ್ಕೆ ನನ್ನೊಂದಿಗೆ ಬಾ; ಅವರನ್ನೆಲ್ಲಾ ನೋಡದೆ ಅವರ ಅಂತ್ಯ ಭಾಗವನ್ನು ಮಾತ್ರ ನೋಡುವಿ;
- Numbers 25:2–3 ಅರಣ್ಯಕಾಂಡ 25:2–3ಇವರು ಜನರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು; ಜನರು ತಿಂದು ಅವರ ದೇವರು ಗಳಿಗೆ ಅಡ್ಡಬಿದ್ದರು. ಇಸ್ರಾಯೇಲ್ ಬಾಳ್ಪೆಯೋರಿಗೆ ತಾನೇ ಕೂಡಿಕೊಂಡದ್ದರಿಂದ ಕರ್ತನ ಕೋಪವು ಇಸ್ರಾಯೇಲಿನ ಮೇಲೆ ಉರಿಯಿತು.
- Jeremiah 48:35 ಯೆರೆಮೀಯ 48:35ಇದಲ್ಲದೆ ಎತ್ತರ ಸ್ಥಳಗಳಲ್ಲಿ ಅರ್ಪಿಸುವವನನ್ನೂ ತನ್ನ ದೇವರುಗಳಿಗೆ ಧೂಪ ಸುಡುವವನನ್ನೂ ಮೋವಾಬಿನಲ್ಲಿ ನಿಲ್ಲಿಸಿಬಿಡು ವೆನೆಂದು ಕರ್ತನು ಅನ್ನುತ್ತಾನೆ.
- Deuteronomy 12:2 ಧರ್ಮೋಪದೇಶಕಾಂಡ 12:2ನೀವು ಸ್ವಾಧೀನಮಾಡಿಕೊಳ್ಳುವ ಜನಾಂಗ ಗಳು ತಮ್ಮ ದೇವರುಗಳಿಗೆ ಎತ್ತರವಾದ ಬೆಟ್ಟಗಳ ಮೇಲೆಯೂ ಗುಡ್ಡಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಸೇವೆಮಾಡಿದ ಸ್ಥಳಗಳನ್ನು, ನೀವು ಪೂರ್ಣವಾಗಿ ನಾಶಮಾಡಬೇಕು.
- 2 Chronicles 11:15 2 ಪೂರ್ವಕಾಲವೃತ್ತಾಂತ 11:15ದೆವ್ವಗಳಿಗೋಸ್ಕರವೂ ಯಾರೊಬ್ಬಾಮನು ಮಾಡಿದ ಹೋರಿಗಳಿ ಗೋಸ್ಕರವೂ ತನಗೆ ಯಾಜಕರನ್ನು ನೇಮಿಸಿದ್ದರಿಂದ ಲೇವಿಯರು ತಮ್ಮ ಉಪನಗರಗಳನ್ನೂ ಸ್ವಾಸ್ತ್ಯಗಳನ್ನೂ ಬಿಟ್ಟು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.
- Numbers 21:28 ಅರಣ್ಯಕಾಂಡ 21:28ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು.