Numbers · chapter 22 · verse 5
Numbers 22:5 in Kannada
ಇವನು ತನ್ನ ಜನರ ಮಕ್ಕಳ ದೇಶದ ನದಿತೀರದಲ್ಲಿರುವ ಪೆತೋರಿಗೆ ದೂತರನ್ನು ಕಳುಹಿಸಿ ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ಹೇಳಿದ್ದೇನಂದರೆ--ಇಗೋ, ಒಂದು ಜನಾಂಗವು ಐಗುಪ್ತದಿಂದ ಹೊರಟಿತು; ಇಗೋ, ಅದು ಭೂಮುಖವನ್ನು ಮುಚ್ಚಿ ನನಗೆದುರಾಗಿ ವಾಸಿಸುತ್ತದೆ.
Ivanu tanna janara makkala deshada naditeeradalliruva petorige dootarannu kaluhisi beyorana maganaada bilaamanannu kareyisi heliddenandare--igo, ondu janaangavu aiguptadinda horatitu; igo, adu bhoomukhavannu muchchi nanageduraagi vaasisuttade.
Numbers 22:5 in English
- King James Version (KJV)
- He sent messengers therefore unto Balaam the son of Beor to Pethor, which [is] by the river of the land of the children of his people, to call him, saying, Behold, there is a people come out from Egypt: behold, they cover the face of the earth, and they abide over against me:
- World English Bible (WEB)
- He sent messengers to Balaam the son of Beor, to Pethor, which is by the River, to the land of the children of his people, to call him, saying, “Behold, there is a people who came out of Egypt. Behold, they cover the surface of the earth, and they are staying opposite me.
- American Standard Version (ASV)
- And he sent messengers unto Balaam the son of Beor, to Pethor, which is by the River, to the land of the children of his people, to call him, saying, Behold, there is a people come out from Egypt: behold, they cover the face of the earth, and they abide over against me.
- Bible in Basic English (BBE)
- So he sent men to Balaam, son of Beor, at Pethor by the River in the land of the children of his people, saying to him, See, a people has come out of Egypt, covering all the face of the earth, and they have put up their tents opposite to me:
- Darby Translation (DBY)
- And he sent messengers to Balaam the son of Beor, to Pethor, which is on the river in the land of the children of his people, to call him, saying, Behold, a people is come out from Egypt; behold, they cover the face of the land, and they abide over against me.
- Webster's Bible (WBS)
- He sent messengers therefore to Balaam the son of Beor to Pethor, which [is] by the river of the land of the children of his people, to call him, saying, Behold, there has a people come out from Egypt: behold, they cover the face of the earth, and they abide over against me:
- Young's Literal Translation (YLT)
- and he sendeth messengers unto Balaam son of Beor, to Pethor, which [is] by the River of the land of the sons of his people, to call for him, saying, 'Lo, a people hath come out of Egypt; lo, it hath covered the eye of the land, and it is abiding over-against me;
Read in context
- 3ಆ ಜನರು ಬಹುಮಂದಿಯಾದದರಿಂದ ಮೋವಾಬಿನವರು ಅವರಿಗೆ ಬಹಳವಾಗಿ ಅಂಜಿದರು; ಮೋವಾಬಿ ನವರು ಇಸ್ರಾಯೇಲ್ ಮಕ್ಕಳನ್ನು ಕಂಡು ದಿಗಿಲು ಪಟ್ಟರು.
- 4ಆದದರಿಂದ ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ ಹೇಳಿದ್ದೇನಂದರೆ--ಈಗ ಈ ಸಮೂಹವು ನಮ್ಮ ಸುತ್ತಲಿರುವದನ್ನೆಲ್ಲಾ ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ ಮೇಯುವದು. ಆ ಕಾಲದಲ್ಲಿ ಚಿಪ್ಪೋ ರನ ಮಗನಾದ ಬಾಲಾಕನು ಮೋವಾಬ್ಯರ ಅರಸ ನಾಗಿದ್ದನು.
- 5ಇವನು ತನ್ನ ಜನರ ಮಕ್ಕಳ ದೇಶದ ನದಿತೀರದಲ್ಲಿರುವ ಪೆತೋರಿಗೆ ದೂತರನ್ನು ಕಳುಹಿಸಿ ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ಹೇಳಿದ್ದೇನಂದರೆ--ಇಗೋ, ಒಂದು ಜನಾಂಗವು ಐಗುಪ್ತದಿಂದ ಹೊರಟಿತು; ಇಗೋ, ಅದು ಭೂಮುಖವನ್ನು ಮುಚ್ಚಿ ನನಗೆದುರಾಗಿ ವಾಸಿಸುತ್ತದೆ.
- 6ಈಗ ನೀನು ದಯಮಾಡಿ ಬಂದು ಈ ಜನವನ್ನು ನನಗಾಗಿ ಶಪಿಸು; ಅವರು ನನಗಿಂತ ಬಲಿಷ್ಠರಾಗಿದ್ದಾರೆ. ಒಂದು ವೇಳೆ ನಾನು ಗೆದ್ದೇನು, ನಾವು ಅವರನ್ನು ಹೊಡೆದೇವು; ನಾನು ಅವರನ್ನು ದೇಶದೊಳಗಿಂದ ಹೊರಡಿಸೇನು; ನೀನು ಯಾವನನ್ನು ಆಶೀರ್ವದಿಸು ತ್ತೀಯೋ ಅವನು ಆಶೀರ್ವದಿಸಲ್ಪಟ್ಟವನೇ; ನೀನು ಯಾವನನ್ನು ಶಪಿಸುತ್ತೀಯೋ ಅವನು ಶಪಿಸಲ್ಪಟ್ಟವನೇ ಎಂದು ನಾನು ಬಲ್ಲೆನು.
- 7ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಕಣಿ ಕೇಳುವದಕ್ಕಾಗಿ ತಮ್ಮ ಕೈಯಲ್ಲಿ ಕಾಣಿಕೆ ಗಳನ್ನು ತಕ್ಕೊಂಡು ಹೋದರು; ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು.
Cross references
- Deuteronomy 23:4 ಧರ್ಮೋಪದೇಶಕಾಂಡ 23:4ನೀವು ಐಗುಪ್ತವನ್ನು ಬಿಟ್ಟು ಬರುವಾಗ ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವದಕ್ಕೆ ಎದು ರಾಗಿ ಬರಲಿಲ್ಲ; ನಿಮ್ಮನ್ನು ಶಪಿಸುವದಕ್ಕೆ ಮೆಸೊಪೊ ತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ನಾದ ಬಿಳಾಮನನ್ನು ಕೂಲಿ ಕೊಟ್ಟು ನಿಮಗೆ ವಿರೋಧ ವಾಗಿ ತರಿಸಿದರು.
- Micah 6:5 ಮೀಕ 6:5ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿ ದ್ದನ್ನೂ ಬೆಯೋರನ ಮಗನಾದ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲು ಗೊಂಡು ಗಿಲ್ಗಾಲಿನ ವರೆಗೂ ಆದದ್ದನ್ನೂ ಈಗ ಜ್ಞಾಪಕ ಮಾಡಿಕೊಳ್ಳಿರಿ. ಆಗ ಕರ್ತನ ನೀತಿಯನ್ನು ತಿಳುಕೊಳ್ಳು ವಿರಿ.
- Joshua 24:9 ಯೆಹೋಶುವ 24:9ಆಗ ಮೋವಾಬ್ಯರ ಅರಸನಾದ ಚಿಪ್ಪೋರನ ಮಗ ನಾದ ಬಾಲಾಕನು ಎದ್ದು ಇಸ್ರಾಯೇಲಿಗೆ ವಿರೋಧ ವಾಗಿ ಯುದ್ಧಮಾಡಿ ನಿಮ್ಮನ್ನು ಶಪಿಸುವ ಹಾಗೆ ಬೆಯೋರನ ಮಗನಾದ ಬಿಳಾಮನನ್ನು ಕರೇ ಕಳುಹಿಸಿ ದನು.
- Jude 1:11 ಯೂದನು 1:11ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
- Joshua 13:22 ಯೆಹೋಶುವ 13:22ಇದಲ್ಲದೆ ಇಸ್ರಾಯೇಲ್ ಮಕ್ಕಳು ಸಂಹರಿಸಿದ ಇತರರ ಸಂಗಡ ಬೆಯೋರನ ಮಗನಾದ ಬಿಳಾಮ ನೆಂಬ ಕಣಿ ಹೇಳುವವನನ್ನು ಕತ್ತಿಯಿಂದ ಕೊಂದು ಹಾಕಿದರು.
- Numbers 23:7 ಅರಣ್ಯಕಾಂಡ 23:7ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ.
- Revelation 2:14 ಪ್ರಕಟನೆ 2:14ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು
- Exodus 1:7–10 ವಿಮೋಚನಕಾಂಡ 1:7–10ಆದರೆ ಇಸ್ರಾಯೇಲನ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿ ಹೊಂದಿ ಹೆಚ್ಚಿ ಹರಡಿಕೊಂಡು ಬಲಗೊಂಡರು. ಆ ದೇಶವು ಅವರಿಂದ ತುಂಬಿತು. ಆಗ ಯೋಸೇಫನನ್ನು ಅರಿಯದ ಬೇರೊಬ್ಬನು ಐಗುಪ್ತಕ್ಕೆ ಅರಸನಾದನು. ಅವನು ತನ್ನ ಜನರಿಗೆ--ಇಗೋ, ಇಸ್ರಾಯೇಲ್ ಮಕ್ಕಳಾದ ಈ ಜನರು ನಮಗಿಂತ ಹೆಚ್ಚಿ ಬಲವುಳ್ಳವರಾಗಿದ್ದಾರೆ; ಬನ್ನಿ, ಅವರು ಹೆಚ್ಚಾಗದ ಹಾಗೆಯೂ ನಮಗೆ ಯುದ್ಧ ಸಂಭವಿಸಿದರೆ ಅವರು ನಮ್ಮ ಶತ್ರುಗಳ ಸಂಗಡ ಕೂಡಿಕೊಂಡು ನಮಗೆ ವಿರೋಧವಾಗಿ ಯುದ್ಧಮಾಡಿ ದೇಶವನ್ನು ಬಿಟ್ಟು ಹೋಗದ ಹಾಗೆಯೂ ಅವ ರೊಂದಿಗೆ ಬುದ್ಧಿವಂತಿಕೆಯಿಂದ ವರ್ತಿಸೋಣ ಎಂದು ಹೇಳಿದನು.
- 2 Peter 2:15–16 2 ಪೇತ್ರನು 2:15–16ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು. ಆದರೆ ಅವನ ದುಷ್ಟತ್ವಕ್ಕೆ ಖಂಡನೆಯಾಯಿತು; ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು.
- Psalm 105:24 ಕೀರ್ತನೆಗಳು 105:24ಆತನು ತನ್ನ ಜನರನ್ನು ಬಹಳ ಅಭಿವೃದ್ಧಿಮಾಡಿ ಅವರ ವೈರಿಗಳಿಗಿಂತ ಬಲಿಷ್ಠ ರನ್ನಾಗಿ ಮಾಡಿದನು.
- Nehemiah 13:1–2 ನೆಹೆಮೀಯ 13:1–2ಅದೇ ದಿವಸದಲ್ಲಿ ಜನರು ಕೇಳುವ ಹಾಗೆ ಮೋಶೆಯ ಪುಸ್ತಕದೊಳಗೆ ಓದುವಾಗ ಅಮ್ಮೋನ್ಯರೂ ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದೆಂದು ಅದರಲ್ಲಿ ಬರೆದದ್ದು ಸಿಕ್ಕಿತು. ಯಾಕಂದರೆ ಅವರು ರೊಟ್ಟಿಯನ್ನೂ ನೀರನ್ನೂ ತಂದು ಇಸ್ರಾಯೇಲ್ ಮಕ್ಕಳನ್ನು ಎದುರುಗೊಳ್ಳದೆ ಅವರನ್ನು ಶಪಿಸಿ ಅವರಿಗೆ ವಿರೋಧವಾಗಿ ಬಿಳಾಮ ನನ್ನು ಕೂಲಿಗೆ ಕರಕೊಂಡರು. ಆದರೆ ನಮ್ಮ ದೇವರು ಆ ಶಾಪವನ್ನು ಆಶೀರ್ವಾದವಾಗಿ ಮಾಡಿದನು ಅಂದನು.
- Genesis 13:16 ಆದಿಕಾಂಡ 13:16ನಿನ್ನ ಸಂತತಿಯನ್ನು ಭೂಮಿಯ ಧೂಳಿನಷ್ಟು ಮಾಡುವೆನು. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ ನಿನ್ನ ಸಂತಾನವು ಸಹ ಲೆಕ್ಕಿಸಲ್ಪಡುವದು.
Original words (Hebrew)
- sent · H7971שָׁלַח shâlach
- messengers · H4397מֲלְאָךְ mălʼâk
- Balaam · H1109בִּלְעָם Bilʻâm
- son · H1121בֵּן bên
- Beor · H1160בְּעוֹר Bᵉʻôwr
- Pethor · H6604פְּתוֹר Pᵉthôwr
- river · H5104נָהָר nâhâr
- land · H776אֶרֶץ ʼerets
- children · H1121בֵּן bên
- people · H5971עַם ʻam
- call · H7121קָרָא qârâʼ
- saying · H559אָמַר ʼâmar
- people · H5971עַם ʻam
- out · H3318יָצָא yâtsâʼ
- Egypt · H4714מִצְרַיִם Mitsrayim
- cover · H3680כָּסָה kâçâh
- face · H5869עַיִן ʻayin
- earth · H776אֶרֶץ ʼerets
- abide · H3427יָשַׁב yâshab
- against · H4136מוּל mûwl