Numbers · chapter 22 · verse 6
Numbers 22:6 in Kannada
ಈಗ ನೀನು ದಯಮಾಡಿ ಬಂದು ಈ ಜನವನ್ನು ನನಗಾಗಿ ಶಪಿಸು; ಅವರು ನನಗಿಂತ ಬಲಿಷ್ಠರಾಗಿದ್ದಾರೆ. ಒಂದು ವೇಳೆ ನಾನು ಗೆದ್ದೇನು, ನಾವು ಅವರನ್ನು ಹೊಡೆದೇವು; ನಾನು ಅವರನ್ನು ದೇಶದೊಳಗಿಂದ ಹೊರಡಿಸೇನು; ನೀನು ಯಾವನನ್ನು ಆಶೀರ್ವದಿಸು ತ್ತೀಯೋ ಅವನು ಆಶೀರ್ವದಿಸಲ್ಪಟ್ಟವನೇ; ನೀನು ಯಾವನನ್ನು ಶಪಿಸುತ್ತೀಯೋ ಅವನು ಶಪಿಸಲ್ಪಟ್ಟವನೇ ಎಂದು ನಾನು ಬಲ್ಲೆನು.
Eega neenu dayamaadi bandu ee janavannu nanagaagi shapisu; avaru nanaginta balishtharaagiddaare. Ondu vele naanu geddenu, naavu avarannu hodedevu; naanu avarannu deshadolaginda horadisenu; neenu yaavanannu aasheervadisu tteeyo avanu aasheervadisalpattavane; neenu yaavanannu shapisutteeyo avanu shapisalpattavane endu naanu ballenu.
Numbers 22:6 in English
- King James Version (KJV)
- Come now therefore, I pray thee, curse me this people; for they [are] too mighty for me: peradventure I shall prevail, [that] we may smite them, and [that] I may drive them out of the land: for I wot that he whom thou blessest [is] blessed, and he whom thou cursest is cursed.
- World English Bible (WEB)
- Please come now therefore, and curse this people for me; for they are too mighty for me. Perhaps I shall prevail, that we may strike them, and that I may drive them out of the land; for I know that he whom you bless is blessed, and he whom you curse is cursed.”
- American Standard Version (ASV)
- Come now therefore, I pray thee, curse me this people; for they are too mighty for me: peradventure I shall prevail, that we may smite them, and that I may drive them out of the land; for I know that he whom thou blessest is blessed, and he whom thou cursest is cursed.
- Bible in Basic English (BBE)
- Come now, in answer to my prayer, and put a curse on this people, for they are greater than I: and then I may be strong enough to overcome them and send them out of the land: for it is clear that good comes to him who has your blessing, but he on whom you put your curse is cursed.
- Darby Translation (DBY)
- And now come, I pray thee, curse me this people; for they are mightier than I: perhaps I may be able to smite them, and drive them out of the land; for I know that he whom thou blessest is blessed, and he whom thou cursest is cursed.
- Webster's Bible (WBS)
- Come now therefore, I pray thee, Curse for me this people; for they [are] too mighty for me: it may be I shall prevail, [that] we may smite them, and [that] I may drive them out of the land: for I know that he whom thou blessest [is] blessed, and he whom thou cursest is cursed.
- Young's Literal Translation (YLT)
- and now, come, I pray thee, curse for me this people, for it [is] mightier than I; it may be I prevail — we smite it — and I cast it out from the land; for I have known — that which thou blessest is blessed, and that which thou cursest is cursed.'
Read in context
- 4ಆದದರಿಂದ ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ ಹೇಳಿದ್ದೇನಂದರೆ--ಈಗ ಈ ಸಮೂಹವು ನಮ್ಮ ಸುತ್ತಲಿರುವದನ್ನೆಲ್ಲಾ ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ ಮೇಯುವದು. ಆ ಕಾಲದಲ್ಲಿ ಚಿಪ್ಪೋ ರನ ಮಗನಾದ ಬಾಲಾಕನು ಮೋವಾಬ್ಯರ ಅರಸ ನಾಗಿದ್ದನು.
- 5ಇವನು ತನ್ನ ಜನರ ಮಕ್ಕಳ ದೇಶದ ನದಿತೀರದಲ್ಲಿರುವ ಪೆತೋರಿಗೆ ದೂತರನ್ನು ಕಳುಹಿಸಿ ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ಹೇಳಿದ್ದೇನಂದರೆ--ಇಗೋ, ಒಂದು ಜನಾಂಗವು ಐಗುಪ್ತದಿಂದ ಹೊರಟಿತು; ಇಗೋ, ಅದು ಭೂಮುಖವನ್ನು ಮುಚ್ಚಿ ನನಗೆದುರಾಗಿ ವಾಸಿಸುತ್ತದೆ.
- 6ಈಗ ನೀನು ದಯಮಾಡಿ ಬಂದು ಈ ಜನವನ್ನು ನನಗಾಗಿ ಶಪಿಸು; ಅವರು ನನಗಿಂತ ಬಲಿಷ್ಠರಾಗಿದ್ದಾರೆ. ಒಂದು ವೇಳೆ ನಾನು ಗೆದ್ದೇನು, ನಾವು ಅವರನ್ನು ಹೊಡೆದೇವು; ನಾನು ಅವರನ್ನು ದೇಶದೊಳಗಿಂದ ಹೊರಡಿಸೇನು; ನೀನು ಯಾವನನ್ನು ಆಶೀರ್ವದಿಸು ತ್ತೀಯೋ ಅವನು ಆಶೀರ್ವದಿಸಲ್ಪಟ್ಟವನೇ; ನೀನು ಯಾವನನ್ನು ಶಪಿಸುತ್ತೀಯೋ ಅವನು ಶಪಿಸಲ್ಪಟ್ಟವನೇ ಎಂದು ನಾನು ಬಲ್ಲೆನು.
- 7ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಕಣಿ ಕೇಳುವದಕ್ಕಾಗಿ ತಮ್ಮ ಕೈಯಲ್ಲಿ ಕಾಣಿಕೆ ಗಳನ್ನು ತಕ್ಕೊಂಡು ಹೋದರು; ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು.
- 8ಅವನು ಅವರಿಗೆ ಹೇಳಿದ್ದು--ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ; ಆಗ ಕರ್ತನು ನನಗೆ ಹೇಳುವ ಪ್ರಕಾರ ನಿಮಗೆ ಉತ್ತರವನ್ನು ಕೊಡುವೆನು; ಆದ ಕಾರಣ ಮೋವಾಬಿನ ಪ್ರಭುಗಳು ಬಿಳಾಮನ ಸಂಗಡ ಇಳುಕೊಂಡರು.
Cross references
- Numbers 24:9 ಅರಣ್ಯಕಾಂಡ 24:9ಅವನು ಸಿಂಹದ ಹಾಗೆಯೂ ದೊಡ್ಡ ಸಿಂಹದ ಹಾಗೆಯೂ ಬಾಗಿ ಮಲಗುತ್ತಾನೆ; ಅವನನ್ನು ಎಬ್ಬಿಸುವವರು ಯಾರು? ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದ, ನಿನ್ನನ್ನು ಶಪಿಸುವವರಿಗೆ ಶಾಪ ಉಂಟು.
- Numbers 23:7–8 ಅರಣ್ಯಕಾಂಡ 23:7–8ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ. ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಕರ್ತನು ಎದುರಿಸದವನನ್ನು ನಾನು ಹೇಗೆ ಎದುರಿ ಸಲಿ?
- Numbers 22:12 ಅರಣ್ಯಕಾಂಡ 22:12ಆಗ ದೇವರು ಬಿಳಾಮನಿಗೆ ಹೇಳಿದ್ದೇನಂದರೆನೀನು ಅವರ ಸಂಗಡ ಹೋಗಬೇಡ; ನೀನು ಆ ಜನವನ್ನು ಶಪಿಸಬೇಡ; ಅದು ಆಶೀರ್ವದಿಸಲ್ಪಟ್ಟಿದೆ.
- 1 Kings 22:8 1 ಅರಸುಗಳು 22:8ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.
- 1 Kings 22:13 1 ಅರಸುಗಳು 22:13ಆದರೆ ವಿಾಕಾಯೆಹುನನ್ನು ಕರೆಯಲು ಹೋದ ದೂತನು ಅವನಿಗೆ--ಇಗೋ, ಪ್ರವಾದಿಗಳ ವಾಕ್ಯಗಳು ಒಂದೇ ಬಾಯಿಂದ ಅರಸನಿಗೆ ಒಳ್ಳೇದನ್ನೇ ಪ್ರಕಟಿಸುತ್ತವೆ; ನಿನ್ನ ವಾಕ್ಯವು ಅವರಲ್ಲಿರುವ ಒಬ್ಬನ ವಾಕ್ಯದ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.
- Nehemiah 13:2 ನೆಹೆಮೀಯ 13:2ಯಾಕಂದರೆ ಅವರು ರೊಟ್ಟಿಯನ್ನೂ ನೀರನ್ನೂ ತಂದು ಇಸ್ರಾಯೇಲ್ ಮಕ್ಕಳನ್ನು ಎದುರುಗೊಳ್ಳದೆ ಅವರನ್ನು ಶಪಿಸಿ ಅವರಿಗೆ ವಿರೋಧವಾಗಿ ಬಿಳಾಮ ನನ್ನು ಕೂಲಿಗೆ ಕರಕೊಂಡರು. ಆದರೆ ನಮ್ಮ ದೇವರು ಆ ಶಾಪವನ್ನು ಆಶೀರ್ವಾದವಾಗಿ ಮಾಡಿದನು ಅಂದನು.
- 1 Kings 22:6 1 ಅರಸುಗಳು 22:6ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
- Genesis 12:3 ಆದಿಕಾಂಡ 12:3ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.
- Ezekiel 13:6 ಯೆಹೆಜ್ಕೇಲನು 13:6ಅವರು ವ್ಯರ್ಥವಾದದ್ದನ್ನೂ ಸುಳ್ಳು ಭವಿಷ್ಯ ವಾದದ್ದನ್ನೂ ನೋಡಿದ್ದಾರೆಂದು ಕರ್ತನು ಹೇಳುತ್ತಾನೆ; ಆದರೆ ಕರ್ತನು ಅವರನ್ನು ಕಳುಹಿಸಲಿಲ್ಲ; ತಾವು ನುಡಿದ ಮಾತು ಬೇರೆಯವರು ನಿರೀಕ್ಷಿಸುವಂತೆ ಮಾಡುತ್ತಾರೆ.
- Numbers 22:17 ಅರಣ್ಯಕಾಂಡ 22:17ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು; ನೀನು ನನಗೆ ಹೇಳುವದನ್ನೆಲ್ಲಾ ನಾನು ಮಾಡುವೆನು; ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು ಅಂದನು.
- Acts 8:9–10 ಅಪೊಸ್ತಲರ ಕೃತ್ಯಗಳು 8:9–10ಆದರೆ ಇದಕ್ಕಿಂತ ಮುಂಚೆ ಸೀಮೋನ ನೆಂಬವನೊಬ್ಬನು ಆ ಪಟ್ಟಣದಲ್ಲಿ ತಾನು ಏನೋ ಒಬ್ಬ ದೊಡ್ಡ ಮನುಷ್ಯನೆಂದು ಹೇಳಿಕೊಂಡು ಮಂತ್ರ ತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರ ಗನ್ನು ಹುಟ್ಟಿಸುತ್ತಿದ್ದನು. ಚಿಕ್ಕವರು ಮೊದಲು ಗೊಂಡು ದೊಡ್ಡವರ ಪರ್ಯಂತರ ಎಲ್ಲರೂ--ಇವನು ದೇವರ ಮಹಾಶಕ್ತಿ ಎಂದು ಹೇಳುತ್ತಾ ಅವ ನಿಗೆ ಲಕ್ಷ್ಯಕೊಡುತ್ತಿದ್ದರು.
- Isaiah 47:12–13 ಯೆಶಾಯ 47:12–13ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು. ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಲಜ್ಞರು, ಜೋಯಿಸರು, ಪಂಚಾಂಗದವರು ಇವರೆ ಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ.
Original words (Hebrew)
- Come · H3212יָלַךְ yâlak
- curse · H779אָרַר ʼârar
- people · H5971עַם ʻam
- mighty · H6099עָצוּם ʻâtsûwm
- prevail · H3201יָכֹל yâkôl
- smite · H5221נָכָה nâkâh
- out · H1644גָּרַשׁ gârash
- land · H776אֶרֶץ ʼerets
- wot · H3045יָדַע yâdaʻ
- blessest · H1288בָרַךְ bârak
- blessed · H1288בָרַךְ bârak
- cursest · H779אָרַר ʼârar
- cursed · H779אָרַר ʼârar